ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Court News: ಶರ್ಟ್ ಬಟನ್ ಹಾಕದೇ ಕೋರ್ಟ್‌ಗೆ ಬಂದಿದ್ದ ವಕೀಲನಿಗೆ 6 ತಿಂಗಳ ಜೈಲು ಶಿಕ್ಷೆ!

April 11, 2025
Share on WhatsappShare on FacebookShare on Twitter

ಲಕ್ನೋ: 2021ರ ನ್ಯಾಯಾಂಗ ನಿಂದನೆ ಪ್ರಕರಣವೊಂದಕ್ಕೆ ಸಂಬಂಧಿಸಿ ಅಲಹಾಬಾದ್ ಹೈಕೋರ್ಟ್‌(Court News) ಸ್ಥಳೀಯ ವಕೀಲರೊಬ್ಬರಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಅಂದ ಹಾಗೆ, ಈ ವಕೀಲ ಮಾಡಿದ ತಪ್ಪೇನು ಗೊತ್ತಾ? ವಕೀಲರ ಗೌನ್ ಧರಿಸದೇ, ಶರ್ಟ್ ಬಟನ್ ಹಾಕದೇ ಕೋರ್ಟ್‌ಗೆ ಬಂದಿದ್ದು!

ಕೋರ್ಟ್‌ಗೆ ಅನುಚಿತ ಉಡುಗೆಯಲ್ಲಿ ಹಾಜರಾದ ಕಾರಣಕ್ಕೆ ಅವರಿಗೆ ನ್ಯಾಯಾಲಯ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ ಘಟನೆ 2021ರಲ್ಲಿ ನಡೆದಿದ್ದು, ವಕೀಲ ಅಂಗಿಯ ಗುಂಡಿಗಳನ್ನು ತೆರೆದಿಟ್ಟುಕೊಂಡು, ವಕೀಲರ ಗೌನ್ ಧರಿಸದೇ ಕೋರ್ಟ್‌ಗೆ ಬಂದಿದ್ದರು. ಈ ಬಗ್ಗೆ ನ್ಯಾಯಾಧೀಶರು ಪ್ರಶ್ನಿಸಿದಾಗ, ಅವಾಚ್ಯ ಶಬ್ದಗಳನ್ನು ಉಪಯೋಗಿಸಿ ನ್ಯಾಯಾಧೀಶರ ವಿರುದ್ಧವೇ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದರು. ಕೂಡಲೇ ಕೋರ್ಟ್ ಕೊಠಡಿಯಿಂದ ಹೊರಗೆ ಹೋಗಿ ಎಂದು ಜಡ್ಜ್ ಸೂಚಿಸಿದಾಗ, ಆ ವಕೀಲ, ನ್ಯಾಯಾಧೀಶರನ್ನು ಗೂಂಡಾಗಳು ಎಂದೂ ಕರೆದಿದ್ದರು. ಈ ಘಟನೆಯಿಂದ ಕೋರ್ಟ್ ಕಲಾಪಕ್ಕೆ ಭಂಗವಾಗಿತ್ತು. ಅಲ್ಲದೇ ಇದರಿಂದ ನ್ಯಾಯಾಲಯದ ಗೌರವಕ್ಕೆ ಧಕ್ಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್ ಸ್ವಯಂಪ್ರೇರಿತವಾಗಿ ಈ ವಕೀಲನ ವಿರುದ್ಧ ಕಾನೂನು ಕ್ರಮ ಜರುಗಿಸಿತು.

ಕೋರ್ಟ್‌ನ ತೀರ್ಪು
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿವೇಕ್ ಚೌಧರಿ ಮತ್ತು ನ್ಯಾಯಮೂರ್ತಿ ಬಿಆರ್ ಸಿಂಗ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು, ಆರೋಪಿಯ ವರ್ತನೆ, ಆತನ ಹಿಂದಿನ ದಾಖಲೆಗಳು ಮತ್ತು ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಆರು ತಿಂಗಳ ಸರಳ ಜೈಲು ಶಿಕ್ಷೆಯ ಜೊತೆಗೆ 2,000 ರೂಪಾಯಿ ದಂಡವನ್ನು ವಿಧಿಸಿತು. ದಂಡವನ್ನು ಪಾವತಿಸಲು ವಿಫಲವಾದರೆ, ಒಂದು ತಿಂಗಳ ಹೆಚ್ಚುವರಿ ಜೈಲು ಶಿಕ್ಷೆಯನ್ನು ಅನುಭವಿಸಬೇಕು ಎಂದು ಕೋರ್ಟ್ ಆದೇಶಿಸಿದೆ. ಜೊತೆಗೆ, ಆ ವಕೀಲನಿಗೆ ಲಕ್ನೋದ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ಮುಂದೆ ಶರಣಾಗಲು ನಾಲ್ಕು ವಾರಗಳ ಕಾಲಾವಕಾಶ ನೀಡಲಾಗಿದೆ. ಕೋರ್ಟ್ ತನ್ನ ತೀರ್ಪಿನಲ್ಲಿ, ವಕೀಲರ ವರ್ತನೆಯು ಕಾನೂನು ವೃತ್ತಿಯ ಘನತೆಗೆ ಧಕ್ಕೆ ತಂದಿದೆ ಎಂದು ಅಭಿಪ್ರಾಯಪಟ್ಟಿದೆ.

ಹೆಚ್ಚುವರಿ ಕ್ರಮ
ಕೋರ್ಟ್ ಈ ವಕೀಲನಿಗೆ ಅಲಹಾಬಾದ್ ಹೈಕೋರ್ಟ್ ಮತ್ತು ಅದರ ಲಕ್ನೋ ಪೀಠದಲ್ಲಿ ವಕೀಲಿಕೆ ಮಾಡದಂತೆ ಯಾಕೆ ನಿಷೇಧಿಸಬಾರದು ಎಂದು ಬಗ್ಗೆ ಕಾರಣ ಕೇಳಿ ನೋಟಿಸ್ ಕೂಡ ಜಾರಿಗೊಳಿಸಿದೆ. ಈ ನೋಟಿಸ್‌ಗೆ ಮೇ 1, 2025 ರೊಳಗೆ ಉತ್ತರ ಸಲ್ಲಿಸುವಂತೆಯೂ ಸೂಚಿಸಲಾಗಿದೆ. ಈ ತೀರ್ಪು ಕಾನೂನು ವಲಯದಲ್ಲಿ ವಿವಿಧ ಚರ್ಚೆಗಳಿಗೆ ಕಾರಣವಾಗಿದೆ. ಕೆಲವರು ಕೋರ್ಟ್‌ನ ಕಠಿಣ ನಿಲುವನ್ನು ಸ್ವಾಗತಿಸಿದರೆ, ಇತರರು ಶಿಕ್ಷೆಯ ತೀವ್ರತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

Tags: AdvocateButtonCourt News
SendShareTweet
Previous Post

KL Rahul: ”ಇದು ನನ್ನ ಗ್ರೌಂಡ್” ಕೆ. ಎಲ್​ ರಾಹುಲ್​ ಸಂಭ್ರಮಾಚರಣೆ ಫುಲ್ ವೈರಲ್​

Next Post

Gang Rape Case: ವಾರಾಣಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಪ್ರಧಾನಿ ಮೋದಿ ಅಧಿಕಾರಿಗಳಿಗೆ ಕಠಿಣ ಕ್ರಮಕ್ಕೆ ಸೂಚನೆ

Related Posts

ತಾಜ್‌ಮಹಲ್ ಶೈಲಿಯಲ್ಲೇ ಮನೆ ನಿರ್ಮಿಸಿದ ಮಧ್ಯಪ್ರದೇಶ ದಂಪತಿ: “ವಾವ್ ಅದ್ಭುತ” ಎಂದ ನೆಟ್ಟಿಗರು
ದೇಶ

ತಾಜ್‌ಮಹಲ್ ಶೈಲಿಯಲ್ಲೇ ಮನೆ ನಿರ್ಮಿಸಿದ ಮಧ್ಯಪ್ರದೇಶ ದಂಪತಿ: “ವಾವ್ ಅದ್ಭುತ” ಎಂದ ನೆಟ್ಟಿಗರು

ಏರಿಂಡಿಯಾ ವಿಮಾನ ದುರಂತ: ಬೋಯಿಂಗ್ 787ನಲ್ಲಿ ಲೋಪವಿರುವ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತೇ?
ದೇಶ

ಏರಿಂಡಿಯಾ ವಿಮಾನ ದುರಂತ: ಬೋಯಿಂಗ್ 787ನಲ್ಲಿ ಲೋಪವಿರುವ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತೇ?

ಕೇದಾರನಾಥದ ಸಮೀಪ ಕಾಪ್ಟರ್ ಪತನ: ಪೈಲಟ್ ಸೇರಿ 7 ಮಂದಿ ಸಜೀವ ದಹನ
ದೇಶ

ಕೇದಾರನಾಥದ ಸಮೀಪ ಕಾಪ್ಟರ್ ಪತನ: ಪೈಲಟ್ ಸೇರಿ 7 ಮಂದಿ ಸಜೀವ ದಹನ

ದಶಕಗಳ ಬಳಿಕ ಅಳಿಸಿತು ಯುದ್ಧ ವಿರಾಮದ ಗೆರೆ: ಸೃಷ್ಟಿಯಾಯ್ತು ನವ ಭಾರತದ ಸಿಂಧೂರ ಲಕ್ಷ್ಮಣ ರೇಖೆ
ದೇಶ

ಮೂರು ರಾಷ್ಟ್ರಗಳ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ

ವರದಕ್ಷಿಣೆ ಕಿರುಕುಳ ಕೇಸ್ ಹಾಕಿದ ಪತ್ನಿ ವಿರುದ್ಧ ವಿನೂತನ ಪ್ರತಿಭಟನೆ: ಕೈಕೋಳ ಧರಿಸಿ ಅತ್ತೆ ಮನೆ ಮುಂದೆಯೇ ಟೀ ಮಾರುವ ಪತಿ!
ದೇಶ

ವರದಕ್ಷಿಣೆ ಕಿರುಕುಳ ಕೇಸ್ ಹಾಕಿದ ಪತ್ನಿ ವಿರುದ್ಧ ವಿನೂತನ ಪ್ರತಿಭಟನೆ: ಕೈಕೋಳ ಧರಿಸಿ ಅತ್ತೆ ಮನೆ ಮುಂದೆಯೇ ಟೀ ಮಾರುವ ಪತಿ!

ಜಮ್ಮು-ಕಾಶ್ಮೀರವನ್ನು ಪಾಕಿಸ್ತಾನದ ಭಾಗವೆಂದು ತೋರಿಸಿದ ಇಸ್ರೇಲ್: ಭಾರತೀಯರ ಆಕ್ರೋಶಕ್ಕೆ ಮಣಿದು ಕ್ಷಮೆಯಾಚನೆ
ದೇಶ

ಜಮ್ಮು-ಕಾಶ್ಮೀರವನ್ನು ಪಾಕಿಸ್ತಾನದ ಭಾಗವೆಂದು ತೋರಿಸಿದ ಇಸ್ರೇಲ್: ಭಾರತೀಯರ ಆಕ್ರೋಶಕ್ಕೆ ಮಣಿದು ಕ್ಷಮೆಯಾಚನೆ

Next Post
Gang Rape Case: ವಾರಾಣಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಪ್ರಧಾನಿ ಮೋದಿ ಅಧಿಕಾರಿಗಳಿಗೆ ಕಠಿಣ ಕ್ರಮಕ್ಕೆ ಸೂಚನೆ

Gang Rape Case: ವಾರಾಣಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಪ್ರಧಾನಿ ಮೋದಿ ಅಧಿಕಾರಿಗಳಿಗೆ ಕಠಿಣ ಕ್ರಮಕ್ಕೆ ಸೂಚನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ವ್ಯಾಪಕ ಮಳೆ; ಜನ – ಜೀವನ ಅಸ್ತವ್ಯಸ್ಥ

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

Recent News

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ವ್ಯಾಪಕ ಮಳೆ; ಜನ – ಜೀವನ ಅಸ್ತವ್ಯಸ್ಥ

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat