ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಿಎಂಗೆ ಮುಡಾ ಹಿನ್ನಡೆ; ಮುಂದೇನು?

January 18, 2025
ಸಿಎಂಗೆ ಮುಡಾ ಹಿನ್ನಡೆ; ಮುಂದೇನು?
Share on WhatsappShare on FacebookShare on Twitter

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಹಿನ್ನಡೆಯಾಗಿದ್ದು, ಮುಂದೆ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಚರ್ಚೆ ಶುರುವಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರಾಗಿರುವ ಸ್ನೇಹಮಯಿ ಕೃಷ್ಣ ಹಾಗೂ ಟಿಜೆ ಅಬ್ರಹಾಂ, ಸಿದ್ದರಾಮಯ್ಯ ವಿರುದ್ಧದ ಪ್ರಕರಣ ಇಂದು ಅಥವಾ ನಾಳೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ಹೈಕೋರ್ಟ್ ಆದೇಶದ ಪ್ರತಿಯನ್ನು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಿಚಾರಣೆಗಾಗಿ ಮನವಿ ಮಾಡಲಿದ್ದಾರೆ. ಇದನ್ನು ಪರಿಗಣಿಸಿ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಒಂದುವೇಳೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿದಲ್ಲಿ, ಅವರ ವಿರುದ್ಧ ಎಫ್ ಐಆರ್ ದಾಖಲಾಗಲಿದೆ. ಇದು ಸಿಎಂ ಸಂಕಷ್ಟಕ್ಕೆ ಕಾರಣವಾಗಲಿದೆ.

ಅಲ್ಲದೇ, ಸಿಎಂ ಅರ್ಜಿಯನ್ನು ತಿರಸ್ಕರಿಸಿದ ಆದೇಶದ ವಿರುದ್ಧ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ನಾಳೆಯೇ ಮೇಲ್ಮನವಿ ಸಲ್ಲಿಸಲು ಸಿಎಂ ಪರ ವಕೀಲರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

Tags: CMMudaMUDA ScamSiddaramaiah
SendShareTweet
Previous Post

ಗಣೇಶ ವಿಸರ್ಜನೆ ವೇಳೆ ಯುವಕರ ಮಧ್ಯೆ ಗಲಾಟೆ; ಚಾಕು ಇರಿತ

Next Post

ತೀರ್ಪಿಗೆ ತಲೆಬಾಗಿ ಸಿಎಂ ರಾಜೀನಾಮೆ ನೀಡಲಿ; ಬಿಜೆಪಿ

Related Posts

ಪರಿಸರ ನಡಿಗೆ ಕಾರ್ಯಕ್ರಮಕ್ಕೆ ಡಿಕೆಶಿ ಚಾಲನೆ
ರಾಜ್ಯ

ಪರಿಸರ ನಡಿಗೆ ಕಾರ್ಯಕ್ರಮಕ್ಕೆ ಡಿಕೆಶಿ ಚಾಲನೆ

ಕೇಂದ್ರದ ವಿರುದ್ಧ ಸಿಎಂ ಅಸಮಧಾನ
ರಾಜಕೀಯ

ಬಿಜೆಪಿ ಮುಂದೆ ಹಲವು ಪ್ರಶ್ನೆಗಳನ್ನಿಟ್ಟ ಸಿಎಂ ಸಿದ್ದರಾಮಯ್ಯ!

ಮುಡಾ ಪ್ರಕರಣ: ವ್ಯಂಗ್ಯವಾಡಿದ ಆರ್. ಅಶೋಕ್
ರಾಜ್ಯ

ಬಿಜೆಪಿಗೆ ಸವಾಲು ಹಾಕಿದ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ; ಕುಮಾರಸ್ವಾಮಿ
ರಾಜ್ಯ

ಮೂರನೇ ತಲೆಮಾರಿಗೆ ಹಸ್ತಾಂತರವಾಗುತ್ತಾ ಅಧಿಕಾರ? ರಾಜ್ಯದ ಯುವ ಮತದಾರರಿಗೆ ದಳಪತಿಗಳ ದಾಳ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ
ರಾಜಕೀಯ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲ, ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ
ರಾಜ್ಯ

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲ, ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

Next Post
ತೀರ್ಪಿಗೆ ತಲೆಬಾಗಿ ಸಿಎಂ ರಾಜೀನಾಮೆ ನೀಡಲಿ; ಬಿಜೆಪಿ

ತೀರ್ಪಿಗೆ ತಲೆಬಾಗಿ ಸಿಎಂ ರಾಜೀನಾಮೆ ನೀಡಲಿ; ಬಿಜೆಪಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ರಾಜ್ಯ ಸರ್ಕಾರದಿಂದ ಸರ್ವೇ: ಸಿಎಂ ಹೇಳಿದ್ದೇನು?

ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ: ಸಿಎಂ

ಪರಿಸರ ನಡಿಗೆ ಕಾರ್ಯಕ್ರಮಕ್ಕೆ ಡಿಕೆಶಿ ಚಾಲನೆ

ಪರಿಸರ ನಡಿಗೆ ಕಾರ್ಯಕ್ರಮಕ್ಕೆ ಡಿಕೆಶಿ ಚಾಲನೆ

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?

ಕೇಂದ್ರದ ವಿರುದ್ಧ ಸಿಎಂ ಅಸಮಧಾನ

ಬಿಜೆಪಿ ಮುಂದೆ ಹಲವು ಪ್ರಶ್ನೆಗಳನ್ನಿಟ್ಟ ಸಿಎಂ ಸಿದ್ದರಾಮಯ್ಯ!

Recent News

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ರಾಜ್ಯ ಸರ್ಕಾರದಿಂದ ಸರ್ವೇ: ಸಿಎಂ ಹೇಳಿದ್ದೇನು?

ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ: ಸಿಎಂ

ಪರಿಸರ ನಡಿಗೆ ಕಾರ್ಯಕ್ರಮಕ್ಕೆ ಡಿಕೆಶಿ ಚಾಲನೆ

ಪರಿಸರ ನಡಿಗೆ ಕಾರ್ಯಕ್ರಮಕ್ಕೆ ಡಿಕೆಶಿ ಚಾಲನೆ

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?

ಕೇಂದ್ರದ ವಿರುದ್ಧ ಸಿಎಂ ಅಸಮಧಾನ

ಬಿಜೆಪಿ ಮುಂದೆ ಹಲವು ಪ್ರಶ್ನೆಗಳನ್ನಿಟ್ಟ ಸಿಎಂ ಸಿದ್ದರಾಮಯ್ಯ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ರಾಜ್ಯ ಸರ್ಕಾರದಿಂದ ಸರ್ವೇ: ಸಿಎಂ ಹೇಳಿದ್ದೇನು?

ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ: ಸಿಎಂ

ಪರಿಸರ ನಡಿಗೆ ಕಾರ್ಯಕ್ರಮಕ್ಕೆ ಡಿಕೆಶಿ ಚಾಲನೆ

ಪರಿಸರ ನಡಿಗೆ ಕಾರ್ಯಕ್ರಮಕ್ಕೆ ಡಿಕೆಶಿ ಚಾಲನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat