ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಮುಡಾ ಹಗರಣ; ರಾಷ್ಟ್ರಪತಿ ಅಂಗಳಕ್ಕೆ

September 5, 2024
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರ ಆತಂಕಕ್ಕೆ ಕಾರಣವಾಗಿದೆ. ಈ ಮಧ್ಯೆ ಮುಡಾ ಹಗರಣ ರಾಷ್ಟ್ರಪತಿ ಅಂಗಳ ತಲುಪಿದೆ.

ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಕಾನೂನು ಹೋರಾಟ ನಡೆಸಿದ್ದಾರೆ. ಈ ವಿಚಾರದಲ್ಲಿ ರಾಜಭವನದ ಮೇಲೆ‌ ನಿರಂತರ ಒತ್ತಡ ಹಾಕಲಾಗುತ್ತಿದೆ ಎಂದು ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್ ರಾಜ್ಯ ವಿದ್ಯಮಾನಗಳ ಬಗ್ಗೆ ರಾಷ್ಟ್ರಪತಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ, ಈ ಕುರಿತು ಕೇಂದ್ರ ಗೃಹ ಸಚಿವಾಲಯಕ್ಕೂ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಹಲವು ಆರೋಪಗಳನ್ನು ಕೂಡ ರಾಜ್ಯಪಾಲರು ಮಾಡಿದ್ದಾರೆ ಎನ್ನಲಾಗಿದೆ. ಗುಪ್ತಚರ ಇಲಾಖೆ‌ ಸಲಹೆಯಂತೆ ಬುಲೆಟ್‌ ಪ್ರೂಫ್ ಕಾರು ಬಳಕೆ ಮಾಡುತ್ತಿದ್ದೇನೆ. ಹಲವು ಸಚಿವರು ಉದ್ದೇಶ ಪೂರ್ವಕವಾಗಿ ಕರ್ನಾಟಕ ವಿರೋಧಿ ರಾಜ್ಯಪಾಲರು, ಗೋಬ್ಯಾಕ್ ಗವರ್ನರ್ ಚಳವಳಿ ನಡೆಸಿದ್ದಾರೆ ಎಂಬ ವಿಷಯಗಳನ್ನೊಳಗೊಂಡ ವರದಿಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ.

ಮುಡಾ ವಿಚಾರವಾಗಿ ರಾಜ್ಯದಲ್ಲಿ ಪ್ರತಿಭಟನೆ ಮೂಲಕ ರಾಜ್ಯ ಸರ್ಕಾರ, ರಾಜಭವನದ ಮೇಲೆ‌ ನಿರಂತರ ಒತ್ತಡ ಹೇರುತ್ತಿದೆ. ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆ, ಹಲವೆಡೆ ತಮ್ಮ ಪ್ರತಿಕೃತಿ ದಹಿಸಲಾಗಿದೆ. ರಾಜಭವನಕ್ಕೆ ನುಗ್ಗುವ ಬೆದರಿಕೆಯನ್ನೂ ಹಾಕಲಾಗಿದೆ ಎಂದು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಈ ವರದಿ ನೀಡಿದ ಮೇಲೆ ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ಮಧ್ಯೆ ಮತ್ತೊಂದು ಸಂಘರ್ಷ ಆರಂಭವಾದಂತಾಗಿದೆ.

Tags: #banglore#bengaluru#breakingnews#latestnews#mudacase#president
SendShareTweet
Previous Post

ಪತ್ನಿ ಕೊಟ್ಟ ಬ್ಯಾಗ್ ತಗೊಂಡು ಸೆಲ್ ಗೆ ಹೋದ ದಾಸ

Next Post

ಅಕ್ಕಿ ಬದಲಾಗಿ ಹಣ ನೀಡುವುದನ್ನೇ ಮುಂದುವರೆಸಲು ನಿರ್ಧಾರ!

Related Posts

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ
ರಾಜಕೀಯ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ
ರಾಜ್ಯ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಊಟಕ್ಕಾಗಿ ಜನ ರಂಪಾಟ..
ರಾಜ್ಯ

ಊಟಕ್ಕಾಗಿ ಜನ ರಂಪಾಟ..

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!
ರಾಜ್ಯ

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಮಳೆಗೆ ಕೊಚ್ಚಿ ಹೋದ ಸೇತುವೆ
ರಾಜ್ಯ

ಮಳೆಗೆ ಕೊಚ್ಚಿ ಹೋದ ಸೇತುವೆ

ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆ ಉಪಟಳ
ರಾಜ್ಯ

ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆ ಉಪಟಳ

Next Post
ಅಕ್ಕಿ ಬದಲಾಗಿ ಹಣ ನೀಡುವುದನ್ನೇ ಮುಂದುವರೆಸಲು ನಿರ್ಧಾರ!

ಅಕ್ಕಿ ಬದಲಾಗಿ ಹಣ ನೀಡುವುದನ್ನೇ ಮುಂದುವರೆಸಲು ನಿರ್ಧಾರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಊಟಕ್ಕಾಗಿ ಜನ ರಂಪಾಟ..

ಊಟಕ್ಕಾಗಿ ಜನ ರಂಪಾಟ..

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

Recent News

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಊಟಕ್ಕಾಗಿ ಜನ ರಂಪಾಟ..

ಊಟಕ್ಕಾಗಿ ಜನ ರಂಪಾಟ..

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat