ಐಪಿಎಲ್ ಹೈವೋಲ್ಟೇಜ್ ಕದನದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಮೂಲಕ ಐಪಿಎಲ್ ನ 18ನೇ ಆವೃತ್ತಿನ ಫೈನಲ್ಸ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರಂಭದಲ್ಲೇ ಬ್ಯಾಟಿಂಗ್ ಮಾಡಲಿದೆ.
ಈಗಾಗಲೇ ವಿರಾಟ್ ಕೊಹ್ಲಿ ಸೇರಿ ರಜತ್ ಪಾಟೀದಾರ್, ಜಿತೇಶ್ ಶರ್ಮಾ ಅತ್ಯುತ್ತಮ ಫಾರ್ಮ್ ನಲ್ಲಿದ್ದಾರೆ. ಹೀಗಾಗಿ ಮೊದಲು ಬ್ಯಾಟ್ ಮಾಡಲು ಮುಂದಾಗಿರುವ ಆರ್ ಸಿಬಿ ಬೃಹತ್ ಮೊತ್ತ ಕಲೆ ಹಾಕುವ ಸಾಧ್ಯತೆಗಳಿವೆ.