ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಮಲಯಾಳಂ ಸಿನಿ ಇಂಡಸ್ಟ್ರೀಯತ್ತ ಲೈಕಾ ಪ್ರೊಡಕ್ಷನ್! ‘ಎಲ್-2: ಎಂಪುರಾನ್’ ಟೀಸರ್ ರಿಲೀಸ್!

January 28, 2025
Share on WhatsappShare on FacebookShare on Twitter


ಮಾಲಿವುಡ್ ಸೂಪರ್ ಸ್ಟಾರ್ ಮೋಹನ್ ಲಾಲ್ ಹಾಗೂ ಪೃಥ್ವಿರಾಜ್ ಸುಕುಮಾರನ್ ಈ ಕ್ರೇಜಿ ಕಾಂಬಿನೇಷನ್ ಬಹುನಿರೀಕ್ಷಿತ ಸಿನಿಮಾ ಎಲ್-2:ಎಂಪುರಾನ್. ಲೂಸಿಫರ್ ಮೊದಲ ಭಾಗದ ಮುಂದುವರೆದ ಅಧ್ಯಾಯವಾಗಿರುವ ಎಲ್-2:ಎಂಪುರಾನ್ ಚಿತ್ರದ ಆಕ್ಷನ್ ಪ್ಯಾಕ್ಡ್ ಟೀಸರ್ ಅನಾವರಣಗೊಂಡಿದೆ.

ಕೊಚ್ಚಿಯಲ್ಲಿ ಸೋಮವಾರ ಎಲ್-2:ಎಂಪುರಾನ್ ಟೀಸರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಮಾಲಿವುಡ್ ಮತ್ತೊಬ್ಬ ಸೂಪರ್ ಸ್ಟಾರ್ ಮಮ್ಮುಟ್ಟಿ ಟೀಸರ್ ಲಾಂಚ್ ಇವೆಂಟ್ ಗೆ ವಿಶೇಷ ಅತಿಥಿಯಾಗಿ ಆಗಮಿಸಿ ಟೀಸರ್ ಅನಾವರಣ ಮಾಡಿದರು.

ಕಾಲಿವುಡ್ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಈ ಚಿತ್ರದ ಮೂಲಕ ಮಾಲಿವುಡ್ ಗೆ ಎಂಟ್ರಿಯಾಗಿದೆ. ಬಹಳ ಅದ್ಧೂರಿಯಾಗಿ ಲೂಸಿಫರ್ ಪಾರ್ಟ್ 2 ಸಿನಿಮಾವನ್ನು ನಿರ್ಮಾಪಕ ಸುಭಾಸ್ಕರನ್ ಹಾಗೂ ಆಂಟೋನಿ ಪೆರುಂಬವೂರ್ ನಿರ್ಮಾಣ ಮಾಡಿದ್ದಾರೆ.

ಸ್ಟೀಫನ್ ನೆಡುಂಪಲ್ಲಿ ಪಾತ್ರದಲ್ಲಿ ಮೋಹನ್ ಲಾಲ್ ಅಬ್ಬರಿಸಿದ್ದು, ನಿರ್ದೇಶನದ ಜೊತೆಗೆ ಪೃಥ್ವಿರಾಜ್ ಸುಕುಮಾರನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇಂದ್ರಜಿತ್ ಸುಕುಮಾರನ್, ಟೊವಿನೋ ಥಾಮಸ್, ಮಂಜು ವಾರಿಯರ್, ಸಾನಿಯಾ ಅಯ್ಯಪ್ಪನ್, ಸಾಯಿ ಕುಮಾರ್ ಮತ್ತು ಬೈಜು ಸಂತೋಷ್ ತಾರಾ ಬಳಗದಲ್ಲಿದ್ದಾರೆ.

L2E: ಎಂಪುರಾನ್ ಚಿತ್ರಕ್ಕೆ ಕಥೆ ಮುರಳಿ ಗೋಪಿ ಬರೆದಿದ್ದಾರೆ, ದೀಪಕ್ ದೇವ್ ಸಂಗೀತ ಸಂಯೋಜಿಸಿದ್ದಾರೆ ಮತ್ತು ಸುಜಿತ್ ವಾಸುದೇವ್ ಅವರ ಛಾಯಾಗ್ರಹಣವಿದೆ. ಸುರೇಶ್ ಬಾಲಾಜೆ ಮತ್ತು ಜಾರ್ಜ್ ಪಯಸ್ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಮೋಹನದಾಸ್ ಕಲಾ ನಿರ್ದೇಶಕರಾಗಿ ದುಡಿದಿದ್ದಾರೆ. L2E: ಎಂಪುರಾನ್ ಮಾರ್ಚ್ 27, 2025 ರಂದು ಮಲಯಾಳಂ, ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. 2019ರಲ್ಲಿ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿದ್ದ ಲೂಸಿಫರ್ ಚಿತ್ರಕ್ಕೆ ಪೃಥ್ವಿರಾಜ್ ಸುಕುಮಾರ್ ಆಕ್ಷನ್ ಕಟ್ ಹೇಳಿದ್ದರು.

Tags: Antony PerumbavoorcinemaL-2: EmpuranMohanlalPrithviraj Sukumaran
SendShareTweet
Previous Post

ಲೇಟ್‌ ಆಗಿ ಬಂದ್ರೂ ಲೇಟೆಸ್ಟ್‌ ಆಗಿ ಬರ್ತಿದ್ದಾನೆ ಗಣ!

Next Post

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಸಿಎಂ ತವರು ಜಿಲ್ಲೆಯಲ್ಲೇ ಇಬ್ಬರು ಬಲಿ

Related Posts

ಡೆವಿಲ್‌ ಲುಕ್‌  ರವೀಲ್
ಸಿನಿಮಾ-ಮನರಂಜನೆ

ಡೆವಿಲ್‌ ಲುಕ್‌  ರವೀಲ್

“ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್
ಸಿನಿಮಾ-ಮನರಂಜನೆ

“ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್

ಥಗ್ ಲೈಫ್ ಸಿನಿಮಾ ಮಂದಿರಕ್ಕೆ ಹೋಗ್ತೀವಿ, ಮುಂದೇನಾಗತ್ತೋ ಗೊತ್ತಿಲ್ಲ
ಸಿನಿಮಾ-ಮನರಂಜನೆ

ಥಗ್ ಲೈಫ್ ಸಿನಿಮಾ ಮಂದಿರಕ್ಕೆ ಹೋಗ್ತೀವಿ, ಮುಂದೇನಾಗತ್ತೋ ಗೊತ್ತಿಲ್ಲ

ಥಗ್ ಲೈಫ್ ಸಿನಿಮಾ ಬಗ್ಗೆ ಕೋರ್ಟ್ ಹೇಳಿದ್ದೇನು? ವಿತರಕರ ನಿಲುವೇನು?
ಸಿನಿಮಾ-ಮನರಂಜನೆ

ಥಗ್ ಲೈಫ್ ಸಿನಿಮಾ ಬಗ್ಗೆ ಕೋರ್ಟ್ ಹೇಳಿದ್ದೇನು? ವಿತರಕರ ನಿಲುವೇನು?

ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿಗೆ ನೋಟಿಸ್!
ರಾಜ್ಯ

ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿಗೆ ನೋಟಿಸ್!

ನಟಿ ರಚಿತಾ ರಾಮ್ ವಿರುದ್ಧ ಗಂಭೀರ ಆರೋಪ
ಸಿನಿಮಾ-ಮನರಂಜನೆ

ನಟಿ ರಚಿತಾ ರಾಮ್ ವಿರುದ್ಧ ಗಂಭೀರ ಆರೋಪ

Next Post
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಸಿಎಂ ತವರು ಜಿಲ್ಲೆಯಲ್ಲೇ ಇಬ್ಬರು ಬಲಿ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಸಿಎಂ ತವರು ಜಿಲ್ಲೆಯಲ್ಲೇ ಇಬ್ಬರು ಬಲಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಘೋಷಣೆ

ವಂಚನೆ ಆರೋಪದ ಬಗ್ಗೆ ಗೋಲ್ಡ್ ಸುರೇಶ್ ಹೇಳಿದ್ದೇನು?

ವಂಚನೆ ಆರೋಪದ ಬಗ್ಗೆ ಗೋಲ್ಡ್ ಸುರೇಶ್ ಹೇಳಿದ್ದೇನು?

ಇಂಡಿಯನ್ ಪೊಲೀಸ್ ಫೌಂಡೇಶನ್, ನಿವೃತ್ತಿ ಐಪಿಎಸ್ ಅಧಿಕಾರಿಗಳಿಂದ ಸಿಎಂಗೆ ಪತ್ರ

ಸಿಎಂ ಸಿದ್ದರಾಮಯ್ಯಗೆ ನೋಟಿಸ್

Donald Trump: ಸುಂಕದ ವಿಚಾರದಲ್ಲಿ ಭಾರತದ ಬಣ್ಣ ಬಯಲು; ಮತ್ತೆ ಹರಿಹಾಯ್ದ ಟ್ರಂಪ್

ಮತ್ತೊಮ್ಮೆ ಯುದ್ಧ ನಿಲ್ಲಿಸಿದ ಬಗ್ಗೆ ಮಾತನಾಡಿದ ಟ್ರಂಪ್

Recent News

ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಘೋಷಣೆ

ವಂಚನೆ ಆರೋಪದ ಬಗ್ಗೆ ಗೋಲ್ಡ್ ಸುರೇಶ್ ಹೇಳಿದ್ದೇನು?

ವಂಚನೆ ಆರೋಪದ ಬಗ್ಗೆ ಗೋಲ್ಡ್ ಸುರೇಶ್ ಹೇಳಿದ್ದೇನು?

ಇಂಡಿಯನ್ ಪೊಲೀಸ್ ಫೌಂಡೇಶನ್, ನಿವೃತ್ತಿ ಐಪಿಎಸ್ ಅಧಿಕಾರಿಗಳಿಂದ ಸಿಎಂಗೆ ಪತ್ರ

ಸಿಎಂ ಸಿದ್ದರಾಮಯ್ಯಗೆ ನೋಟಿಸ್

Donald Trump: ಸುಂಕದ ವಿಚಾರದಲ್ಲಿ ಭಾರತದ ಬಣ್ಣ ಬಯಲು; ಮತ್ತೆ ಹರಿಹಾಯ್ದ ಟ್ರಂಪ್

ಮತ್ತೊಮ್ಮೆ ಯುದ್ಧ ನಿಲ್ಲಿಸಿದ ಬಗ್ಗೆ ಮಾತನಾಡಿದ ಟ್ರಂಪ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಘೋಷಣೆ

ವಂಚನೆ ಆರೋಪದ ಬಗ್ಗೆ ಗೋಲ್ಡ್ ಸುರೇಶ್ ಹೇಳಿದ್ದೇನು?

ವಂಚನೆ ಆರೋಪದ ಬಗ್ಗೆ ಗೋಲ್ಡ್ ಸುರೇಶ್ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat