ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಯಚೂರು

ಪಿಡಿಒ ಪ್ರಶ್ನೆ ಪತ್ರಿಕೆ ಲೀಕ್ ಆರೋಪ; ಅಭ್ಯರ್ಥಿಗಳಿಂದ ಪ್ರತಿಭಟನೆ

December 10, 2024
Share on WhatsappShare on FacebookShare on Twitter

ರಾಯಚೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು, ನಾವು ಪರೀಕ್ಷೆ ಬರೆಯುವುದಿಲ್ಲ ಎಂದು ಅಭ್ಯರ್ಥಿಗಳು ಜಿಲ್ಲೆಯ ಸಿಂಧನೂರು ನಗರದ ಪ್ರಥಮ ದರ್ಜೆ ಕಾಲೇಜು ಮುಂಭಾಗ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.

ಪಿಡಿಒ ಪರೀಕ್ಷೆಯಲ್ಲಿ ಪರೀಕ್ಷಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ವಿತರಣೆ ತಡವಾಗಿದ್ದರಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಕಾಲೇಜಿನಲ್ಲಿ ಕೇವಲ ಶೇ. 20ರಷ್ಟು ಪರೀಕ್ಷಾರ್ಥಿಗಳಿಗೆ ಮಾತ್ರ ಪ್ರಶ್ನೆ ಪತ್ರಿಕೆ ತಲುಪಿದೆ. ಇನ್ನೂ ಶೇ. 80ರಷ್ಟು ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಸಿಕ್ಕಿಲ್ಲ ಎಂದು ಪ್ರತಿಭಟನೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಸಿಂಧನೂರು ತಹಶೀಲ್ದಾರ್ ಹಾಗೂ ಸಿಪಿಐ ದುರುಗಪ್ಪ ಪರಿಶೀಲನೆ ನಡೆಸಿದರು. ಆಕ್ರೋಶಗೊಂಡ ವಿದ್ಯಾರ್ಥಿಗಳು ತಹಶೀಲ್ದಾರ್ ಹಾಗೂ ಸಿಪಿ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಶ್ನೆ ಪತ್ರಿಕೆ ತಡವಾಗಿ ನೀಡದಕ್ಕೆ 30 ನಿಮಿಷ ಹೆಚ್ಚಿಗೆ ಸಮಯ ನೀಡುವುದಾಗಿ ತಹಶೀಲ್ದಾರ್ ಭರವಸೆ. ಆದರೆ, ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ. ನಾವು ಪರೀಕ್ಷೆ ಬರೆಯುವುದಿಲ್ಲ ಎಂದು ಅಭ್ಯರ್ಥಿಗಳು ಪಟ್ಟು ಹಿಡಿದಿದ್ದಾರೆ. ಲೋಕಸೇವಾ ಆಯೋಗದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿನ ಕಲ್ಯಾಣ ಕರ್ನಾಟಕ ವೃಂದದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಹುದ್ದೆಗಳ ಪರೀಕ್ಷೆ ಭಾನುವಾರ ನಡೆಯುತ್ತಿತ್ತು.

Tags: ExamPDORaichur
SendShareTweet
Previous Post

ಫುಡ್ ಡೆಲಿವರಿ ಬಾಯ್ ಗೆ ಲಿಫ್ಟ್ ಹತ್ತಲು ಬಿಡದೆ ಅವಮಾನ!

Next Post

ಮೂವರು ಯುವತಿಯರು ಸಾವನ್ನಪ್ಪಿದ ಪ್ರಕರಣ; ರೆಸಾರ್ಟ್ ಮಾಲೀಕ ಅರೆಸ್ಟ್

Related Posts

ಭಾರೀ ಮಳೆಗೆ ಕೈ ಬೆರಳು ಮುರಿತ
ರಾಯಚೂರು

ಭಾರೀ ಮಳೆಗೆ ಕೈ ಬೆರಳು ಮುರಿತ

ಆರ್ ಸಿಬಿ ಸಂಭ್ರಮದಲ್ಲಿ ಕಾಲ್ತುಳಿತ; ಯಾರು ಹೊಣೆ?
ಅಪರಾಧ

ಆರ್ ಸಿಬಿ ಸಂಭ್ರಮದಲ್ಲಿ ಕಾಲ್ತುಳಿತ; ಯಾರು ಹೊಣೆ?

ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್; ಕಾರ್ಮಿಕ ಬಲಿ
ರಾಯಚೂರು

ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್; ಕಾರ್ಮಿಕ ಬಲಿ

8 ಮಂದಿ ಆರ್ ಸಿಬಿ ಫ್ಯಾನ್ಸ್ ಅರೆಸ್ಟ್
ರಾಯಚೂರು

8 ಮಂದಿ ಆರ್ ಸಿಬಿ ಫ್ಯಾನ್ಸ್ ಅರೆಸ್ಟ್

ನೀರು ಪಾಲಾಗುತ್ತಿದ್ದ ನಾಲ್ವರ ರಕ್ಷಣೆ
ರಾಯಚೂರು

ನೀರು ಪಾಲಾಗುತ್ತಿದ್ದ ನಾಲ್ವರ ರಕ್ಷಣೆ

ಪೋಸ್ಟ್‌ ಆಫೀಸ್‌ಗೆ ಜಲದಿಗ್ಭಂಧನ
ರಾಯಚೂರು

ಪೋಸ್ಟ್‌ ಆಫೀಸ್‌ಗೆ ಜಲದಿಗ್ಭಂಧನ

Next Post
ರೆಸಾರ್ಟ್ ನಲ್ಲಿನ ಈಜುಕೊಳಕ್ಕೆ ಬಿದ್ದು ಮೂವರು ಯುವತಿಯರು ಸಾವು

ಮೂವರು ಯುವತಿಯರು ಸಾವನ್ನಪ್ಪಿದ ಪ್ರಕರಣ; ರೆಸಾರ್ಟ್ ಮಾಲೀಕ ಅರೆಸ್ಟ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಊಟಕ್ಕಾಗಿ ಜನ ರಂಪಾಟ..

ಊಟಕ್ಕಾಗಿ ಜನ ರಂಪಾಟ..

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

Recent News

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಊಟಕ್ಕಾಗಿ ಜನ ರಂಪಾಟ..

ಊಟಕ್ಕಾಗಿ ಜನ ರಂಪಾಟ..

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat