ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕಾಂತಾರ ಚಿತ್ರ ತಂಡಕ್ಕೆ ಶುರುವಾದ ವಿಘ್ನ!

January 21, 2025
ಕಾಂತಾರ ಚಿತ್ರ ತಂಡಕ್ಕೆ ಶುರುವಾದ ವಿಘ್ನ!
Share on WhatsappShare on FacebookShare on Twitter

ಕಾಂತಾರ ಚಾಪ್ಟರ್ 1 ಚಿತ್ರ ತಂಡಕ್ಕೆ ಆರಂಭದಲ್ಲೇ ವಿಘ್ನ ಶುರುವಾದಂತಾಗಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಶೂಟಿಂಗ್ ವೇಳೆ ನಿಯಮ ಉಲ್ಲಂಘಿಸಿರುವ ಆರೋಪ ಕೇಳಿ ಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ ನೀಡಿದ್ದು, ಚಿತ್ರ ತಂಡ ಷರತ್ತು ಉಲ್ಲಂಘನೆ ಮಾಡಿದ್ದರೆ ಚಿತ್ರೀಕರಣವನ್ನು ನಿರ್ಬಂಧಿಸಿ, ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಯಸಳೂರು ವಲಯದ ಶನಿವಾರ ಸಂತೆ ಬಳಿ ಹೇರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ತಂಡ ಶೂಟಿಂಗ್ ನಡೆಸುತ್ತಿದೆ. ‘ಗವಿಬೆಟ್ಟ ಮತ್ತು ಸುತ್ತಮುತ್ತ ಪರಿಭಾವಿತ ಅರಣ್ಯದ ಅಂಚಿನ ಗೋಮಾಳದಲ್ಲಿ 23 ದಿನ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಚಿತ್ರೀಕರಣ ನಡೆಸಲು ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಗೆ ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿಯವರು ಷರತ್ತುಬದ್ಧ ಅನುಮತಿ ನೀಡಿದ್ದರು.

ಆದರೆ, ಚಿತ್ರೀಕರಣದ ವೇಳೆ ಸ್ಫೋಟಕ ಬಳಸಲಾಗುತ್ತಿದೆ. ಬೆಂಕಿ ಹಚ್ಚಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ನಿಯಮ ಉಲ್ಲಂಘಿಸಿದ್ದು, ಕಂಡು ಬಂದರೆ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

Tags: cinemaIshwara Khandrekantar
SendShareTweet
Previous Post

ಬಸ್ ಪಲ್ಟಿ: 30ಕ್ಕೂ ಅಧಿಕ ಜನ ಪ್ರಯಾಣಿಕರಿಗೆ ಗಾಯ

Next Post

ಬಸ್ ಪಲ್ಟಿ: 30ಕ್ಕೂ ಅಧಿಕ ಜನ ಪ್ರಯಾಣಿಕರಿಗೆ ಗಾಯ

Related Posts

ದಶಕ ಕಳೆದರೂ ತಗ್ಗದ ಬಾಹುಬಲಿ ನಟನ ಹವಾ: ನಾನೇ ರಾಜಾ ಸಾಬ್ ಅಂತಿರೋದ್ಯಾಕೆ ಪ್ರಭಾಸ್?
ಸಿನಿಮಾ-ಮನರಂಜನೆ

ದಶಕ ಕಳೆದರೂ ತಗ್ಗದ ಬಾಹುಬಲಿ ನಟನ ಹವಾ: ನಾನೇ ರಾಜಾ ಸಾಬ್ ಅಂತಿರೋದ್ಯಾಕೆ ಪ್ರಭಾಸ್?

ಕಾಂತಾರ ಚಿತ್ರ ತಂಡಕ್ಕೆ ನೋಟಿಸ್
ಸಿನಿಮಾ-ಮನರಂಜನೆ

ಕಾಂತಾರ ಚಿತ್ರ ತಂಡಕ್ಕೆ ನೋಟಿಸ್

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ
ಸಿನಿಮಾ-ಮನರಂಜನೆ

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಒಡತಿ ಕಾವ್ಯಾ ಮಾರನ್‌ಗೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕನೊಂದಿಗೆ ಮದುವೆ?
ಸಿನಿಮಾ-ಮನರಂಜನೆ

ಒಡತಿ ಕಾವ್ಯಾ ಮಾರನ್‌ಗೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕನೊಂದಿಗೆ ಮದುವೆ?

Kamal Hassan
ಸಿನಿಮಾ-ಮನರಂಜನೆ

ಕಮಲ್ ಹಾಸನ್ ಪ್ರಕರಣ; ಜೂ. 20ಕ್ಕೆ ವಿಚಾರಣೆ ಮುಂದೂಡಿಕೆ

ಥಗ್ ಲೈಫ್ ಸಿನಿಮಾ ರಿಲೀಸ್ ವಿಚಾರ; ಕೋರ್ಟ್ ನಲ್ಲಿ ಏನಾಯಿತು?
ಸಿನಿಮಾ-ಮನರಂಜನೆ

ಥಗ್ ಲೈಫ್ ಸಿನಿಮಾ ರಿಲೀಸ್ ವಿಚಾರ; ಕೋರ್ಟ್ ನಲ್ಲಿ ಏನಾಯಿತು?

Next Post
ಬಸ್ ಪಲ್ಟಿ: 30ಕ್ಕೂ ಅಧಿಕ ಜನ ಪ್ರಯಾಣಿಕರಿಗೆ ಗಾಯ

ಬಸ್ ಪಲ್ಟಿ: 30ಕ್ಕೂ ಅಧಿಕ ಜನ ಪ್ರಯಾಣಿಕರಿಗೆ ಗಾಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ ವಿರುದ್ಧ ಸಿಎಂ ಅಸಮಧಾನ

ಬಿಜೆಪಿ ಮುಂದೆ ಹಲವು ಪ್ರಶ್ನೆಗಳನ್ನಿಟ್ಟ ಸಿಎಂ ಸಿದ್ದರಾಮಯ್ಯ!

ಬಾಂಬ್ ಬೆದರಿಕೆ: ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್

ಬಾಂಬ್ ಬೆದರಿಕೆ: ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್

ಮುಡಾ ಪ್ರಕರಣ: ವ್ಯಂಗ್ಯವಾಡಿದ ಆರ್. ಅಶೋಕ್

ಬಿಜೆಪಿಗೆ ಸವಾಲು ಹಾಕಿದ ಸಿಎಂ ಸಿದ್ದರಾಮಯ್ಯ

ದಶಕ ಕಳೆದರೂ ತಗ್ಗದ ಬಾಹುಬಲಿ ನಟನ ಹವಾ: ನಾನೇ ರಾಜಾ ಸಾಬ್ ಅಂತಿರೋದ್ಯಾಕೆ ಪ್ರಭಾಸ್?

ದಶಕ ಕಳೆದರೂ ತಗ್ಗದ ಬಾಹುಬಲಿ ನಟನ ಹವಾ: ನಾನೇ ರಾಜಾ ಸಾಬ್ ಅಂತಿರೋದ್ಯಾಕೆ ಪ್ರಭಾಸ್?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ ವಿರುದ್ಧ ಸಿಎಂ ಅಸಮಧಾನ

ಬಿಜೆಪಿ ಮುಂದೆ ಹಲವು ಪ್ರಶ್ನೆಗಳನ್ನಿಟ್ಟ ಸಿಎಂ ಸಿದ್ದರಾಮಯ್ಯ!

ಬಾಂಬ್ ಬೆದರಿಕೆ: ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್

ಬಾಂಬ್ ಬೆದರಿಕೆ: ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat