ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ಜನಿವಾರ ಪ್ರಕರಣ: ಇಬ್ಬರು ಅಮಾನತು

April 20, 2025
Share on WhatsappShare on FacebookShare on Twitter


ಶಿವಮೊಗ್ಗ: ನಗರದ ಖಾಸಗಿ ಕಾಲೇಜೊಂದರಲ್ಲಿ ಇತ್ತೀಚಿಗೆ ನಡೆದ ಜನಿವಾರ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಿವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ವಿಚಾರಣೆ ಹಾಗೂ ಸಿಸಿ ಟಿವಿ ವೀಡಿಯೋವನ್ನು ಸಂಪೂರ್ಣವಾಗಿ ಪರಿಶೀಲಿಸಲಾಗಿದೆ. ಸಿಸಿ ಟಿವಿ ವೀಡಿಯೋದಲ್ಲಿ ಒಬ್ಬ ವಿದ್ಯಾರ್ಥಿ ಬರುತ್ತಾರೆ. ಇಬ್ಬರು ಸೆಕ್ಯೂರಿಟಿಗಳಿಗೆ ಆ ವಿದ್ಯಾರ್ಥಿಯೇ ಜನಿವಾರ ತೆಗೆದು ತೋರಿಸುತ್ತಾರೆ. ಇದಕ್ಕೆ ಅನುಮತಿ ಇದೆಯೇ ಎಂದಾಗ, ಆಗ ಸೆಕ್ಯೂರಿಟಿರವರು ಇಲ್ಲ ಎನ್ನುತ್ತಾರೆ. ಆ ವಿದ್ಯಾರ್ಥಿಯೇ ಪಕ್ಕಕ್ಕೆ ಹೋಗಿ ಜನಿವಾರ ತೆಗೆದುಕೊಂಡು ಬರುತ್ತಾರೆ. ಇನ್ನೂರ್ವ ವಿದ್ಯಾರ್ಥಿ ಬಂದಾಗ ಸೆಕ್ಯೂರಿಟಿರವರು ಜನಿವಾರ ಹಾಕಿಕೊಂಡು ಪರೀಕ್ಷಾ ಕೊಠಡಿಗೆ ಅವಕಾಶ ಇಲ್ಲ ಎಂದಾಗ, ವಿದ್ಯಾರ್ಥಿ ಇಲ್ಲ ನಾನು ಜನಿವಾರ ತೆಗೆಯುವುದಿಲ್ಲ ಎಂದಿದ್ದಾನೆ.

ಆಗ ಪರೀಕ್ಷಾರ್ಥಿಯನ್ನು ಸೆಕ್ಯೂರಿಟಿರವರು ಪರೀಕ್ಷಾ ಕೇಂದ್ರದ ಒಳಗೆ ಬಿಡದೆ ಅಲ್ಲೇ ಕೂರಿಸುತ್ತಾರೆ. ಕಾಲೇಜಿನ ಪ್ರಾಂಶುಪಾಲರು ಅಲ್ಲಿ ಬಂದು ವಿದ್ಯಾರ್ಥಿ ಕುಳಿತು ಕೊಂಡಿರುವ ಕುರಿತು ವಿಚಾರಿಸಿದಾಗ ಜನಿವಾರದ ವಿಚಾರವನ್ನು ಸೆಕ್ಯೂರಿಟಿರವರು ಹೇಳಿದಾಗ ಸಂಪ್ರದಾಯಕ್ಕೆ ಅಡ್ಡಿ ಪಡಿಸುವ ಯಾವುದೇ ಕ್ರಮ ಇಲ್ಲ. ವಿದ್ಯಾರ್ಥಿ ಹೋಗಿ ಪರೀಕ್ಷೆ ಬರೆಯಬಹುದು ಎಂದು ಹೇಳಿ ವಿದ್ಯಾರ್ಥಿಯನ್ನು‌ ಪರೀಕ್ಷೆ ಬರೆಯಲು ಒಳಗೆ ಕಳುಹಿಸಿಕೊಟ್ಟಿರುತ್ತಾರೆ.

ಇಲ್ಲಿ ಪರೀಕ್ಷೆ ಬರೆಯಲು ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆ ಆಗಿರುವುದಿಲ್ಲ. ಸರಿಯಾದ ಸಮಯಕ್ಕೆ ಹೋಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುತ್ತಾರೆ. ಇಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಆಗಿದೆಯಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಆದ್ದರಿಂದ ಇಬ್ಬರು ಗೃಹರಕ್ಷಕ ದಳದ ಸಿಬ್ಬಂದಿಯನ್ನು ಆಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.

Tags: ExamJaniwara caseShivamoggaStudentsuspended
SendShareTweet
Previous Post

ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಪುಂಡರ ಹುಚ್ಚಾಟ

Next Post

ಜಾತಿ ಗಣತಿ ವರದಿ ತಿರಸ್ಕರಿಸುವಂತೆ ಶ್ರೀರಾಮುಲು ಆಗ್ರಹ

Related Posts

ಶಿವಮೊಗ್ಗದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ
ಶಿವಮೊಗ್ಗ

ಶಿವಮೊಗ್ಗದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ

ಕಾಡಾನೆ ಎಂಟ್ರಿ ಕೊಟ್ಟಿದೆ ಹುಷಾರ್!
ಶಿವಮೊಗ್ಗ

ಕಾಡಾನೆ ಎಂಟ್ರಿ ಕೊಟ್ಟಿದೆ ಹುಷಾರ್!

ತೀರ್ಥಹಳ್ಳಿಗೆ ಒಂಟಿ ಸಲಗ ಎಂಟ್ರಿ; ಬೆಚ್ಚಿಬಿದ್ದ ಜನ
ಶಿವಮೊಗ್ಗ

ತೀರ್ಥಹಳ್ಳಿಗೆ ಒಂಟಿ ಸಲಗ ಎಂಟ್ರಿ; ಬೆಚ್ಚಿಬಿದ್ದ ಜನ

ವೋಟ್ ಗಾಗಿ ಕಮಲ್ ಹಾಸನ್ ಮಾತನಾಡಿದ್ದಾನೆ; ಜ್ಞಾನೇಂದ್ರ
ಶಿವಮೊಗ್ಗ

ವೋಟ್ ಗಾಗಿ ಕಮಲ್ ಹಾಸನ್ ಮಾತನಾಡಿದ್ದಾನೆ; ಜ್ಞಾನೇಂದ್ರ

ಜನೌಷಧಿ ಕೇಂದ್ರ ಮುಚ್ಚುವ ವಿಚಾರ: ಶಾಸಕ ಗೋಪಾಲಕೃಷ್ಣ ಆಕ್ಷೇಪ
ಶಿವಮೊಗ್ಗ

ಜನೌಷಧಿ ಕೇಂದ್ರ ಮುಚ್ಚುವ ವಿಚಾರ: ಶಾಸಕ ಗೋಪಾಲಕೃಷ್ಣ ಆಕ್ಷೇಪ

ಹಳೇ ವೈಷಮ್ಯಕ್ಕೆ ರಹೀಂ ಕೊಲೆ: ಸಚಿವ ದಿನೇಶ್‌ ಗುಂಡೂರಾವ್‌
ಶಿವಮೊಗ್ಗ

ಹಳೇ ವೈಷಮ್ಯಕ್ಕೆ ರಹೀಂ ಕೊಲೆ: ಸಚಿವ ದಿನೇಶ್‌ ಗುಂಡೂರಾವ್‌

Next Post
ಜಾತಿ ಗಣತಿ ವರದಿ ತಿರಸ್ಕರಿಸುವಂತೆ ಶ್ರೀರಾಮುಲು ಆಗ್ರಹ

ಜಾತಿ ಗಣತಿ ವರದಿ ತಿರಸ್ಕರಿಸುವಂತೆ ಶ್ರೀರಾಮುಲು ಆಗ್ರಹ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ರಾಜ್ಯ ಸರ್ಕಾರದ ವಿರುದ್ಧ ರೇಣುಕಾರ್ಚಾಯ ಕೆಂಡಾಮಂಡಲ

ರಾಜ್ಯ ಸರ್ಕಾರದ ವಿರುದ್ಧ ರೇಣುಕಾರ್ಚಾಯ ಕೆಂಡಾಮಂಡಲ

ಇದ್ದ ಮೂವರ ಪೈಕಿ ಕದ್ದವರ್ಯಾರು ಎನ್ನುವಂತಾದ RCB ದುರಂತ: 12 ಸಾವಿನ ಬಳಿಕ ಪರಸ್ಪರ ಆರೋಪ-ಪ್ರತ್ಯಾರೋಪಗಳ ಸುರಿಮಳೆ

ಇದ್ದ ಮೂವರ ಪೈಕಿ ಕದ್ದವರ್ಯಾರು ಎನ್ನುವಂತಾದ RCB ದುರಂತ: 12 ಸಾವಿನ ಬಳಿಕ ಪರಸ್ಪರ ಆರೋಪ-ಪ್ರತ್ಯಾರೋಪಗಳ ಸುರಿಮಳೆ

ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಶ್ರವಣ್ ಕುಟುಂಬಕ್ಕೆ ಚೆಕ್ ವಿತರಣೆ

ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಶ್ರವಣ್ ಕುಟುಂಬಕ್ಕೆ ಚೆಕ್ ವಿತರಣೆ

Recent News

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ರಾಜ್ಯ ಸರ್ಕಾರದ ವಿರುದ್ಧ ರೇಣುಕಾರ್ಚಾಯ ಕೆಂಡಾಮಂಡಲ

ರಾಜ್ಯ ಸರ್ಕಾರದ ವಿರುದ್ಧ ರೇಣುಕಾರ್ಚಾಯ ಕೆಂಡಾಮಂಡಲ

ಇದ್ದ ಮೂವರ ಪೈಕಿ ಕದ್ದವರ್ಯಾರು ಎನ್ನುವಂತಾದ RCB ದುರಂತ: 12 ಸಾವಿನ ಬಳಿಕ ಪರಸ್ಪರ ಆರೋಪ-ಪ್ರತ್ಯಾರೋಪಗಳ ಸುರಿಮಳೆ

ಇದ್ದ ಮೂವರ ಪೈಕಿ ಕದ್ದವರ್ಯಾರು ಎನ್ನುವಂತಾದ RCB ದುರಂತ: 12 ಸಾವಿನ ಬಳಿಕ ಪರಸ್ಪರ ಆರೋಪ-ಪ್ರತ್ಯಾರೋಪಗಳ ಸುರಿಮಳೆ

ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಶ್ರವಣ್ ಕುಟುಂಬಕ್ಕೆ ಚೆಕ್ ವಿತರಣೆ

ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಶ್ರವಣ್ ಕುಟುಂಬಕ್ಕೆ ಚೆಕ್ ವಿತರಣೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ರಾಜ್ಯ ಸರ್ಕಾರದ ವಿರುದ್ಧ ರೇಣುಕಾರ್ಚಾಯ ಕೆಂಡಾಮಂಡಲ

ರಾಜ್ಯ ಸರ್ಕಾರದ ವಿರುದ್ಧ ರೇಣುಕಾರ್ಚಾಯ ಕೆಂಡಾಮಂಡಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat