ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಮಧ್ಯಪ್ರಾಚ್ಯ ಸಂಘರ್ಷ ತೀವ್ರ: ತೈಲ ಬೆಲೆ ಏರಿಕೆ, ಏಷ್ಯಾ ಮಾರುಕಟ್ಟೆಗಳು ಪತನ

June 23, 2025
Share on WhatsappShare on FacebookShare on Twitter

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರಗೊಂಡಿರುವಂತೆಯೇ ಜಾಗತಿಕ ತೈಲ ಬೆಲೆಗಳು ಗಗನಕ್ಕೇರತೊಡಗಿವೆ. ಸೋಮವಾರ ತೈಲ ದರ ಶೇ.2ಕ್ಕಿಂತ ಹೆಚ್ಚು ಏರಿಕೆ ಕಂಡಿದ್ದು, ಏಷ್ಯಾದ ಷೇರು ಮಾರುಕಟ್ಟೆಗಳು ಭಾರೀ ಕುಸಿತಕ್ಕೆ ಸಾಕ್ಷಿಯಾಗಿವೆ.

ಇರಾನ್‌ನ ಆರು ವಿಮಾನ ನಿಲ್ದಾಣಗಳ ಮೇಲೆ ದಾಳಿ ನಡೆಸಿ 15 ವಿಮಾನಗಳನ್ನು ಧ್ವಂಸಗೊಳಿಸಿದೆ ಎಂದು ಒಂದೆಡೆ ಇಸ್ರೇಲ್ ಹೇಳಿಕೊಂಡಿದೆ, ಇರಾನ್‌ನ ಮೂರು ಪರಮಾಣು ಸೌಲಭ್ಯಗಳಾದ ಫೊರ್ಡೊ, ನತಾಂಜ್ ಮತ್ತು ಇಸ್ಫಹಾನ್ ಮೇಲೆ ಅಮೆರಿಕ ಬಾಂಬ್ ದಾಳಿ ನಡೆಸಿದೆ, ಇವೆಲ್ಲವೂ ಈ ಪ್ರದೇಶದಲ್ಲಿನ ಶಾಂತಿಯನ್ನು ಕದಡಿದ್ದು, ಘೋರ ಯುದ್ಧಕ್ಕೆ ಮುನ್ನುಡಿಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಈ ಎಲ್ಲ ಬೆಳವಣಿಗೆಯ ಪರಿಣಾಮವು ಅಂತಾರಾಷ್ಟ್ರೀಯ ಮಟ್ಟದ ಆರ್ಥಿಕತೆಯ ಮೇಲೆ ಬೀಳತೊಡಗಿದೆ.

ತೈಲ ಬೆಲೆಗಳು ಐದು ತಿಂಗಳ ಗರಿಷ್ಠ ಮಟ್ಟವನ್ನು ತಲುಪಿದ್ದು, ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ.2.7 ಏರಿಕೆಯೊಂದಿಗೆ $90 ಗಡಿ ದಾಟಿದೆ. ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ (WTI) ಕಚ್ಚಾ ತೈಲ ಸಹ 4% ಏರಿಕೆ ಕಂಡಿದೆ. ಇರಾನ್‌ ಏನಾದರೂ ಪ್ರತೀಕಾರದ ದಾಳಿಗಳನ್ನು ನಡೆಸಿದರೆ ಜಾಗತಿಕ ತೈಲ ಪೂರೈಕೆ ತೊಂದರೆಗೆ ಸಿಲುಕಬಹುದು, ವಿಶೇಷವಾಗಿ ಹೊರ್ಮುಜ್‌ ಜಲಸಂಧಿಯಂತಹ ತೈಲ ಮಾರ್ಗವನ್ನು ಇರಾನ್ ಮುಚ್ಚಿದರೆ, ಸಮಸ್ಯೆ ಮತ್ತಷ್ಟು ಬಿಗಡಾಯಿಸಬಹುದು ಎಂದು ವಿಶ್ಲೇಷಕರು ಎಚ್ಚರಿಕೆ ನೀಡಿದ್ದಾರೆ. ಆಕ್ಸ್‌ಫರ್ಡ್ ಎಕನಾಮಿಕ್ಸ್ ವರದಿಯ ಪ್ರಕಾರ, ಇಂತಹ ತೀವ್ರ ಸನ್ನಿವೇಶದಲ್ಲಿ ತೈಲ ಬೆಲೆ ಬ್ಯಾರೆಲ್‌ಗೆ $130 ತಲುಪಿ, ಜಾಗತಿಕ ಹಣದುಬ್ಬರವನ್ನು ತೀವ್ರಗೊಳಿಸುವ ಸಾಧ್ಯತೆಯೂ ಇದೆ.

ಏಷ್ಯಾ ಮಾರುಕಟ್ಟೆ ಪತನ
ಏಷ್ಯಾದ ಪ್ರಮುಖ ಷೇರು ಮಾರುಕಟ್ಟೆಗಳು ತೀವ್ರ ಕುಸಿತಕ್ಕೊಳಗಾಗಿವೆ. ಜಪಾನ್‌ನ ನಿಕ್ಕಿ ಸೂಚ್ಯಂಕವು 2% ಕುಸಿದರೆ, ಭಾರತದ ಬಿಎಸ್ಇ ಸೆನ್ಸೆಕ್ಸ್ 840 ಅಂಕಗಳಷ್ಟು ಕುಸಿತದೊಂದಿಗೆ 81,567ಕ್ಕೆ ತಲುಪಿದೆ, ಮತ್ತು ನಿಫ್ಟಿ 253 ಅಂಕಗಳ ಕುಸಿತದೊಂದಿಗೆ 24,858ಕ್ಕೆ ಇಳಿದಿದೆ. ತೈಲ ಆಧಾರಿತ ಕ್ಷೇತ್ರಗಳಾದ ವಿಮಾನಯಾನ, ತೈಲ ಮಾರುಕಟ್ಟೆ ಕಂಪನಿಗಳು ಮತ್ತು ಪೇಂಟ್ ಉದ್ಯಮಗಳ ಷೇರುಗಳು ಗಮನಾರ್ಹ ಇಳಿಕೆ ಕಂಡಿವೆ.

ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ
ಈ ಸಂಘರ್ಷವು ಜಾಗತಿಕ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ತೈಲ ಬೆಲೆ ಏರಿಕೆಯಿಂದಾಗಿ ಅಮೆರಿಕದಲ್ಲಿ ಹಣದುಬ್ಬರ ಶೇ.6ಕ್ಕೆ ಏರಬಹುದು ಎಂದು ಆಕ್ಸ್‌ಫರ್ಡ್ ಎಕನಾಮಿಕ್ಸ್ ಅಂದಾಜಿಸಿದೆ. ಆದರೆ, ಕೆಲವು ವಿಶ್ಲೇಷಕರು ಸೌದಿ ಅರೇಬಿಯಾದಂತಹ ಒಪೆಕ್ ರಾಷ್ಟ್ರಗಳು ಮತ್ತು ಅಮೆರಿಕವು ತೈಲ ಪೂರೈಕೆಯ ಕೊರತೆಯನ್ನು ಸರಿದೂಗಿಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಇರಾನ್‌ನ ಪ್ರತಿಕ್ರಿಯೆಯೇ ಕುತೂಹಲ
ಇರಾನ್ ಈ ದಾಳಿಗಳಿಗೆ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದನ್ನು ಜಾಗತಿಕ ಮಾರುಕಟ್ಟೆಗಳು ಕಾತರದಿಂದ ಕಾಯುತ್ತಿವೆ. ಇರಾನ್ ತೈಲ ರಫ್ತು ಸ್ಥಗಿತಗೊಳಿಸಿದರೆ ಅಥವಾ ಹೊರ್ಮುಜ್‌ ಕಾಲುವೆಯಲ್ಲಿ ತೊಂದರೆ ಸೃಷ್ಟಿಸಿದರೆ, ತೈಲ ಬೆಲೆಗಳು ಇನ್ನಷ್ಟು ಏರಿಕೆಯಾಗುವ ಭೀತಿಯಿದೆ.

ಭಾರತದ ಮೇಲಿನ ಪರಿಣಾಮ
ತೈಲ ಬೆಲೆ ಏರಿಕೆ ಭಾರತದ ಆರ್ಥಿಕತೆಯ ಮೇಲೂ ಗಂಭೀರ ಪರಿಣಾಮ ಬೀರಬಹುದು. ಏಕೆಂದರೆ ದೇಶ ತನ್ನ ತೈಲದ ಅವಶ್ಯಕತೆಯ ಶೇ.85%ರಷ್ಟನ್ನು ಆಮದು ಮಾಡಿಕೊಳ್ಳುತ್ತದೆ. ಈ ಏರಿಕೆಯಿಂದ ಇಂಧನ ಬೆಲೆ, ಸಾರಿಗೆ ವೆಚ್ಚ ಮತ್ತು ಒಟ್ಟಾರೆ ಗ್ರಾಹಕ ಬೆಲೆಗಳು ಏರಿಕೆಯಾಗುವ ಸಾಧ್ಯತೆಯಿದೆ. ಭಾರತೀಯ ಷೇರು ಮಾರುಕಟ್ಟೆಯ ದಿಕ್ಕು ಈ ವಾರ ಕಚ್ಚಾ ತೈಲದ ದರ ಮತ್ತು ಮಧ್ಯಪಾಚರ ರಾಜಕೀಯ ಬೆಳವಣಿಗೆಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ತಜ್ಞ್ಞರು ತಿಳಿಸಿದ್ದಾರೆ.

Tags: IranisrelMiddle East CrisisNew DelhiOil Prices Jump
SendShareTweet
Previous Post

ಫಾಸ್ಟ್ಯಾಗ್ ವಾರ್ಷಿಕ ಪಾಸ್:ಇದ್ರಿಂದ ಏನೆಲ್ಲ ಪ್ರಯೋಜನ?

Next Post

ಕಾರಿನಡಿ ಸಿಲುಕಿ ಪಕ್ಷದ ಕಾರ್ಯಕರ್ತ ಸಾವು ಪ್ರಕರಣ: ಆಂಧ್ರ ಮಾಜಿ ಸಿಎಂ ಜಗನ್ ರೆಡ್ಡಿ ವಿರುದ್ಧ ಕೇಸು ದಾಖಲು

Related Posts

ಅಮೆರಿಕ ದಾಳಿಗೂ ಮುನ್ನವೇ 400 ಕೆ.ಜಿ. ಶುದ್ಧ ಯುರೇನಿಯಂ ಸ್ಥಳಾಂತರ ಮಾಡಿತ್ತೇ ಇರಾನ್?
ವಿದೇಶ

ಅಮೆರಿಕ ದಾಳಿಗೂ ಮುನ್ನವೇ 400 ಕೆ.ಜಿ. ಶುದ್ಧ ಯುರೇನಿಯಂ ಸ್ಥಳಾಂತರ ಮಾಡಿತ್ತೇ ಇರಾನ್?

ಇರಾನ್‌ನ 6 ವಿಮಾನ ನಿಲ್ದಾಣಗಳ ಮೇಲೆ ದಾಳಿ ಇಸ್ರೇಲ್ ದಾಳಿ: 15 ವಿಮಾನ ಉಡೀಸ್
ವಿದೇಶ

ಇರಾನ್‌ನ 6 ವಿಮಾನ ನಿಲ್ದಾಣಗಳ ಮೇಲೆ ದಾಳಿ ಇಸ್ರೇಲ್ ದಾಳಿ: 15 ವಿಮಾನ ಉಡೀಸ್

ಇರಾನ್ ಕೆಣಕಿ ಆಪತ್ತಿಗೆ ಆಹ್ವಾನ ನೀಡ್ತಾ ಅಮೆರಿಕ?: ವಿಶ್ವದ ಹಿರಿಯಣ್ಣನಿಗೆ ಕಾದಿದೆಯಾ ಮಹಾ ಪ್ರಮಾದ?
ವಿದೇಶ

ಇರಾನ್ ಕೆಣಕಿ ಆಪತ್ತಿಗೆ ಆಹ್ವಾನ ನೀಡ್ತಾ ಅಮೆರಿಕ?: ವಿಶ್ವದ ಹಿರಿಯಣ್ಣನಿಗೆ ಕಾದಿದೆಯಾ ಮಹಾ ಪ್ರಮಾದ?

ಇರಾನ್ ಸುಂದರಿಯ ತಲಾಶ್ ನಡೆಸುತ್ತಿರುವ ಇರಾನ್? ಆ ಸುಂದರಿ ಯಾರು?
ವಿದೇಶ

ಇರಾನ್ ಸುಂದರಿಯ ತಲಾಶ್ ನಡೆಸುತ್ತಿರುವ ಇರಾನ್? ಆ ಸುಂದರಿ ಯಾರು?

ಇರಾನ್ ಸರ್ವನಾಶಕ್ಕೆ ಮುನ್ನುಡಿ ಬರೆದ ಅಮೆರಿಕ: ಯುದ್ಧರಂಗಕ್ಕೆ ಜಗತ್ತಿನ ಅತ್ಯಂತ ದುಬಾರಿ ಫೈಟರ್ ಜೆಟ್
ವಿದೇಶ

ಇರಾನ್ ಸರ್ವನಾಶಕ್ಕೆ ಮುನ್ನುಡಿ ಬರೆದ ಅಮೆರಿಕ: ಯುದ್ಧರಂಗಕ್ಕೆ ಜಗತ್ತಿನ ಅತ್ಯಂತ ದುಬಾರಿ ಫೈಟರ್ ಜೆಟ್

ಮೂರನೇ ವಿಶ್ವ ಯುದ್ಧ ಆರಂಭವಾಗಿಬಿಡ್ತಾ? ಅಮೆರಿಕ ರಂಗಪ್ರವೇಶದ ಹಿಂದಿನ ಅಸಲಿ ಕಹಾನಿ ಏನು?
ವಿದೇಶ

ಮೂರನೇ ವಿಶ್ವ ಯುದ್ಧ ಆರಂಭವಾಗಿಬಿಡ್ತಾ? ಅಮೆರಿಕ ರಂಗಪ್ರವೇಶದ ಹಿಂದಿನ ಅಸಲಿ ಕಹಾನಿ ಏನು?

Next Post
ಕಾರಿನಡಿ ಸಿಲುಕಿ ಪಕ್ಷದ ಕಾರ್ಯಕರ್ತ ಸಾವು ಪ್ರಕರಣ: ಆಂಧ್ರ ಮಾಜಿ ಸಿಎಂ ಜಗನ್ ರೆಡ್ಡಿ ವಿರುದ್ಧ ಕೇಸು ದಾಖಲು

ಕಾರಿನಡಿ ಸಿಲುಕಿ ಪಕ್ಷದ ಕಾರ್ಯಕರ್ತ ಸಾವು ಪ್ರಕರಣ: ಆಂಧ್ರ ಮಾಜಿ ಸಿಎಂ ಜಗನ್ ರೆಡ್ಡಿ ವಿರುದ್ಧ ಕೇಸು ದಾಖಲು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ ನೋವಿನ ಬಗ್ಗೆ ಬಿಜೆಪಿಯ ಯಾವುದೇ ಸಂಸದ ಧ್ವನಿ ಎತ್ತುತ್ತಿಲ್ಲ: ಸಿಎಂ

ರಾಜ್ಯದ ನೋವಿನ ಬಗ್ಗೆ ಬಿಜೆಪಿಯ ಯಾವುದೇ ಸಂಸದ ಧ್ವನಿ ಎತ್ತುತ್ತಿಲ್ಲ: ಸಿಎಂ

ರಾಯಚೂರು ಜಿಲ್ಲೆಯ ಜನರ ಆಶೀರ್ವಾದ ಸದಾ ನಮ್ಮ ಮೇಲಿರುತ್ತದೆ: ಸಿ.ಎಂ.ಸಿದ್ದರಾಮಯ್ಯ

ರಾಯಚೂರು ಜಿಲ್ಲೆಯ ಜನರ ಆಶೀರ್ವಾದ ಸದಾ ನಮ್ಮ ಮೇಲಿರುತ್ತದೆ: ಸಿ.ಎಂ.ಸಿದ್ದರಾಮಯ್ಯ

‘ಭ್ರಷ್ಟತೆ-ಲೂಟಿಕೋರತನ’ ಕಾಂಗ್ರೆಸ್ ಆಡಳಿತದ ಅವಿಭಾಜ್ಯ ಅಂಗ

‘ಭ್ರಷ್ಟತೆ-ಲೂಟಿಕೋರತನ’ ಕಾಂಗ್ರೆಸ್ ಆಡಳಿತದ ಅವಿಭಾಜ್ಯ ಅಂಗ

ಮತ್ತೆ ರಾಜ್ಯ ಪ್ರವಾಸಕ್ಕೆ ಹೊರಟ ರಾಜಾಹುಲಿ

ಮತ್ತೆ ರಾಜ್ಯ ಪ್ರವಾಸಕ್ಕೆ ಹೊರಟ ರಾಜಾಹುಲಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ ನೋವಿನ ಬಗ್ಗೆ ಬಿಜೆಪಿಯ ಯಾವುದೇ ಸಂಸದ ಧ್ವನಿ ಎತ್ತುತ್ತಿಲ್ಲ: ಸಿಎಂ

ರಾಜ್ಯದ ನೋವಿನ ಬಗ್ಗೆ ಬಿಜೆಪಿಯ ಯಾವುದೇ ಸಂಸದ ಧ್ವನಿ ಎತ್ತುತ್ತಿಲ್ಲ: ಸಿಎಂ

ರಾಯಚೂರು ಜಿಲ್ಲೆಯ ಜನರ ಆಶೀರ್ವಾದ ಸದಾ ನಮ್ಮ ಮೇಲಿರುತ್ತದೆ: ಸಿ.ಎಂ.ಸಿದ್ದರಾಮಯ್ಯ

ರಾಯಚೂರು ಜಿಲ್ಲೆಯ ಜನರ ಆಶೀರ್ವಾದ ಸದಾ ನಮ್ಮ ಮೇಲಿರುತ್ತದೆ: ಸಿ.ಎಂ.ಸಿದ್ದರಾಮಯ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat