ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕಹಿಯ ಮಧ್ಯೆಯೂ ಸಿಹಿ ನೀಡಿದ ಜೈಸ್ವಾಲ್

December 20, 2024
Share on WhatsappShare on FacebookShare on Twitter

ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 30 ರನ್ ಚಚ್ಚಿದ್ದು, ಈ ಮೂಲಕ ಸಾಧನೆ ಮಾಡಿದ್ದಾರೆ.

ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಹೀನಾಯ ಸ್ಥಿತಿಯಲ್ಲಿದ್ದರೂ ಜೈಸ್ವಾಲ್ ರನ್ ಗಳಿಸಿದ್ದ 30 ರನ್ ಮಾತ್ರ ದಾಖಲೆಯಾಗಿದೆ. ಪುಣೆ ಟೆಸ್ಟ್‌ ನ ಎರಡನೇ ದಿನದಂದು 30 ರನ್‌ಗಳ ಇನ್ನಿಂಗ್ಸ್ ಆಡಿದ ಜೈಸ್ವಾಲ್, ಈ ಮೂಲಕ 2024ರಲ್ಲಿ ಟೆಸ್ಟ್‌ನಲ್ಲಿ 1000 ರನ್ ಪೂರೈಸಿದ ವಿಶ್ವದ ಎರಡನೇ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.

ಯಶಸ್ವಿ ಜೈಸ್ವಾಲ್ 2024 ರಲ್ಲಿ ಇಲ್ಲಿಯವರೆಗೆ ಆಡಿರುವ 10 ಟೆಸ್ಟ್‌ ಗಳಲ್ಲಿ 59.23 ಸರಾಸರಿ ಮತ್ತು 76 ಸ್ಟ್ರೈಕ್ ರೇಟ್‌ ನಲ್ಲಿ 1007 ರನ್ ಚಚ್ಚಿದ್ದಾರೆ. ಈ ಮೂಲಕ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನ ಅಲಂಕರಿಸಿದ್ದಾರೆ. ಅಗ್ರಸ್ಥಾನದಲ್ಲಿರುವ ಇಂಗ್ಲೆಂಡ್ ನ ಜೋ ರೂಟ್ 14 ಟೆಸ್ಟ್‌ ಗಳಲ್ಲಿ 60 ಸರಾಸರಿಯಲ್ಲಿ 1305 ರನ್ ಗಳಿಸಿದ್ದಾರೆ. ಈ ವರ್ಷ ರೂಟ್, 5 ಶತಕ ಮತ್ತು 4 ಅರ್ಧ ಶತಕ ಗಳಿಸಿದ್ದಾರೆ.

ಜೈಸ್ವಾಲ್ ಈ ವರ್ಷದ ಆರಂಭದಲ್ಲಿ ರಾಜ್‌ಕೋಟ್ ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ 214 ರನ್ ಗಳಿಸಿದ್ದರು. ವೈಜಾಗ್ ಟೆಸ್ಟ್‌ನಲ್ಲಿ 209 ರನ್‌ಗಳ ಇನ್ನಿಂಗ್ಸ್‌ ಕೂಡ ಆಡಿದ್ದರು. ಕಳೆದ ವರ್ಷ, ವೆಸ್ಟ್ ಇಂಡೀಸ್ ವಿರುದ್ಧದ ಚೊಚ್ಚಲ ಟೆಸ್ಟ್‌ ಪಂದ್ಯದಲ್ಲಿ ಜೈಸ್ವಾಲ್ 171 ರನ್‌ಗಳ ಸ್ಮರಣೀಯ ಇನ್ನಿಂಗ್ಸ್‌ ಕಟ್ಟಿದ್ದರು.

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಯಶಸ್ವಿ ಉತ್ತಮ ಆರಂಭ ಕಂಡರೂ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ವಿಫಲರಾಗಿದ್ದಾರೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಜೈಸ್ವಾಲ್ ಕ್ರಮವಾಗಿ 13 ಮತ್ತು 35 ರನ್ ಗಳಿಸಿದ್ದರು. ಈ ಟೆಸ್ಟ್ ಪಂದ್ಯವನ್ನು ಭಾರತ 8 ವಿಕೆಟ್‌ಗಳಿಂದ ಸೋತಿದೆ. ಎರಡನೇ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 30 ರನ್ ಗಳಿಸಿದ್ದಾರೆ.

Tags: IndiaNewzealandTestYashasvi Jaiswal
SendShareTweet
Previous Post

ಸಿನಿಮೀಯ ರೀತಿಯಲ್ಲಿ ಮಹಿಳೆಯ ಕಿಡ್ನ್ಯಾಪ್!

Next Post

ರಾಜಕಾಲುವೆ ಒತ್ತುವರಿಯನ್ನು ಮುಲಾಜಿಲ್ಲದೆ ತೆರವುಗೊಳಿಸಲು ಸೂಚಿಸಿದ ಬಿಬಿಎಂಪಿ ಆಯುಕ್ತ!

Related Posts

‘ಐಪಿಎಲ್ ಫ್ಲಡ್‌ಲೈಟ್‌ ಹ್ಯಾಕ್ ಮಾಡಿದ್ದೇವೆ, ಭಾರತದ ಅಣೆಕಟ್ಟುಗಳಿಂದ ನೀರು ಬಿಟ್ಟಿದ್ದೇವೆ’ ಎಂದು ಹೇಳಿ ನಗೆಪಾಟಲಿಗೀಡಾದ ಪಾಕ್ ರಕ್ಷಣಾ ಸಚಿವ!
ಕ್ರೀಡೆ

‘ಐಪಿಎಲ್ ಫ್ಲಡ್‌ಲೈಟ್‌ ಹ್ಯಾಕ್ ಮಾಡಿದ್ದೇವೆ, ಭಾರತದ ಅಣೆಕಟ್ಟುಗಳಿಂದ ನೀರು ಬಿಟ್ಟಿದ್ದೇವೆ’ ಎಂದು ಹೇಳಿ ನಗೆಪಾಟಲಿಗೀಡಾದ ಪಾಕ್ ರಕ್ಷಣಾ ಸಚಿವ!

ನಿವೃತ್ತಿಗೆ ಸಲಹೆ ನೀಡಿದ ಭಾರತೀಯ ಕ್ರಿಕೆಟಿಗ: ಟೆಸ್ಟ್ ತಂಡಕ್ಕೆ ಮರಳಿದ ಕರುಣ್ ನಾಯರ್ ಸ್ಫೋಟಕ ಹೇಳಿಕೆ
ಕ್ರೀಡೆ

ನಿವೃತ್ತಿಗೆ ಸಲಹೆ ನೀಡಿದ ಭಾರತೀಯ ಕ್ರಿಕೆಟಿಗ: ಟೆಸ್ಟ್ ತಂಡಕ್ಕೆ ಮರಳಿದ ಕರುಣ್ ನಾಯರ್ ಸ್ಫೋಟಕ ಹೇಳಿಕೆ

Gautam Gambhir
ಕ್ರೀಡೆ

ಗಂಭೀರ್ ತಂಡ ಸೇರುವುದು ಯಾವಾಗ?

ಯಶಸ್ವಿ ಜೈಸ್ವಾಲ್ ಇತಿಹಾಸದ ದಾಖಲೆಯ ಹೊಸ್ತಿಲಲ್ಲಿ: ದ್ರಾವಿಡ್ ಮತ್ತು ಸೆಹ್ವಾಗ್‌ರ ದಾಖಲೆಯತ್ತ ಚಿತ್ತ
ಕ್ರೀಡೆ

ಯಶಸ್ವಿ ಜೈಸ್ವಾಲ್ ಇತಿಹಾಸದ ದಾಖಲೆಯ ಹೊಸ್ತಿಲಲ್ಲಿ: ದ್ರಾವಿಡ್ ಮತ್ತು ಸೆಹ್ವಾಗ್‌ರ ದಾಖಲೆಯತ್ತ ಚಿತ್ತ

ಅಪ್ಪಂದಿರ ದಿನದಂದು ವಿರಾಟ್ ಕೊಹ್ಲಿಯ ಭಾವನಾತ್ಮಕ ಸಂದೇಶ: ಜೀವನವನ್ನು ಬದಲಿಸಿದ ಕ್ಷಣವನ್ನು ಬಹಿರಂಗ
ಕ್ರೀಡೆ

ಅಪ್ಪಂದಿರ ದಿನದಂದು ವಿರಾಟ್ ಕೊಹ್ಲಿಯ ಭಾವನಾತ್ಮಕ ಸಂದೇಶ: ಜೀವನವನ್ನು ಬದಲಿಸಿದ ಕ್ಷಣವನ್ನು ಬಹಿರಂಗ

ವಿರಾಟ್ ಕೊಹ್ಲಿ ಒಮ್ಮೆ ನನ್ನೊಂದಿಗೆ ಮಾತು ನಿಲ್ಲಿಸಿದ್ದರು: ಎಬಿ ಡಿವಿಲಿಯರ್ಸ್ ಆಶ್ಚರ್ಯಕರ ಹೇಳಿಕೆ!
ಕ್ರೀಡೆ

ವಿರಾಟ್ ಕೊಹ್ಲಿ ಒಮ್ಮೆ ನನ್ನೊಂದಿಗೆ ಮಾತು ನಿಲ್ಲಿಸಿದ್ದರು: ಎಬಿ ಡಿವಿಲಿಯರ್ಸ್ ಆಶ್ಚರ್ಯಕರ ಹೇಳಿಕೆ!

Next Post
ರಾಜಕಾಲುವೆ ಒತ್ತುವರಿಯನ್ನು ಮುಲಾಜಿಲ್ಲದೆ ತೆರವುಗೊಳಿಸಲು ಸೂಚಿಸಿದ ಬಿಬಿಎಂಪಿ ಆಯುಕ್ತ!

ರಾಜಕಾಲುವೆ ಒತ್ತುವರಿಯನ್ನು ಮುಲಾಜಿಲ್ಲದೆ ತೆರವುಗೊಳಿಸಲು ಸೂಚಿಸಿದ ಬಿಬಿಎಂಪಿ ಆಯುಕ್ತ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅವಾಂತರಗಳ ಸರಮಾಲೆ

ಅವಾಂತರಗಳ ಸರಮಾಲೆ

ಮುಂದುವರೆದ ಜಡಿ ಮಳೆ..!

ಮುಂದುವರೆದ ಜಡಿ ಮಳೆ..!

ಉರುಳಿದ ಕಂಬ.. ಮುರಿದ ಇಬ್ಬರ ಸೊಂಟ

ಉರುಳಿದ ಕಂಬ.. ಮುರಿದ ಇಬ್ಬರ ಸೊಂಟ

ಗಿಡಗಳ ಕಡಿದ ಕಿಡಿಗೇಡಿಗಳು

ಗಿಡಗಳ ಕಡಿದ ಕಿಡಿಗೇಡಿಗಳು

Recent News

ಅವಾಂತರಗಳ ಸರಮಾಲೆ

ಅವಾಂತರಗಳ ಸರಮಾಲೆ

ಮುಂದುವರೆದ ಜಡಿ ಮಳೆ..!

ಮುಂದುವರೆದ ಜಡಿ ಮಳೆ..!

ಉರುಳಿದ ಕಂಬ.. ಮುರಿದ ಇಬ್ಬರ ಸೊಂಟ

ಉರುಳಿದ ಕಂಬ.. ಮುರಿದ ಇಬ್ಬರ ಸೊಂಟ

ಗಿಡಗಳ ಕಡಿದ ಕಿಡಿಗೇಡಿಗಳು

ಗಿಡಗಳ ಕಡಿದ ಕಿಡಿಗೇಡಿಗಳು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅವಾಂತರಗಳ ಸರಮಾಲೆ

ಅವಾಂತರಗಳ ಸರಮಾಲೆ

ಮುಂದುವರೆದ ಜಡಿ ಮಳೆ..!

ಮುಂದುವರೆದ ಜಡಿ ಮಳೆ..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat