ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ನೊಬೆಲ್ ಶಾಂತಿ ಪುರಸ್ಕೃತ ಯೂನಸ್ ಬಾಂಗ್ಲಾ ಮುಖ್ಯಸ್ಥ!

August 7, 2024
Share on WhatsappShare on FacebookShare on Twitter

ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನಸ್ ಅವರನ್ನು ಬಾಂಗ್ಲಾದೇಶದ ಹಂಗಾಮಿ ಪ್ರಧಾನಿಯಾಗಿ ನೇಮಕ ಮಾಡಲಾಗಿದೆ.

ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ ಬಾಂಗ್ಲಾದೇಶದಲ್ಲಿ ಈಗ ವಿವಾದ ಭುಗಿಲೆದ್ದಿದ್ದು, ಹಿಂಸಾಚಾರದ ಹಿನ್ನೆಲೆಯಲ್ಲಿ 5 ಬಾರಿಯ ಪ್ರಧಾನಿ ಶೇಖ್ ಹಸೀನಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನಗೈದಿದ್ದಾರೆ. ರಾಷ್ಟ್ರಪತಿ ಮೊಹಮ್ಮದ್ ಶಹಾಬುದ್ದೀನ್ ಮಂಗಳವಾರ ಬಾಂಗ್ಲಾ ಸಂಸತ್ತನ್ನು ವಿಸರ್ಜಿಸಿದ್ದಾರೆ. ಆನಂತರ ರಕ್ಷಣ ಪಡೆಯ ಮೂರು ವಿಭಾಗಗಳ ಮುಖ್ಯಸ್ಥರು ಹಾಗೂ ವಿದ್ಯಾರ್ಥಿ ಚಳವಳಿಯ 13 ಸದಸ್ಯರೊಂದಿಗೆ ಮಧ್ಯಂತರ ಸರ್ಕಾರ ರಚನೆ ಕುರಿತಂತೆ ಚರ್ಚೆ ನಡೆಸಿದ್ದಾರೆ. ಮೊಹಮ್ಮದ್‌ ಯೂನುಸ್‌ ಬಾಂಗ್ಲಾದೇಶದಲ್ಲಿ ಗ್ರಾಮೀಣ ಬ್ಯಾಂಕ್ ಸ್ಥಾಪಿಸಿ ಸಣ್ಣ ಉದ್ಯಮಗಳಿಗೆ ಬೆಂಬಲ ನೀಡಿ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇನ್ನೊಂದೆಡೆ ಹಿಂಸಾಚಾರ ಹೆಚ್ಚಾಗುತ್ತಿದ್ದಂತೆ ಹಸೀನಾ ಅವರು ತಮ್ಮ ಸಹೋದರಿ ಶೇಖ್‌ ರೆಹಾನಾ ಅವರೊಂದಿಗೆ ಸೇನಾ ವಿಮಾನದ ಮೂಲಕ ದೇಶ ತೊರೆದರು. ಈ ಸುದ್ದಿ ಬಹಿರಂಗವಾಗುತ್ತಿದ್ದಂತೆ ಸಾವಿರಾರು ಸಂಖ್ಯೆಯ ಪ್ರತಿಭಟನಕಾರರು ಪ್ರಧಾನಿ ಅವರ ಅಧಿಕೃತ ನಿವಾಸಕ್ಕೆ ‘ಗಾನಾಭವನ್‌’ಗೆ ನುಗ್ಗಿ ಕೈಗೆ ಸಿಕ್ಕಿದ್ದನ್ನು ಲೂಟಿ ಮಾಡಿದ್ದಾರೆ. ಮನೆಯ ಆವರಣದಲ್ಲಿದ್ದ ಶೇಖ್‌ ಮುಜಿಬುರ್‌ ರೆಹಮಾನ್‌ ಅವರ ಪ್ರತಿಮೆ ಧ್ವಂಸ ಮಾಡಿದ್ದಾರೆ.

ಬಾಂಗ್ಲಾದೇಶದ ಮೀಸಲು ನಿಯಮವನ್ನು ವಿರೋಧಿಸಿ ಮತ್ತು ಪ್ರಧಾನಿ ಶೇಖ್‌ ಹಸೀನಾ ಅವರ ರಾಜೀನಾಮೆಗೆ ಆಗ್ರಹಿಸಿ ದೇಶದಾದ್ಯಂತ ಪ್ರತಿಭಟನೆ ನಡೆದಿತ್ತು. ಸೋಮವಾರ ಒಂದೇ ದಿನ 56 ಜನರು ಸಾವನ್ನಪ್ಪಿದ್ದರು. ಈ ಮೂಲಕ ಎರಡು ದಿನಗಳಿಂದ ನಡೆದ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 156ಕ್ಕೆ ಏರಿಕೆ ಕಂಡಿತ್ತು. ಹೀಗಾಗಿ ಹಸೀನಾ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದರು.

ಪ್ರತಿಭಟನೆಯ ನಾಯಕರು ಮಧ್ಯಂತರ ಸರ್ಕಾರದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳುವಂತೆ ಮೊಹಮದ್ ಯೂನಸ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಅದಕ್ಕೆ ಯೂನಸ್ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಯೂನಸ್ ಅವರ ಸೇವೆಯನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಿ 2006ರಲ್ಲಿ ನೋಬೆಲ್ ಪ್ರಶಸ್ತಿ ನೀಡಲಾಗಿತ್ತು. ಬಡವರಿಗೆ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಅವರು ಅತ್ಯಂತ ಕಡಿಮೆ ಬಡ್ಡಿ ದರ ಅಥವಾ ಬಡ್ಡಿ ರಹಿತ ಸಾಲ ನೀಡುವ ಮೂಲಕ ಲಕ್ಷಾಂತರ ಕುಟುಂಬಗಳಿಗೆ ನೆರವು ನೀಡಿದ್ದರು. ಹೀಗಾಗಿ ಬಡವರ ಪಾಲಿಗೆ ಬ್ಯಾಂಕರ್ ಎಂದೇ 84 ವರ್ಷದ ಯೂನಸ್ ಖ್ಯಾತಿ ಪಡೆದಿದ್ದಾರೆ.

ಮೊಹಮ್ಮದ್ ಯೂನಸ್ ಬ್ಯಾಂಕ್ ಉದ್ಯೋಗಿ, 1983ರಲ್ಲಿ ಗ್ರಾಮೀಣ ಬ್ಯಾಂಕ್ ಗಳನ್ನು ಸ್ಥಾಪಿಸಿದರು. ಸಣ್ಣ ಸಾಲ ವ್ಯವಸ್ಥೆ ಪರಿಚಯಿಸಿ ಬಡತನ ನಿರ್ಮೂಲನೆಗೆ ಕಾರಣರಾದರು. 2006ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ, 2007ರಲ್ಲಿ ಹೊಸ ರಾಜಕೀಯ ಪಕ್ಷ ರಚಿಸುವುದಾಗಿ ಘೋಷಿಸಿದರು. ಆದರೆ, ಹಸೀನಾ ಅವರು ಇವರ ಮೇಲೆ ಗಂಭೀರ ಆರೋಪ ಮಾಡಿ ತನಿಖೆಗೆ ಆದೇಶ ನೀಡಿದ್ದರು. ಇವರು ಹಸೀನಾರ ವೈರಿ ಎಂಬ ವಾದವೂ ಇದೆ. ಈಗ ಹಸೀನಾ ಕುರ್ಚಿಯಲ್ಲಿಯೇ ಯೂನಸ್ ಕುಳಿತುಕೊಳ್ಳುತ್ತಿದ್ದಾರೆ.

Tags: BangladeshBreaking Newskannada Breaking Newskannada latest newskannada News BeatKarnataka latest newsKarnataka News beatLates NewsLatest Breaking NewsLatest Kannada NewsLatest Newslatest news updatesLatest update newsMohmmad YunusNobel Awardsheikh hasinaStudent
SendShareTweet
Previous Post

ಬೆಂಗಳೂರಿನಲ್ಲಿ ಮಧ್ಯರಾತ್ರಿ 1ರ ವರೆಗೆ ಬಾರ್, ಹೋಟೆಲ್, ಕ್ಲಬ್, ತೆರೆಯಲು ಅನುಮತಿ!

Next Post

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಚುರುಕು; ತ್ವರಿತಗತಿಯಲ್ಲಿ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಯೋಜನೆ

Related Posts

ಅಮೆರಿಕ ಸೇನಾ ದಿನಾಚರಣೆಗೆ ಪಾಕ್ ಸೇನಾ ಮುಖ್ಯಸ್ಥ ಅಸೀಮ್ ಮುನೀರ್‌ಗೆ ಆಹ್ವಾನ!
ವಿದೇಶ

ಅಮೆರಿಕ ಸೇನಾ ದಿನಾಚರಣೆಗೆ ಪಾಕ್ ಸೇನಾ ಮುಖ್ಯಸ್ಥ ಅಸೀಮ್ ಮುನೀರ್‌ಗೆ ಆಹ್ವಾನ!

ಕತ್ರೀನಾ ಕೈಫ್ ಈಗ ಮಾಲ್ಡೀವ್ಸ್ ಪ್ರವಾಸೋದ್ಯಮದ ಜಾಗತಿಕ ರಾಯಭಾರಿ: ಕೊನೆಗೂ ಮಂಡಿಯೂರಿದ ಮಾಲ್ಡೀವ್ಸ್
ವಿದೇಶ

ಕತ್ರೀನಾ ಕೈಫ್ ಈಗ ಮಾಲ್ಡೀವ್ಸ್ ಪ್ರವಾಸೋದ್ಯಮದ ಜಾಗತಿಕ ರಾಯಭಾರಿ: ಕೊನೆಗೂ ಮಂಡಿಯೂರಿದ ಮಾಲ್ಡೀವ್ಸ್

ಮದುವೆ ದಿನ ವಧುವಿಗೆ ಅಪ್ಪನಿಂದ ವಿಚಿತ್ರ ಉಡುಗೊರೆ: ಅದರ ಮೌಲ್ಯ 60 ಲಕ್ಷ ರೂ.!
ವಿದೇಶ

ಮದುವೆ ದಿನ ವಧುವಿಗೆ ಅಪ್ಪನಿಂದ ವಿಚಿತ್ರ ಉಡುಗೊರೆ: ಅದರ ಮೌಲ್ಯ 60 ಲಕ್ಷ ರೂ.!

ವಿಶ್ವದಲ್ಲೇ ಅತಿ ಎತ್ತರದ ಚೇನಾಬ್ ರೈಲ್ವೆ ಸೇತುವೆ: ಭಾರತದ ಇಂಜಿನಿಯರಿಂಗ್ ಅದ್ಭುತಕ್ಕೆ ಸಾಕ್ಷಿ
ತಂತ್ರಜ್ಞಾನ

ವಿಶ್ವದಲ್ಲೇ ಅತಿ ಎತ್ತರದ ಚೇನಾಬ್ ರೈಲ್ವೆ ಸೇತುವೆ: ಭಾರತದ ಇಂಜಿನಿಯರಿಂಗ್ ಅದ್ಭುತಕ್ಕೆ ಸಾಕ್ಷಿ

ನಾನಿಲ್ಲದೇ ಇರುತ್ತಿದ್ದರೆ ಟ್ರಂಪ್ ಗೆಲ್ಲುತ್ತಲೇ ಇರಲಿಲ್ಲ: ಟ್ರಂಪ್ ವಿರುದ್ಧ ತಿರುಗಿಬಿದ್ದ ಮಸ್ಕ್!
ವಿದೇಶ

ನಾನಿಲ್ಲದೇ ಇರುತ್ತಿದ್ದರೆ ಟ್ರಂಪ್ ಗೆಲ್ಲುತ್ತಲೇ ಇರಲಿಲ್ಲ: ಟ್ರಂಪ್ ವಿರುದ್ಧ ತಿರುಗಿಬಿದ್ದ ಮಸ್ಕ್!

12 ದೇಶಗಳಿಗೆ ಅಮೆರಿಕ ಪ್ರವೇಶ ನಿಷೇಧಿಸಿದ ಟ್ರಂಪ್‌: ಪಟ್ಟಿಯಲ್ಲಿ ಭಾರತ ಇದೆಯೇ?
ವಿದೇಶ

12 ದೇಶಗಳಿಗೆ ಅಮೆರಿಕ ಪ್ರವೇಶ ನಿಷೇಧಿಸಿದ ಟ್ರಂಪ್‌: ಪಟ್ಟಿಯಲ್ಲಿ ಭಾರತ ಇದೆಯೇ?

Next Post
ದರ್ಶನ್ ಜಾಮೀನು ಅರ್ಜಿ; ಅ. 14ಕ್ಕೆ ಆದೇಶ

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಚುರುಕು; ತ್ವರಿತಗತಿಯಲ್ಲಿ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಯೋಜನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮನೆಯಲ್ಲಿ ಏನೇನೂ ಸಿಕ್ಕಿಲ್ಲ ಅವರಿಗೆ; ನಾರಾ ಭರತ್ ರೆಡ್ಡಿ

ಮನೆಯಲ್ಲಿ ಏನೇನೂ ಸಿಕ್ಕಿಲ್ಲ ಅವರಿಗೆ; ನಾರಾ ಭರತ್ ರೆಡ್ಡಿ

ರೈಲ್ವೆ ಪ್ರಯಾಣಿಕರೇ ಇತ್ತ ಗಮನಿಸಿ; ಈ ವಿಷಯದಲ್ಲಿ ಬದಲಾಗಿವೆ ನಿಯಮಗಳು!

ರೈಲ್ವೆ ಪ್ರಯಾಣಿಕರೇ ಇತ್ತ ಗಮನಿಸಿ; ಈ ವಿಷಯದಲ್ಲಿ ಬದಲಾಗಿವೆ ನಿಯಮಗಳು!

ರಾಜ್ಯದಲ್ಲಿ ಮುಂಗಾರು ಚುರುಕ; ಕೆಲವೆಡೆ ಅವಾಂತರ ಸೃಷ್ಟಿ

ರಾಜ್ಯದಲ್ಲಿ ಮುಂಗಾರು ಚುರುಕ; ಕೆಲವೆಡೆ ಅವಾಂತರ ಸೃಷ್ಟಿ

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!

ಕಸದ ಹೆಸರಿನಲ್ಲಿ ಬಿಬಿಎಂಪಿಗೆ ಭಾರೀ ವಂಚನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮನೆಯಲ್ಲಿ ಏನೇನೂ ಸಿಕ್ಕಿಲ್ಲ ಅವರಿಗೆ; ನಾರಾ ಭರತ್ ರೆಡ್ಡಿ

ಮನೆಯಲ್ಲಿ ಏನೇನೂ ಸಿಕ್ಕಿಲ್ಲ ಅವರಿಗೆ; ನಾರಾ ಭರತ್ ರೆಡ್ಡಿ

ರೈಲ್ವೆ ಪ್ರಯಾಣಿಕರೇ ಇತ್ತ ಗಮನಿಸಿ; ಈ ವಿಷಯದಲ್ಲಿ ಬದಲಾಗಿವೆ ನಿಯಮಗಳು!

ರೈಲ್ವೆ ಪ್ರಯಾಣಿಕರೇ ಇತ್ತ ಗಮನಿಸಿ; ಈ ವಿಷಯದಲ್ಲಿ ಬದಲಾಗಿವೆ ನಿಯಮಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat