ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಮತ್ತೆ ತೆರೆಗೆ ಬಂದ “ರಂಗಿತರಂಗ”

June 27, 2025
Share on WhatsappShare on FacebookShare on Twitter

ಬೆಂಗಳೂರು: 2015ರ ಜುಲೈ 3 ರಂದು ತೆರೆಕಂಡು, ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸದ್ದು ಮಾಡಿದ್ದ ಎಚ್.ಕೆ. ಪ್ರಕಾಶ್ ನಿರ್ಮಾಣದ, ಅನೂಪ್ ಭಂಡಾರಿ ನಿರ್ದೇಶನದ ಬ್ಲಾಕ್‌ಬಸ್ಟರ್ ಚಲನಚಿತ್ರ ‘ರಂಗಿತರಂಗ’, ಈಗ ಹತ್ತು ವರ್ಷಗಳ ನಂತರ ಮತ್ತೆ ತೆರೆಗೆ ಬರಲು ಸಜ್ಜಾಗಿದೆ.

ಈ ಕುರಿತು ಚಿತ್ರತಂಡ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿತು. ಚಿತ್ರತಂಡದ ಸದಸ್ಯರು ತಮ್ಮ ಅನುಭವಗಳನ್ನು ಹಂಚಿಕೊಂಡು ಹಳೆಯ ನೆನಪುಗಳನ್ನು ಮೆಲುಕು ಹಾಕಿದರು. ನಿರ್ಮಾಪಕ ಎಚ್.ಕೆ. ಪ್ರಕಾಶ್: “ಹತ್ತು ವರ್ಷಗಳ ನಂತರವೂ ‘ರಂಗಿತರಂಗ’ ಪ್ರಕಾಶ್ ಎಂದೇ ಗುರುತಿಸುತ್ತಾರೆ!” “ನಾನು ನಿರೂಪ್ ನಟಿಸಿದ್ದ ಒಂದು ಟೆಲಿಫಿಲಂ ನೋಡಿ ಮೆಚ್ಚಿಕೊಂಡಿದ್ದೆ. ಅವರೊಂದಿಗೆ ಸಿನಿಮಾ ಮಾಡಬೇಕೆಂದು ನಿರೂಪ್ ಅವರ ತಂದೆ ಸುಧಾಕರ್ ಭಂಡಾರಿ ಅವರನ್ನು ಸಂಪರ್ಕಿಸಿದಾಗ, ಅವರು ಅನೂಪ್ ಭಂಡಾರಿ ನಿರ್ದೇಶನದ ಸಿನಿಮಾದ ಪ್ರೀ-ಪ್ರೊಡಕ್ಷನ್‌ನಲ್ಲಿ ತೊಡಗಿಸಿಕೊಂಡಿದ್ದರು. ಆಗ ಅನೂಪ್ ಅವರ ಬಳಿ ಕಥೆ ಕೇಳಿದೆ. ಹಾಡುಗಳನ್ನು ಕೇಳಿದ ಕೂಡಲೇ ಈ ಸಿನಿಮಾ ನಾನೇ ಮಾಡಬೇಕು ಎಂದು ತೀರ್ಮಾನಿಸಿದೆ. ಆ ಚಿತ್ರವೇ ‘ರಂಗಿತರಂಗ’. ಯಶಸ್ಸಿನ ಉತ್ತುಂಗಕ್ಕೇರಿ ಈಗ 10ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ಈ ಚಿತ್ರದಿಂದಾಗಿ, ಹತ್ತು ವರ್ಷಗಳ ನಂತರವೂ ನನ್ನನ್ನು ‘ರಂಗಿತರಂಗ’ ಪ್ರಕಾಶ್ ಎಂದೇ ಗುರುತಿಸುತ್ತಾರೆ. ನಿಮ್ಮೆಲ್ಲರ ಪ್ರೋತ್ಸಾಹದೊಂದಿಗೆ, 2025ರ ಜುಲೈ 4 ರಂದು ‘ರಂಗಿತರಂಗ’ ಚಿತ್ರವನ್ನು ಮರು-ಬಿಡುಗಡೆ ಮಾಡುತ್ತಿದ್ದೇವೆ,” ಎಂದು ನಿರ್ಮಾಪಕ ಎಚ್.ಕೆ. ಪ್ರಕಾಶ್ ಹೇಳಿದರು.

2015ರ ಜುಲೈ 3ರಂದು ನಮ್ಮ ಚಿತ್ರ ಬಿಡುಗಡೆಯಾದಾಗ, ಕಪಾಲಿ ಚಿತ್ರಮಂದಿರದಲ್ಲಿ ಚಿತ್ರ ನೋಡಿ ಬಂದ ಕೆಲವರು ನಮ್ಮ ನಿರ್ಮಾಪಕರಿಗೆ ‘ನಿಮಗೆ ಪೋಸ್ಟರ್ ಖರ್ಚು ಕೂಡ ಬರುವುದಿಲ್ಲ’ ಎಂದು ಹೆದರಿಸಿದ್ದರು. ಆದರೆ, ನಮ್ಮ ನಿರ್ಮಾಪಕರಿಗೆ ಚಿತ್ರ ಗೆಲ್ಲುತ್ತದೆ ಎಂಬ ಬಲವಾದ ನಂಬಿಕೆ ಇತ್ತು, ಅದು ಸುಳ್ಳಾಗಲಿಲ್ಲ. ಜನ ನಮ್ಮ ಕೈ ಹಿಡಿದರು. ‘ಬಾಹುಬಲಿ’, ‘ಬಜರಂಗಿ ಭಾಯಿಜಾನ್’, ‘ಶ್ರೀಮಂತುಡು’ ನಂತಹ ದೊಡ್ಡ ಚಿತ್ರಗಳ ಜೊತೆ ಬಿಡುಗಡೆಯಾದರೂ ನಮ್ಮ ಕನ್ನಡ ಚಿತ್ರ ಸೂಪರ್ ಹಿಟ್ ಆಯಿತು. ‘ರಂಗಿತರಂಗ’ದ ಮೂಲಕ ಅಮೆರಿಕದಲ್ಲಿ ಕನ್ನಡಕ್ಕೆ ಒಂದು ಹೊಸ ಮಾರುಕಟ್ಟೆ ಸೃಷ್ಟಿಯಾಯಿತು. ಆ ವರ್ಷದ ಬಹುಪಾಲು ಪ್ರಶಸ್ತಿಗಳನ್ನು ಬಾಚಿಕೊಂಡ ‘ರಂಗಿತರಂಗ’ ಈ ಜುಲೈ 4 ರಂದು ಮರು-ಬಿಡುಗಡೆಯಾಗುತ್ತಿದೆ. ಮತ್ತೆ ನಮ್ಮ ಚಿತ್ರವನ್ನು ಕನ್ನಡಿಗರು ಗೆಲ್ಲಿಸುತ್ತಾರೆ ಎಂಬ ಭರವಸೆ ಇದೆ,” ಎಂದು ನಿರ್ದೇಶಕ ಅನೂಪ್ ಭಂಡಾರಿ ವಿಶ್ವಾಸ ವ್ಯಕ್ತಪಡಿಸಿದರು.
ಹಿರಿಯ ನಟ ಸಾಯಿಕುಮಾರ್ : “ನನ್ನ ಎರಡು ಕಣ್ಣುಗಳು!”

“ಪೊಲೀಸ್ ಸ್ಟೋರಿ ಮತ್ತು “ರಂಗಿತರಂಗ”
ಈ ಎರಡು ಚಿತ್ರಗಳು ನನ್ನ ಎರಡು ಕಣ್ಣುಗಳು. ಇಂತಹ ಕನ್ನಡ ಚಿತ್ರಗಳಲ್ಲಿ ನಟಿಸಿದ್ದು ಬಹಳ ಖುಷಿಯಾಗಿದೆ. ಈಗಲೂ ನಾನು ಹೋದ ಕಡೆ ‘ರಂಗಿತರಂಗ’ದ ನನ್ನ ಪಾತ್ರಕ್ಕೆ ಜನ ಮೆಚ್ಚುಗೆ ಸೂಚಿಸುತ್ತಾರೆ. ಚಿತ್ರ ಮರು-ಬಿಡುಗಡೆಯಲ್ಲೂ ದಾಖಲೆ ಬರೆಯಲಿ” ಎಂದು ಹಿರಿಯ ನಟ ಸಾಯಿಕುಮಾರ್ ಶುಭ ಹಾರೈಸಿದರು.
ಪೊಲೀಸ್ ಅಧಿಕಾರಿ ಪಾತ್ರ ನಿರ್ವಹಿಸಿದ್ದ ಅರವಿಂದ್ ತಮ್ಮ ಅನುಭವ ಹಂಚಿಕೊಂಡರು. ಛಾಯಾಗ್ರಾಹಕ ವಿಲಿಯಂ ಡೇವಿಡ್ ಛಾಯಾಗ್ರಹಣದ ಬಗ್ಗೆ ಮಾತನಾಡಿದರು. ಕಾರ್ಯಕಾರಿ ನಿರ್ಮಾಪಕ ಸುಧಾಕರ್ ಭಂಡಾರಿ ಅವರು ‘ರಂಗಿತರಂಗ’ ಆರಂಭವಾದಾಗಿನಿಂದ ಬಿಡುಗಡೆಯಾಗುವವರೆಗೂ ನಡೆದ ಸ್ವಾರಸ್ಯಕರ ಘಟನೆಗಳ ಕುರಿತು ಮಾಹಿತಿ ನೀಡಿದರು. ವಿತರಕ ಹೇಮಂತ್ ಕೂಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Tags: cinemaMovieRangitarangaSaikumar
SendShareTweet
Previous Post

“ಜಸ್ಟ್ ಮ್ಯಾರೀಡ್” ಕರುಣಾಕರ ಆಗಿರುವ ಅಚ್ಯುತ್ ಕುಮಾರ್

Next Post

ಇಂದು ಪುರಿಯಲ್ಲಿ ಜಗನ್ನಾಥ ರಥಯಾತ್ರೆ: ಲಕ್ಷಾಂತರ ಭಕ್ತರ ಸಾಗರದಲ್ಲಿ ದೈವಿಕ ಯಾತ್ರೆ ಆರಂಭ

Related Posts

ರಗಡ್‌ ಲುಕ್‌ ನಲ್ಲಿ ರಶ್ಮಿಕಾ ಪೋಸ್ಟರ್‌ ರಿವೀಲ್!
ಸಿನಿಮಾ-ಮನರಂಜನೆ

ರಗಡ್‌ ಲುಕ್‌ ನಲ್ಲಿ ರಶ್ಮಿಕಾ ಪೋಸ್ಟರ್‌ ರಿವೀಲ್!

ಚಿತ್ತಾರ ಸ್ಟಾರ್ ಅವಾರ್ಡ್ಸ್-2025’; ಗೆದ್ದವರಾರು?
ಸಿನಿಮಾ-ಮನರಂಜನೆ

ಚಿತ್ತಾರ ಸ್ಟಾರ್ ಅವಾರ್ಡ್ಸ್-2025’; ಗೆದ್ದವರಾರು?

“ಜಸ್ಟ್ ಮ್ಯಾರೀಡ್” ಕರುಣಾಕರ ಆಗಿರುವ ಅಚ್ಯುತ್ ಕುಮಾರ್
ಸಿನಿಮಾ-ಮನರಂಜನೆ

“ಜಸ್ಟ್ ಮ್ಯಾರೀಡ್” ಕರುಣಾಕರ ಆಗಿರುವ ಅಚ್ಯುತ್ ಕುಮಾರ್

ಸಿನಿಮಾ ನಿರ್ದೇಶನಕ್ಕೆ ಮುಂದಾದ ತಮಿಳು ನಟ ಎಸ್‌.ಜೆ. ಸೂರ್ಯ
ಸಿನಿಮಾ-ಮನರಂಜನೆ

ಸಿನಿಮಾ ನಿರ್ದೇಶನಕ್ಕೆ ಮುಂದಾದ ತಮಿಳು ನಟ ಎಸ್‌.ಜೆ. ಸೂರ್ಯ

ಹೊಸ ಕಥೆಯೊಂದಿಗೆ ʼಪುಷ್ಪಕ ವಿಮಾನʼ ಸಾರಥಿ
ಸಿನಿಮಾ-ಮನರಂಜನೆ

ಹೊಸ ಕಥೆಯೊಂದಿಗೆ ʼಪುಷ್ಪಕ ವಿಮಾನʼ ಸಾರಥಿ

ಡಿ.ಸತ್ಯಪ್ರಕಾಶ್ ನಿರ್ದೇಶನ, ನಟನೆಯ ಬಹು ನಿರೀಕ್ಷಿತ “X&Y” ಚಿತ್ರ ಜೂ. 26ಕ್ಕೆ ತೆರೆಗೆ
ಸಿನಿಮಾ-ಮನರಂಜನೆ

ಡಿ.ಸತ್ಯಪ್ರಕಾಶ್ ನಿರ್ದೇಶನ, ನಟನೆಯ ಬಹು ನಿರೀಕ್ಷಿತ “X&Y” ಚಿತ್ರ ಜೂ. 26ಕ್ಕೆ ತೆರೆಗೆ

Next Post
ಇಂದು ಪುರಿಯಲ್ಲಿ ಜಗನ್ನಾಥ ರಥಯಾತ್ರೆ: ಲಕ್ಷಾಂತರ ಭಕ್ತರ ಸಾಗರದಲ್ಲಿ ದೈವಿಕ ಯಾತ್ರೆ ಆರಂಭ

ಇಂದು ಪುರಿಯಲ್ಲಿ ಜಗನ್ನಾಥ ರಥಯಾತ್ರೆ: ಲಕ್ಷಾಂತರ ಭಕ್ತರ ಸಾಗರದಲ್ಲಿ ದೈವಿಕ ಯಾತ್ರೆ ಆರಂಭ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಗಡ್‌ ಲುಕ್‌ ನಲ್ಲಿ ರಶ್ಮಿಕಾ ಪೋಸ್ಟರ್‌ ರಿವೀಲ್!

ರಗಡ್‌ ಲುಕ್‌ ನಲ್ಲಿ ರಶ್ಮಿಕಾ ಪೋಸ್ಟರ್‌ ರಿವೀಲ್!

ಟಪ್ಪಾಂಗುಚ್ಚಿ ಸ್ಟೆಪ್ ಹಾಕಿದ ಜಿ ಟಿ ದೇವೇಗೌಡ

ಟಪ್ಪಾಂಗುಚ್ಚಿ ಸ್ಟೆಪ್ ಹಾಕಿದ ಜಿ ಟಿ ದೇವೇಗೌಡ

ಬಂಡಿದೇವರ ಉತ್ಸವಕ್ಕೆ ಡಿಸಿಎಂ ಚಾಲನೆ

ಬಂಡಿದೇವರ ಉತ್ಸವಕ್ಕೆ ಡಿಸಿಎಂ ಚಾಲನೆ

ಸತ್ತ ಹಸುವಿನ ಮಾಲೀಕನ ಪತ್ತೆಗೆ ಶೋಧ ಕಾರ್ಯ

ಸತ್ತ ಹಸುವಿನ ಮಾಲೀಕನ ಪತ್ತೆಗೆ ಶೋಧ ಕಾರ್ಯ

Recent News

ರಗಡ್‌ ಲುಕ್‌ ನಲ್ಲಿ ರಶ್ಮಿಕಾ ಪೋಸ್ಟರ್‌ ರಿವೀಲ್!

ರಗಡ್‌ ಲುಕ್‌ ನಲ್ಲಿ ರಶ್ಮಿಕಾ ಪೋಸ್ಟರ್‌ ರಿವೀಲ್!

ಟಪ್ಪಾಂಗುಚ್ಚಿ ಸ್ಟೆಪ್ ಹಾಕಿದ ಜಿ ಟಿ ದೇವೇಗೌಡ

ಟಪ್ಪಾಂಗುಚ್ಚಿ ಸ್ಟೆಪ್ ಹಾಕಿದ ಜಿ ಟಿ ದೇವೇಗೌಡ

ಬಂಡಿದೇವರ ಉತ್ಸವಕ್ಕೆ ಡಿಸಿಎಂ ಚಾಲನೆ

ಬಂಡಿದೇವರ ಉತ್ಸವಕ್ಕೆ ಡಿಸಿಎಂ ಚಾಲನೆ

ಸತ್ತ ಹಸುವಿನ ಮಾಲೀಕನ ಪತ್ತೆಗೆ ಶೋಧ ಕಾರ್ಯ

ಸತ್ತ ಹಸುವಿನ ಮಾಲೀಕನ ಪತ್ತೆಗೆ ಶೋಧ ಕಾರ್ಯ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಗಡ್‌ ಲುಕ್‌ ನಲ್ಲಿ ರಶ್ಮಿಕಾ ಪೋಸ್ಟರ್‌ ರಿವೀಲ್!

ರಗಡ್‌ ಲುಕ್‌ ನಲ್ಲಿ ರಶ್ಮಿಕಾ ಪೋಸ್ಟರ್‌ ರಿವೀಲ್!

ಟಪ್ಪಾಂಗುಚ್ಚಿ ಸ್ಟೆಪ್ ಹಾಕಿದ ಜಿ ಟಿ ದೇವೇಗೌಡ

ಟಪ್ಪಾಂಗುಚ್ಚಿ ಸ್ಟೆಪ್ ಹಾಕಿದ ಜಿ ಟಿ ದೇವೇಗೌಡ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat