ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Milkipur Bypoll: ಮಿಲ್ಕಿಪುರದಲ್ಲಿ ಸೇಡು ತೀರಿಸಿಕೊಂಡ ಬಿಜೆಪಿ; ಈರೋಡ್​ನಲ್ಲಿ ಡಿಎಂಕೆಗೆ ವಿಜಯ

February 8, 2025
Milkhipur Bypolls
Share on WhatsappShare on FacebookShare on Twitter

ಲಖನೌ: ಉತ್ತರ ಪ್ರದೇಶದ ಮಿಲ್ಕಿಪುರ್ ಉಪಚುನಾವಣೆಯಲ್ಲಿ (Milkipur Bypoll) ಸಮಾಜವಾದಿ ಪಕ್ಷದ ವಿರುದ್ಧದ ರಾಜಕೀಯ ಪೈಪೋಟಿಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿಯ ಚಂದ್ರಭಾನು ಪಾಸ್ವಾನ್​ 61,710 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. , ತಮಿಳುನಾಡಿನ ಇರೋಡ್ (ಈಸ್ಟ್) ಕ್ಷೇತ್ರದಲ್ಲಿ ಡಿಎಂಕೆ ಅಭ್ಯರ್ಥಿ ಚಂದಿರಕುಮಾರ್ ವಿ.ಸಿ. 1 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ.

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮಿಲ್ಕಿಪುರ್ ಕ್ಷೇತ್ರ ಅಯೋಧ್ಯಾ ಜಿಲ್ಲೆಯಲ್ಲಿ ಬಿಜೆಪಿ ಸೋತ ಏಕೈಕ ಕ್ಷೇತ್ರವಾಗಿತ್ತು. ಈ ಕ್ಷೇತ್ರ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿದೆ. 2024 ಸಾರ್ವತ್ರಿಕ ಚುನಾವಣೆಯಲ್ಲಿ ಈ ಲೋಕಸಭಾ ಕ್ಷೇತ್ರ ಎಸ್​​ಪಿ ವಶವಾಗಿತ್ತು. ಮಿಲ್ಕಿಪುರ ಕ್ಷೇತ್ರದ ಅವಧೇಶ್​ ಪ್ರಸಾದ್​ ಗೆಲುವುಸ ಸಾಧಿಸಿದ್ದರು. ಅದಕ್ಕಾಗಿ ಅವರು ಮಿಲ್ಕಿಪುರವನ್ನು ತೊರೆದಿದ್ದರು. ಇದೀಗ ಮಿಲ್ಕಿಪುರವನ್ನು ಬಿಜೆಪಿ ವಾಪಸ್​​ ಪಡೆದುಕೊಂಡು ಸೇಡು ತೀರಿಸಿದೆ.

ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ಪಾಸ್ವಾನ್ 1.46 ಲಕ್ಷಕ್ಕೂ ಹೆಚ್ಚು ಮತಗಳನ್ನು ಪಡೆದರೆ. ಸಮೀಪದ ಸ್ಪರ್ಧಿ ಹಾಗೂ ಅವಧೇಶ್ ಪುತ್ರ ಅಜಿತ್ ಪ್ರಸಾದ್ 84,687 ಮತಗಳನ್ನು ಗಳಿಸಿದ್ದಾರೆ. ಆಜಾದ್ ಸಮಾಜ ಪಕ್ಷ (ಕಾನ್ಷಿ ರಾಮ್) ಪಕ್ಷದ ಸಂತೋಷ್ ಕುಮಾರ್ 5,158 ಮತಗಳನ್ನು ಗಳಿಸಿದ್ದಾರೆ.

ಎಸ್‌ಪಿಗೆ ಹಿನ್ನಡೆ

ಮಿಲ್ಕಿಪುರ್ ಕ್ಷೇತ್ರದ ಶಾಸಕರಾಗಿದ್ದ ಅವಧೇಶ್ ಪ್ರಸಾದ್ 2024ರ ಲೋಕಸಭಾ ಚುನಾವಣೆಯಲ್ಲಿ ಫೈಜಾಬಾದ್ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ನಂತರ ತಮ್ಮ ಸ್ಥಾನ ಖಾಲಿಯಾಗಿತ್ತು. ಎಸ್‌ಪಿಯು ಅವಧೇಶ್​ ಪುತ್ರ ಅಜಿತ್ ಪ್ರಸಾದ್ ಅವರನ್ನು ಉಪಚುನಾವಣೆಗೆ ಕಣಕ್ಕಿಳಿಸಿದ್ದರೆ , ಬಿಜೆಪಿಯು ತನ್ನ ಪಕ್ಷದ ನಾಯಕರಾದ ಪಾಸ್ವಾನ್ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿತ್ತು. ಇಬ್ಬರೂ ಪಾಸಿ ಸಮುದಾಯದವರಾಗಿದ್ದಾರೆ.

ಬಿಎಸ್‌ಪಿ ಈ ಉಪಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ಕಾಂಗ್ರೆಸ್ ತನ್ನ ಮೈತ್ರಿ ಪಕ್ಷವಾದ ಎಸ್‌ಪಿಗೆ ಬೆಂಬಲ ನೀಡಿತ್ತು

ಮಿಲ್ಕಿಪುರ್ ಅಭಿವೃದ್ಧಿ: ಪಾಸ್ವಾನ್

ಮತ ಎಣಿಕೆಯ ತಾಣದಲ್ಲಿ ಪಾಸ್ವಾನ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾರ್ಗದರ್ಶನ ಮತ್ತು ಬೆಂಬಲಕ್ಕೆ ಧನ್ಯವಾದ ವ್ಯಕ್ತಪಡಿಸಿದರು. ಅವರು ಮತದಾರರಿಗೂ ಕೃತಜ್ಞತೆ ಸಲ್ಲಿಸಿದರು

ಎಸ್‌ಪಿ ಸಂಸದನಿಂದ ಅಕ್ರಮದ ಆರೋಪ

ಎಸ್‌ಪಿ ಸಂಸದ ಅವಧೇಶ್ ಪ್ರಸಾದ್, ತಮ್ಮ ಪುತ್ರನ ಸೋಲಿಗೆ ಆಡಳಿತ ಯಂತ್ರದ ದುರುಪಯೋಗವೇ ಕಾರಣ ಎಂದು ಹೇಳಿದ್ದಾರೆ. ಅಧಿಕಾರಿಗಳು ರಾಜ್ಯ ಸರ್ಕಾರದ ಒತ್ತಡದಲ್ಲಿ ಕಾರ್ಯನಿರ್ವಹಿಸಿದರು” ಎಂದು ಅವರು ಆರೋಪಿಸಿದ್ದಾರೆ.

Tags: KannadanewsUttar PradeshYogi Adityanath
SendShareTweet
Previous Post

Delhi Election 2025 : ದೆಹಲಿಯಲ್ಲಿ ಬಿಜೆಪಿ ಜಯಭೇರಿ; ಫಲಿತಾಂಶದ ಬಗ್ಗೆಪಕ್ಷಗಳ ನಾಯಕರು ಹೇಳಿದ್ದೇನು?

Next Post

Toor Dal: ತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್; ಕ್ವಿಂಟಾಲ್ ಗೆ 450 ರೂ. ಸಹಾಯಧನ ಘೋಷಣೆ

Related Posts

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?
ರಾಜಕೀಯ

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ
ದೇಶ

ಅಳುತ್ತಾ ಬಂದು ಫೋನ್ ಪಡೆದಳು: ಮೇಘಾಲಯ ಹನಿಮೂನ್ ಮರ್ಡರ್‌ಗೆ ‌ಮತ್ತಷ್ಟು ಟ್ವಿಸ್ಟ್!
ದೇಶ

ಅಳುತ್ತಾ ಬಂದು ಫೋನ್ ಪಡೆದಳು: ಮೇಘಾಲಯ ಹನಿಮೂನ್ ಮರ್ಡರ್‌ಗೆ ‌ಮತ್ತಷ್ಟು ಟ್ವಿಸ್ಟ್!

ಜಗತ್ತಿಗೆ ಈಗ ಸತ್ಯ ತಿಳಿಯಿತು: ತರೂರ್ ನೇತೃತ್ವದ ನಿಯೋಗದ ಅಮೆರಿಕ ಭೇಟಿ ಯಶಸ್ವಿ
ದೇಶ

ಜಗತ್ತಿಗೆ ಈಗ ಸತ್ಯ ತಿಳಿಯಿತು: ತರೂರ್ ನೇತೃತ್ವದ ನಿಯೋಗದ ಅಮೆರಿಕ ಭೇಟಿ ಯಶಸ್ವಿ

ಮುಂಬೈನಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು 5 ಪ್ರಯಾಣಿಕರ ಸಾವು!
ದೇಶ

ಮುಂಬೈನಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು 5 ಪ್ರಯಾಣಿಕರ ಸಾವು!

Next Post
Toor Dal: ತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್; ಕ್ವಿಂಟಾಲ್ ಗೆ 450 ರೂ. ಸಹಾಯಧನ ಘೋಷಣೆ

Toor Dal: ತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್; ಕ್ವಿಂಟಾಲ್ ಗೆ 450 ರೂ. ಸಹಾಯಧನ ಘೋಷಣೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಕಾಲ್ತುಳಿತ ದುರಂತದ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂ ಶಿಫ್ಟ್?

ಕಾಲ್ತುಳಿತ ದುರಂತದ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂ ಶಿಫ್ಟ್?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat