ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಜಮ್ಮು-ಕಾಶ್ಮೀರವನ್ನು ಪಾಕಿಸ್ತಾನದ ಭಾಗವೆಂದು ತೋರಿಸಿದ ಇಸ್ರೇಲ್: ಭಾರತೀಯರ ಆಕ್ರೋಶಕ್ಕೆ ಮಣಿದು ಕ್ಷಮೆಯಾಚನೆ

June 14, 2025
Share on WhatsappShare on FacebookShare on Twitter

ನವದೆಹಲಿ: ಇರಾನ್ ಮೇಲೆ ಕ್ಷಿಪಣಿ, ಡ್ರೋನ್ ದಾಳಿ ಆರಂಭಿಸಿರುವ ಇಸ್ರೇಲ್ ಸೇನೆಯು ಶುಕ್ರವಾರ ರಾತ್ರಿ ಮಾಡಿರುವ ಟ್ವೀಟ್‌ವೊಂದು ಭಾರತೀಯರ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.

ಇಸ್ರೇಲ್ ರಕ್ಷಣಾ ಪಡೆ (IDF) ತನ್ನ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಪಾಕಿಸ್ತಾನದ ಭಾಗವೆಂದು ತೋರಿಸಿರುವಂಥ ನಕ್ಷೆಯನ್ನು ಹಂಚಿಕೊಂಡಿದೆ. ಇದಕ್ಕೆ ಭಾರತೀಯ ನೆಟ್ಟಿಗರು ಕೆಂಡಾಮಂಡಲರಾಗಿದ್ದು, ಇಸ್ರೇಲ್ ವಿರುದ್ಧ ಹರಿಹಾಯ್ದಿದ್ದಾರೆ. ಕೊನೆಗೆ ಇಸ್ರೇಲ್ ಸೇನಾಪಡೆ ಭಾರತೀಯರ ಕ್ಷಮೆ ಯಾಚಿಸಿದೆ.

ಶುಕ್ರವಾರ ರಾತ್ರಿ ಎಕ್ಸ್(ಟ್ವಿಟರ್)ನಲ್ಲಿ ಇಸ್ರೇಲ್ ಸೇನೆಯು ಇರಾನ್‌ ಅನ್ನು “ಜಾಗತಿಕ ಬೆದರಿಕೆ” ಎಂದು ಚಿತ್ರಿಸುವ ಸಂದೇಶವೊಂದನ್ನು ಹಂಚಿಕೊಂಡಿತ್ತು. ಆದರೆ, ಇಸ್ರೇಲ್ ಪೋಸ್ಟ್ ಮಾಡಿದ್ದ ನಕ್ಷೆಯು ಭಾರತದ ಗಡಿಗಳನ್ನು ತಪ್ಪಾಗಿ ಚಿತ್ರಿಸಿತ್ತು. ಜಮ್ಮು ಮತ್ತು ಕಾಶ್ಮೀರವನ್ನು ಭಾರತದಿಂದ ಹೊರಗಿಟ್ಟು ಪಾಕಿಸ್ತಾನದ ಭಾಗವೆಂದು ಅದರಲ್ಲಿ ತೋರಿಸಲಾಗಿತ್ತು. ಇದಕ್ಕೆ ಭಾರತೀಯ ಬಳಕೆದಾರರು ತಕ್ಷಣ ಆಕ್ಷೇಪ ವ್ಯಕ್ತಪಡಿಸಿ, ತಪ್ಪನ್ನು ಸರಿಪಡಿಸುವಂತೆ ಪಟ್ಟು ಹಿಡಿಯಲಾರಂಭಿಸಿದರು.

ಕೊನೆಗೆ ಈ ಆಕ್ಷೇಪಕ್ಕೆ ಮಣಿದ ಇಸ್ರೇಲ್ ಸೇನಾಪಡೆ, “ಈ ಪೋಸ್ಟ್ ಒಟ್ಟಾರೆ ಪ್ರದೇಶದ ಒಂದು ಚಿತ್ರಣವಾಗಿದೆ. ಈ ನಕ್ಷೆಯು ಗಡಿಗಳನ್ನು ನಿಖರವಾಗಿ ಚಿತ್ರಿಸಲು ವಿಫಲವಾಗಿದೆ. ಇದರಿಂದ ಉಂಟಾದ ಯಾವುದೇ ಅಪಮಾನ ಹಾಗೂ ಘಾಸಿಗೆ ನಾವು ಕ್ಷಮೆಯಾಚಿಸುತ್ತೇವೆ,” ಎಂದು ತಿಳಿಸಿತು.

ನಕ್ಷೆಯು ಇರಾನ್‌ನ ಕ್ಷಿಪಣಿಗಳ ವ್ಯಾಪ್ತಿಯನ್ನು ತೋರಿಸುವ ಉದ್ದೇಶದಿಂದ ರಚಿತವಾಗಿತ್ತು. ಸೌದಿ ಅರೇಬಿಯಾ, ಲಿಬಿಯಾ, ಇಥಿಯೋಪಿಯಾ, ಭಾರತ, ಚೀನಾ, ಕಜಕಿಸ್ತಾನ್, ರೊಮೇನಿಯಾ, ಬಲ್ಗೇರಿಯಾ, ರಷ್ಯಾ, ಟರ್ಕಿ ಮತ್ತು ಇತರ ದೇಶಗಳನ್ನು ಒಳಗೊಂಡಂತೆ ವ್ಯಾಪಕ ಪ್ರದೇಶವನ್ನು ಇದರಲ್ಲಿ ಗುರುತಿಸಲಾಗಿತ್ತು. ಆದರೆ, ಜಮ್ಮು ಮತ್ತು ಕಾಶ್ಮೀರವನ್ನು ಭಾರತದಿಂದ ಬೇರ್ಪಡಿಸಿ ಪಾಕಿಸ್ತಾನದ ಭಾಗವೆಂದು ತೋರಿಸಲಾಗಿತ್ತು. ಇದು ಭಾರತದ ದೃಷ್ಟಿಕೋನದಲ್ಲಿ ತೀರಾ ಸೂಕ್ಷ್ಮವಾದ ವಿಷಯವಾಗಿದೆ. ಭಾರತವು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ನ ಎಲ್ಲಾ ಭಾಗಗಳು, ಪಾಕಿಸ್ತಾನ ಮತ್ತು ಚೀನಾದಿಂದ ಅಕ್ರಮವಾಗಿ ಆಕ್ರಮಿತವಾದ ಪ್ರದೇಶಗಳನ್ನು ಒಳಗೊಂಡಂತೆ, ತನ್ನ ಅವಿಭಾಜ್ಯ ಮತ್ತು ಅನನ್ಯ ಭಾಗಗಳೆಂದು ಸ್ಪಷ್ಟವಾಗಿ ಘೋಷಿಸಿದೆ.

ಪ್ರಸ್ತುತ, ಭಾರತ ಸರ್ಕಾರವು ಇಸ್ರೇಲ್ ಸೇನೆ ಮಾಡಿದ ಎಡವಟ್ಟಿಗೆ ಸಂಬಂಧಿಸಿ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಘಟನೆಯು ಭಾರತ-ಇಸ್ರೇಲ್‌ನ ಗಟ್ಟಿ ರಾಜತಾಂತ್ರಿಕ ಮತ್ತು ರಕ್ಷಣಾ ಸಂಬಂಧಗಳ ಹಿನ್ನೆಲೆಯಲ್ಲಿ ಗಮನ ಸೆಳೆದಿದೆ. ಅಲ್ಲದೇ, ಇಸ್ರೇಲ್ ಭಾರತದ ಪ್ರಮುಖ ಶಸ್ತ್ರಾಸ್ತ್ರ ಪೂರೈಕೆದಾರರಾಗಿದ್ದು, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಎರಡೂ ದೇಶಗಳು ಪರಸ್ಪರ ಸಹಕರಿಸುತ್ತಿವೆ.

Tags: IsraileJammu And Kashmir
SendShareTweet
Previous Post

ಅಹಮದಾಬಾದ್ ವಿಮಾನ ದುರಂತ: ವಿಮಾನದ ಬಾಲದಲ್ಲಿ ಗಗನಸಖಿಯ ಮೃತದೇಹ ಪತ್ತೆ

Next Post

ಸ್ವಾರ್ಥಕ್ಕಾಗಿ ಸಮೀಕ್ಷೆ ಮಾಡಬೇಡಿ

Related Posts

ದಶಕಗಳ ಬಳಿಕ ಅಳಿಸಿತು ಯುದ್ಧ ವಿರಾಮದ ಗೆರೆ: ಸೃಷ್ಟಿಯಾಯ್ತು ನವ ಭಾರತದ ಸಿಂಧೂರ ಲಕ್ಷ್ಮಣ ರೇಖೆ
ದೇಶ

ಮೂರು ರಾಷ್ಟ್ರಗಳ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ

ವರದಕ್ಷಿಣೆ ಕಿರುಕುಳ ಕೇಸ್ ಹಾಕಿದ ಪತ್ನಿ ವಿರುದ್ಧ ವಿನೂತನ ಪ್ರತಿಭಟನೆ: ಕೈಕೋಳ ಧರಿಸಿ ಅತ್ತೆ ಮನೆ ಮುಂದೆಯೇ ಟೀ ಮಾರುವ ಪತಿ!

ಮೋದಿ ಡಿಫೆನ್ಸ್ ಮಾಸ್ಟರ್ ಸ್ಟ್ರೋಕ್
ದೇಶ

ಮೋದಿ ಡಿಫೆನ್ಸ್ ಮಾಸ್ಟರ್ ಸ್ಟ್ರೋಕ್

ಹರ್‌ ಪ್ರೀತ್‌ ಹೊರಾಗೆ ಸಾವಿನ ಸರ್ ಪ್ರೈಸ್..!
ದೇಶ

ಹರ್‌ ಪ್ರೀತ್‌ ಹೊರಾಗೆ ಸಾವಿನ ಸರ್ ಪ್ರೈಸ್..!

ಒನ್‌ಪ್ಲಸ್ ಬುಲೆಟ್ಸ್ ವೈರ್‌ಲೆಸ್ Z3: ಜೂನ್ 20 ರಂದು ಭಾರತದಲ್ಲಿ ಬಿಡುಗಡೆಗೆ ಸಜ್ಜು, ಫೀಚರ್ಗಳು ಏನೇನಿವೆ?
ದೇಶ

ಒನ್‌ಪ್ಲಸ್ ಬುಲೆಟ್ಸ್ ವೈರ್‌ಲೆಸ್ Z3: ಜೂನ್ 20 ರಂದು ಭಾರತದಲ್ಲಿ ಬಿಡುಗಡೆಗೆ ಸಜ್ಜು, ಫೀಚರ್ಗಳು ಏನೇನಿವೆ?

Next Post
ಸ್ವಾರ್ಥಕ್ಕಾಗಿ ಸಮೀಕ್ಷೆ ಮಾಡಬೇಡಿ

ಸ್ವಾರ್ಥಕ್ಕಾಗಿ ಸಮೀಕ್ಷೆ ಮಾಡಬೇಡಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈತರಿಗೆ ಬಂಪರ್; ಬೋರ್ ವೆಲ್; ಕೊರೆಸಲು 4.75 ಲಕ್ಷ ರೂ. ಸಬ್ಸಿಡಿ

ರೈತರಿಗೆ ಬಂಪರ್; ಬೋರ್ ವೆಲ್; ಕೊರೆಸಲು 4.75 ಲಕ್ಷ ರೂ. ಸಬ್ಸಿಡಿ

ಕೇನ್ ವಿಲಿಯಮ್ಸನ್ ಅವರ ‘ಕನಸಿನ ಟೆಸ್ಟ್ XI’: ಕೊಹ್ಲಿಗಿಲ್ಲ ಸ್ಥಾನ, ಭಾರತದಿಂದ ಮೂವರು ದಿಗ್ಗಜರಿಗೆ ಮಣೆ!

ಕೇನ್ ವಿಲಿಯಮ್ಸನ್ ಅವರ ‘ಕನಸಿನ ಟೆಸ್ಟ್ XI’: ಕೊಹ್ಲಿಗಿಲ್ಲ ಸ್ಥಾನ, ಭಾರತದಿಂದ ಮೂವರು ದಿಗ್ಗಜರಿಗೆ ಮಣೆ!

ದಶಕಗಳ ಬಳಿಕ ಅಳಿಸಿತು ಯುದ್ಧ ವಿರಾಮದ ಗೆರೆ: ಸೃಷ್ಟಿಯಾಯ್ತು ನವ ಭಾರತದ ಸಿಂಧೂರ ಲಕ್ಷ್ಮಣ ರೇಖೆ

ಮೂರು ರಾಷ್ಟ್ರಗಳ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ

ಮಂಗಳೂರಿನಲ್ಲಿ ವ್ಯಾಪಕ ಮಳೆ; ಮನೆಯ ಕಂಪೌಂಡ್ ಕುಸಿತ

ಮಂಗಳೂರಿನಲ್ಲಿ ವ್ಯಾಪಕ ಮಳೆ; ಮನೆಯ ಕಂಪೌಂಡ್ ಕುಸಿತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈತರಿಗೆ ಬಂಪರ್; ಬೋರ್ ವೆಲ್; ಕೊರೆಸಲು 4.75 ಲಕ್ಷ ರೂ. ಸಬ್ಸಿಡಿ

ರೈತರಿಗೆ ಬಂಪರ್; ಬೋರ್ ವೆಲ್; ಕೊರೆಸಲು 4.75 ಲಕ್ಷ ರೂ. ಸಬ್ಸಿಡಿ

ಕೇನ್ ವಿಲಿಯಮ್ಸನ್ ಅವರ ‘ಕನಸಿನ ಟೆಸ್ಟ್ XI’: ಕೊಹ್ಲಿಗಿಲ್ಲ ಸ್ಥಾನ, ಭಾರತದಿಂದ ಮೂವರು ದಿಗ್ಗಜರಿಗೆ ಮಣೆ!

ಕೇನ್ ವಿಲಿಯಮ್ಸನ್ ಅವರ ‘ಕನಸಿನ ಟೆಸ್ಟ್ XI’: ಕೊಹ್ಲಿಗಿಲ್ಲ ಸ್ಥಾನ, ಭಾರತದಿಂದ ಮೂವರು ದಿಗ್ಗಜರಿಗೆ ಮಣೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat