ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಭದ್ರತೆ ವಿಚಾರದಲ್ಲಿ ಕಾಂಗ್ರೆಸ್ ಮಾಡಿದ ತ್ಯಾಗವನ್ನು ಇನ್ನ್ಯಾರಿಂದಲೂ ಮಾಡಲು ಸಾಧ್ಯವಿಲ್ಲ.

April 29, 2025
Share on WhatsappShare on FacebookShare on Twitter

ಬೆಂಗಳೂರು: ಬೆಳಗಾವಿಯಲ್ಲಿ ನಿನ್ನೆ ನಡೆದ ಘಟನೆ ಬಗ್ಗೆ ಪೂರ್ಣ ಮಾಹಿತಿ ತೆಗೆದುಕೊಂಡು ಪ್ರತಿಕ್ರಿಯಿಸುತ್ತೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದರು‌.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಎಸ್‌ಪಿ ಮೇಲೆ ಮುಖ್ಯಮಂತ್ರಿಗಳು ಕೈ ಮಾಡಲು ಹೋಗಿರುವುದು ಸಾರ್ವಜನಿಕವಾಗಿ ಟೀಕೆಗೆ ಗುರಿಯಾಗುತ್ತಿದೆ ಎಂಬ ವಿಚಾರವಾಗಿ ಮಾತನಾಡಿದ ಅವರು, ನನಗೆ ಸಂಪೂರ್ಣ ಮಾಹಿತಿ ಇಲ್ಲ. ನಡೆದಿರುವ ಘಟನೆ ಏನು? ಯಾತಕ್ಕೆ ಕೋಪಗೊಂಡರು? ಎಂಬುವುದನ್ನು ಸರಿಯಾದ ಮಾಹಿತಿ ತೆಗೆದುಕೊಂಡಿಲ್ಲ. ಪೂರ್ಣ ಮಾಹಿತಿ ತೆಗೆದುಕೊಂಡ ಬಳಿಕ ನಾನು ಪ್ರತಿಕ್ರಿಯೆ ಮಾಡುತ್ತೇನೆ ಎಂದರು.

ಬಿಜೆಪಿ ಮಹಿಳಾ ಮೋರ್ಚಾದ ಐದಾರು ಜನ ಕಾಂಗ್ರೆಸ್ ಶಾಲುಗಳನ್ನು ಹಾಕಿಕೊಂಡು ಕಾರ್ಯಕ್ರಮಕ್ಕೆ ಒಳಗೆ ಹೋಗಿದ್ದರು. ನಂತರ ಅವರು ಎಲ್ಲರೂ ಮಾತನಾಡುವಾಗ ಏನೂ ಮಾಡಿಲ್ಲ. ಮುಖ್ಯಮಂತ್ರಿಯವರು ಮಾತನಾಡುವಾಗ ಕಪ್ಪು ಭಾವುಟ ಪ್ರದರ್ಶಿಸಿದ್ದಾರೆ. ಈ ವೇಳೆ ಲೋಪ ಇಲಾಖೆಯಿಂದ ಆಗಿದೆಯಾ? ಎಂಬುವುದರ ಬಗ್ಗೆ ಮಾಹಿತಿ ನೀಡುವಂತೆ ಕಾನೂನು ಸುವ್ಯವಸ್ಥೆ ಎಡಿಜಿಪಿಯವರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಘಟನೆ ಭದ್ರತಾ ವೈಫಲ್ಯ ಎನ್ನುವುದಾದರೆ ಬಿಜೆಪಿಯವರು ಕಾಂಗ್ರೆಸ್ ಶಾಲು ಯಾಕೆ ಹಾಕಿಕೊಂಡು ಬಂದರು. ಬಿಜೆಪಿ ಶಾಲು ಹಾಕಿಕೊಂಡು ಬರಬಹುದಿತ್ತಲ್ಲವೇ? ಬಿಜೆಪಿ ಶಾಲು ಹಾಕಿಕೊಂಡು ಬಂದಿದ್ದರೆ ಭದ್ರತಾ ವೈಫಲ್ಯವೇ? ಅಥವಾ ಏನು ಎಂಬುದು ಗೊತ್ತಾಗುತ್ತಿತ್ತು. ಕಾಂಗ್ರೆಸ್ ಪಕ್ಷದ ಶಾಲು ಹಾಕಿಕೊಂಡು ಬರುವುದಕ್ಕೆ ಇವರಿಗೆ ಏನು ನೈತಿಕತೆ ಇತ್ತೋ ಗೊತ್ತಿಲ್ಲ ಎಂದು ತಿರುಗೇಟು ನೀಡಿದರು.

ಯುದ್ಧ ಬೇಡ ಹೇಳಿಕೆಗೆ ಸಿಎಂ ಕ್ಷಮೆಯಾಚಿಸಬೇಕು ಎಂಬ ಬಿಜೆಪಿ ಒತ್ತಾಯದ ಕುರಿತು ಪ್ರತಿಕ್ರಿಯಿಸಿ, ಯಾವ ಉದ್ದೇಶಕ್ಕಾಗಿ ಆ ರೀತಿ ಹೇಳಿದ್ದೇನೆ ಎಂಬುವುದರ ಕುರಿತು ಮುಖ್ಯಮಂತ್ರಿಯವರು ಪ್ರತಿಕ್ರಿಯಿಸಿದ್ದಾರೆ. ಅಗತ್ಯ ಬಿದ್ದಾಗ ಯುದ್ಧ ಮಾಡಲು ಹಿಂದೆ ನೋಡಬಾರದು ಎಂಬುದನ್ನು ಹೇಳಿದ್ದಾರೆ ಎಂದರು.

ಪಹಲ್ಗಾಮ್ ಘಟನೆ ವಿಚಾರದಲ್ಲಿ ಕಾಂಗ್ರೆಸ್‌ ನಾಯಕರು ಮೃದು ಧೋರಣೆ ತೋರುತ್ತಿದ್ದಾರೆ ಎಂಬುವುದರ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದೇಶದ ಭದ್ರತೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಮಾಡಿರುವಂತ ತ್ಯಾಗವನ್ನು ಇನ್ನ್ಯಾರು ಕೂಡ ಮಾಡಲು ಸಾಧ್ಯವಿಲ್ಲ. ಅಷ್ಟು ತ್ಯಾಗ, ಬಲಿದಾನ ದೇಶದ ಭದ್ರತೆಗೆ ಕಾಂಗ್ರೆಸ್ ಪಕ್ಷ ಮಾಡಿದೆ. ಈ ವಿಚಾರದಲ್ಲಿ ನಾವು ಯಾರ ಹತ್ತಿರ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ.‌ ಮೃದುದೋರಣೆ ತೋರಿಸ್ತಾರೆ ಎಂದರೆ, ದೇಶದಲ್ಲಿ ಅಭದ್ರತೆ ಇರಲಿ ಎಂದು ಬಿಟ್ಟುಬಿಡುತ್ತೇವೆಯೇ? ಎಂದು ಪ್ರಶ್ನಿಸಿದ್ದಾರೆ.

ದೇಶದ ಭದ್ರತೆ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಹೆಚ್ಚಿನಾಂಶ ಯಾರು ಅಧಿಕಾರದಲ್ಲಿರುತ್ತಾರೆ? ಅವರು ತೀರ್ಮಾನಗಳನ್ನು ತೆಗೆದುಕೊಳ್ಳಲು ಅವರಿಗೆ ಅವಕಾಶವಿರುತ್ತದೆ. ನಮಗೆಲ್ಲರಿಗೂ ಕೂಡ ಜವಾಬ್ಧಾರಿ ಇರಬೇಕಾಗುತ್ತದೆ. ದೆಹಲಿಯಲ್ಲಿ ನಡೆದ ಸರ್ವ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದ ಎಐಸಿಸಿ ಅಧ್ಯಕ್ಷರು, ನಮ್ಮ ಪಕ್ಷದ ಪ್ರತಿನಿಧಿಗಳು ಕೂಡ ಘಟನೆಯನ್ನು ಸಹಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಪಹಲ್ಗಾಮ್ ಘಟನೆಯ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡುವುದು ಸರಿಯಲ್ಲ. ನಾನೊಂದು ಹೇಳುವುದು, ಇನ್ನೊಬ್ಬರೊಂದು ಹೇಳುವುದು ಬಾಯಿಗೆ ಬಂದಂತೆ ಹೇಳುತ್ತ ಹೋದರೆ ಮಹತ್ವ ಹೋಗುತ್ತದೆ. ನಾವು ಯಾರು ಕೂಡ ಹೆಚ್ಚು ಪ್ರತಿಕ್ರಿಯೆ ಮಾಡುವುದು ಸೂಕ್ತವಲ್ಲ ಎಂದರು.

ಈ ಬಗ್ಗೆ ಹೈಕಮಾಂಡ್ ಎಚ್ಚರಿಕೆ ನೀಡಿರುವ ವಿಚಾರ ಗೊತ್ತಿಲ್ಲ. ಇದು ದೇಶದ ಭದ್ರತೆ ವಿಚಾರ. ಪಕ್ಷಾತೀತವಾಗಿ ಈ ಘಟನೆಯನ್ನು ನೋಡಬೇಕು. ಪಕ್ಷಾತೀತವಾಗಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಹಿಂದೆಯೇ ಹೇಳಿದ್ದೇನೆ. ದೇಶದ ಭದ್ರತೆಗೆ ಕೇಂದ್ರ ಸರ್ಕಾರ ಏನೇ ತೀರ್ಮಾನ ತೆಗೆದುಕೊಂಡರು ನಮ್ಮ ಸಹಕಾರ ಇದೆ. ಭದ್ರತೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ನಿಮ್ಮ ಜೊತೆ ಇರಲಿದೆ ಎಂಬುದನ್ನು ಎಐಸಿಸಿ ಅಧಿಕೃತವಾಗಿ ಹೇಳಿದೆ ಎಂದು ಸ್ಪಷ್ಟಪಡಿಸಿದರು.

Tags: AttackbengaloreBJPCMCongressHome MinistermodiPakistanParameshwarSecuritySiddaramaiahTerrorist
SendShareTweet
Previous Post

ಏರ್ ಪೋರ್ಟ್ ಫ್ಲೈ ಓವರ್ ಮೇಲೆ ಸರಣಿ ಅಪಘಾತ

Next Post

ಮನೆಯಿಂದ ಓಡಿ ಹೋಗಿ ಮೊಮ್ಮಗನನ್ನೇ ಮದುವೆಯಾದ 50 ವರ್ಷದ ಮಹಿಳೆ!

Related Posts

ಚಿನ್ನಸ್ವಾಮಿ ಸ್ಟೇಡಿಯಂ ದುರಂತದ ಬಳಿಕ ಬೆಂಗಳೂರಿಗೆ ಬಿಸಿಸಿಐ ನಿರ್ಬಂಧ?
ಕ್ರೀಡೆ

ಚಿನ್ನಸ್ವಾಮಿ ಸ್ಟೇಡಿಯಂ ದುರಂತದ ಬಳಿಕ ಬೆಂಗಳೂರಿಗೆ ಬಿಸಿಸಿಐ ನಿರ್ಬಂಧ?

ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಹರಿದ ನೆತ್ತರು
ಅಪರಾಧ

ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಹರಿದ ನೆತ್ತರು

ನಾಯಿಗೆ ಕಲ್ಲು ಹೊಡೆದಿದ್ದಕ್ಕೆ ಫೈಟ್!
ಬೆಂಗಳೂರು

ನಾಯಿಗೆ ಕಲ್ಲು ಹೊಡೆದಿದ್ದಕ್ಕೆ ಫೈಟ್!

ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಾಟಾಳ್ ನಾಗರಾಜ್
ಬೆಂಗಳೂರು

ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಾಟಾಳ್ ನಾಗರಾಜ್

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ; ಮಕ್ಕಳ ಆಯೋಗ ಎಂಟ್ರಿ
ಬೆಂಗಳೂರು

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ; ಮಕ್ಕಳ ಆಯೋಗ ಎಂಟ್ರಿ

ಆದಾಯ ಹೆಚ್ಚಳಕ್ಕೆ ಬಿಎಂಟಿಸಿ ದಾರಿ ಹಿಡಿದ ನಮ್ಮ‌ ಮೆಟ್ರೋ
ಬೆಂಗಳೂರು

ಆದಾಯ ಹೆಚ್ಚಳಕ್ಕೆ ಬಿಎಂಟಿಸಿ ದಾರಿ ಹಿಡಿದ ನಮ್ಮ‌ ಮೆಟ್ರೋ

Next Post
ಮನೆಯಿಂದ ಓಡಿ ಹೋಗಿ ಮೊಮ್ಮಗನನ್ನೇ ಮದುವೆಯಾದ 50 ವರ್ಷದ ಮಹಿಳೆ!

ಮನೆಯಿಂದ ಓಡಿ ಹೋಗಿ ಮೊಮ್ಮಗನನ್ನೇ ಮದುವೆಯಾದ 50 ವರ್ಷದ ಮಹಿಳೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮನೆಯಲ್ಲಿ ಏನೇನೂ ಸಿಕ್ಕಿಲ್ಲ ಅವರಿಗೆ; ನಾರಾ ಭರತ್ ರೆಡ್ಡಿ

ಮನೆಯಲ್ಲಿ ಏನೇನೂ ಸಿಕ್ಕಿಲ್ಲ ಅವರಿಗೆ; ನಾರಾ ಭರತ್ ರೆಡ್ಡಿ

ರೈಲ್ವೆ ಪ್ರಯಾಣಿಕರೇ ಇತ್ತ ಗಮನಿಸಿ; ಈ ವಿಷಯದಲ್ಲಿ ಬದಲಾಗಿವೆ ನಿಯಮಗಳು!

ರೈಲ್ವೆ ಪ್ರಯಾಣಿಕರೇ ಇತ್ತ ಗಮನಿಸಿ; ಈ ವಿಷಯದಲ್ಲಿ ಬದಲಾಗಿವೆ ನಿಯಮಗಳು!

ರಾಜ್ಯದಲ್ಲಿ ಮುಂಗಾರು ಚುರುಕ; ಕೆಲವೆಡೆ ಅವಾಂತರ ಸೃಷ್ಟಿ

ರಾಜ್ಯದಲ್ಲಿ ಮುಂಗಾರು ಚುರುಕ; ಕೆಲವೆಡೆ ಅವಾಂತರ ಸೃಷ್ಟಿ

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!

ಕಸದ ಹೆಸರಿನಲ್ಲಿ ಬಿಬಿಎಂಪಿಗೆ ಭಾರೀ ವಂಚನೆ

Recent News

ಮನೆಯಲ್ಲಿ ಏನೇನೂ ಸಿಕ್ಕಿಲ್ಲ ಅವರಿಗೆ; ನಾರಾ ಭರತ್ ರೆಡ್ಡಿ

ಮನೆಯಲ್ಲಿ ಏನೇನೂ ಸಿಕ್ಕಿಲ್ಲ ಅವರಿಗೆ; ನಾರಾ ಭರತ್ ರೆಡ್ಡಿ

ರೈಲ್ವೆ ಪ್ರಯಾಣಿಕರೇ ಇತ್ತ ಗಮನಿಸಿ; ಈ ವಿಷಯದಲ್ಲಿ ಬದಲಾಗಿವೆ ನಿಯಮಗಳು!

ರೈಲ್ವೆ ಪ್ರಯಾಣಿಕರೇ ಇತ್ತ ಗಮನಿಸಿ; ಈ ವಿಷಯದಲ್ಲಿ ಬದಲಾಗಿವೆ ನಿಯಮಗಳು!

ರಾಜ್ಯದಲ್ಲಿ ಮುಂಗಾರು ಚುರುಕ; ಕೆಲವೆಡೆ ಅವಾಂತರ ಸೃಷ್ಟಿ

ರಾಜ್ಯದಲ್ಲಿ ಮುಂಗಾರು ಚುರುಕ; ಕೆಲವೆಡೆ ಅವಾಂತರ ಸೃಷ್ಟಿ

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!

ಕಸದ ಹೆಸರಿನಲ್ಲಿ ಬಿಬಿಎಂಪಿಗೆ ಭಾರೀ ವಂಚನೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮನೆಯಲ್ಲಿ ಏನೇನೂ ಸಿಕ್ಕಿಲ್ಲ ಅವರಿಗೆ; ನಾರಾ ಭರತ್ ರೆಡ್ಡಿ

ಮನೆಯಲ್ಲಿ ಏನೇನೂ ಸಿಕ್ಕಿಲ್ಲ ಅವರಿಗೆ; ನಾರಾ ಭರತ್ ರೆಡ್ಡಿ

ರೈಲ್ವೆ ಪ್ರಯಾಣಿಕರೇ ಇತ್ತ ಗಮನಿಸಿ; ಈ ವಿಷಯದಲ್ಲಿ ಬದಲಾಗಿವೆ ನಿಯಮಗಳು!

ರೈಲ್ವೆ ಪ್ರಯಾಣಿಕರೇ ಇತ್ತ ಗಮನಿಸಿ; ಈ ವಿಷಯದಲ್ಲಿ ಬದಲಾಗಿವೆ ನಿಯಮಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat