ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಬೆಳವಣಿಗೆ ಮತ್ತು ವಿಸ್ತರಣೆಗಾಗಿ ಯುಕೆ & ಕಂ. ಜೊತೆಗೆ ಪಾಲುದಾರಿಕೆ ಮಾಡಿಕೊಂಡ ರಿಪೋಸ್ ಮ್ಯಾಟ್ರೆಸ್

March 24, 2025
Share on WhatsappShare on FacebookShare on Twitter

ಬೆಂಗಳೂರು : ಪ್ರೀಮಿಯಂ ಮ್ಯಾಟ್ರೆಸ್ ಉದ್ಯಮದಲ್ಲಿ ಪ್ರಮುಖ ಸಂಸ್ಥೆಯಾಗಿರುವ ರಿಪೋಸ್ ಮ್ಯಾಟ್ರೆಸ್ ಇದೀಗ ಜನಪ್ರಿಯ ಕೌಟುಂಬಿಕ ವಹಿವಾಟು ಸಲಹಾ ಸಂಸ್ಥೆ ಯುಕೆ & ಕಂ. ಜೊತೆಗೆ ಮಹತ್ವದ ಪಾಲುದಾರಿಕೆ ಮಾಡಿಕೊಂಡಿರುವುದಾಗಿ ಘೋಷಿಸಿದೆ. ಈ ಪಾಲುದಾರಿಕೆಯು ವಹಿವಾಟನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ. ಮ್ಯಾಟ್ರೆಸ್ ಉದ್ಯಮದಲ್ಲಿ ದಶಕಗಳಷ್ಟು ಅನುಭವವನ್ನು ಹೊಂದಿರುವ ಮತ್ತು ಹದಿನೇಳು ರಾಜ್ಯಗಳಲ್ಲಿ ಕಾರ್ಯಾಚರಣೆಯನ್ನು ಹೊಂದಿರುವ ರಿಪೋಸ್ ಮ್ಯಾಟ್ರೆಸ್ಸಸ್‌ ಮುಂದಿನ ಹಂತದ ಬೆಳವಣಿಗೆ ಮತ್ತು ವಿಸ್ತರಣೆಯ ಪ್ರಯಾಣವನ್ನು ಆರಂಭಿಸಿದೆ.

ಯುಕೆ & ಕಂ ಸಂಸ್ಥಾಪಕ ಹಾಗೂ ಜನಪ್ರಿ ಬ್ಯುಸಿನೆಸ್ ಸಲಹೆಗಾರ ಶ್ರೀ ಉಲ್ಲಾಸ್ ಕಾಮತ್ ಅವರ ನೇತೃತ್ವದಲ್ಲಿ ಸಹಭಾಗಿತ್ವ ಮುನ್ನಡೆಯಲಿದೆ. ಅವರ ನಾಯಕತ್ವದಲ್ಲಿ ಹಲವು ಉದ್ಯಮಗಳಿಗೆ ಹೊಸ ಎತ್ತರಕ್ಕೆ ಏರಲು ಯುಕೆ & ಕಂ. ನೆರವಾಗಿದೆ. ಉತ್ಪನ್ನ ತಂತ್ರಜ್ಞಾನ, ಮಾರಾಟ, ಮಾರ್ಕೆಟಿಂಗ್, ವಿತರಣೆ ಮತ್ತು ಹಣಕಾಸು ಯೋಜನೆಯಲ್ಲಿ ಮಹತ್ವದ ಅನ್ವೇಷಣೆಗಳನ್ನು ಮಾಡಲು ಇದು ನೆರವಾಗಿದೆ. ಈ ಪಾಲುದಾರಿಕೆಯಿಂದಾಗಿ ತನ್ನ ಕಾರ್ಯಾಚರಣೆಯನ್ನು ಮತ್ತು ಮಾರ್ಕೆಟ್‌ನ ಪ್ರಸ್ತುತತೆಯನ್ನು ವಿಸ್ತರಿಸಲು ಯುಕೆ & ಕಂ. ಪರಿಣಿತಿಯನ್ನು ಬಳಸಿಕೊಳ್ಳುವ ಗುರಿಯನ್ನು ರಿಪೋಸ್ ಮ್ಯಾಟ್ರೆಸ್ ಹೊಂದಿದೆ.

ಪಾಲುದಾರಿಕೆಯ ಬಗ್ಗೆ ಮಾತನಾಡಿದ ಯುಕೆ & ಕಂ. ಸಂಸ್ಥಾಪಕ ಶ್ರೀ ಉಲ್ಲಾಸ್ ಕಾಮತ್‌ “ರಿಪೋಸ್ ಮ್ಯಾಟ್ರೆಸ್ ಭಾರತೀಯ ಮ್ಯಾಟ್ರೆಸ್ ಮಾರ್ಕೆಟ್‌ನಲ್ಲಿ ಅಪಾರ ಬೆಳವಣಿಗೆ ಸಾಧ್ಯತೆಯನ್ನು ಪ್ರದರ್ಶಿಸಿದೆ. ನಮ್ಮ ಸಹಭಾಗಿತ್ವದಿಂದಾಗಿ ಅವರ ಬ್ಯುಸಿನೆಸ್ ಕಾರ್ಯತಂತ್ರವನ್ನು ಇನ್ನಷ್ಟು ಬಲಪಡಿಸಲಾಗುತ್ತದೆ ಮತ್ತು ಇನ್ನಷ್ಟು ಬೆಳವಣಿಗೆ ಕಾಣಲು ಸಹಾಯ ಮಾಡಲಾಗುತ್ತದೆ. ಅನ್ವೇಷಣೆ, ಮಾರುಕಟ್ಟೆ ವಿಸ್ತರಣೆ ಮತ್ತು ಕಾರ್ಯಾಚರಣೆಯ ದಕ್ಷತೆಯ ಮೇಲೆ ಗಮನಹರಿಸುವ ಮೂಲಕ ನಾವು ರಿಪೋಸ್ 2.0 ಅನ್ನು ನಿರ್ಮಿಸುವ ಗುರಿಯನ್ನು ಹೊಂದಿದ್ದೇವೆ. ಇದು ಉದ್ಯಮದಲ್ಲಿ ಹೊಸ ಮಾನದಂಡವನ್ನು ನಿರ್ಮಿಸುವ ರಿಪೋಸ್‌ನ ಹೊಸ ಅವತಾರವಾಗಿರಲಿದೆ” ಎಂದಿದ್ದಾರೆ.

ಯುಕರ & ಕಂ. ಜೊತೆಗೆ ಪಾಲುದಾರಿಕೆ ವಹಿಸಲು ಮತ್ತು ಶ್ರೀ ಉಲ್ಲಾಸ್ ಕಾಮತ್ ಅವರ ಅಮೂಲ್ಯ ಒಳನೋಟಗಳನ್ನು ಪಡೆಯಲು ನಾವು ಉತ್ಸುಕರಾಗಿದ್ದೇವೆ” ಎಂದು ರಿಪೋಸ್ ಮ್ಯಾಟ್ರೆಸ್ಸೆಸ್‌ನ ವ್ಯವಸ್ಥಾಪಕ ನಿರ್ದೇಶಕ ಬಾಲಚಂದರ್ ಎಸ್‌ ಹೇಳಿದ್ದಾರೆ. ನಮ್ಮ ಉತ್ಪನ್ನ ಪೋರ್ಟ್‌ಫೋಲಿಯೋವನ್ನು ಹೆಚ್ಚಿಸುವುದು, ಕಾರ್ಯಾಚರಣೆಗಳನ್ನು ಸರಾಗಗೊಳಿಸುವುದು ಮತ್ತು ನಮ್ಮ ವ್ಯಾಪ್ತಿಯನ್ನು ವಿಸ್ತರಿಸುವುದಕ್ಕೆ ಅಗತ್ಯವಿರುವ ಸರಿಯಾದ ದಿಕ್ಕನ್ನು ಈ ಸಹಭಾಗಿತ್ವವು ಒದಗಿಸುತ್ತದೆ. ವಿಶ್ವದರ್ಜೆಯ ನಿದ್ರಾ ಸೌಲಭ್ಯಗಳನ್ನು ಒದಗಿಸುವುದಕ್ಕೆ ನಾವು ಬದ್ಧವಾಗಿದ್ದೇವೆ ಮತ್ತು ಈ ಪಾಲುದಾರಿಕೆಯು ಈ ಧ್ಯೇಯವನ್ನು ಸಾಧಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿರಲಿದೆ.”

ರಿಪೋಸ್ ಮ್ಯಾಟ್ರೆಸ್‌ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಶ್ರೀ ರಮಾನಾಥ್ ಭಟ್ ಮಾತನಾಡಿ “ಮ್ಯಾಟ್ರೆಸ್ ಉದ್ಯಮವು ಪ್ರೀಮಿಯಂ ಮತ್ತು ಸುಧಾರಿತ ನಿದ್ರೆ ತಂತ್ರಜ್ಞಾನಗಳ ಕಡೆಗೆ ಬದಲಾಗುತ್ತಿರುವ ಸಮಯದಲ್ಲಿ ಈ ಪಾಲುದಾರಿಕೆ ಅತ್ಯಂತ ಮಹತ್ವದ್ದಾಗಿದೆ. ನಿದ್ರೆಯ ಗುಣಮಟ್ಟದ ಬಗ್ಗೆ ಗ್ರಾಹಕರಿಗೆ ಹೆಚ್ಚು ಜಾಗೃತಿ ಮೂಡುತ್ತಿದ್ದು, ಬದಲಾಗುತ್ತಿರುವ ಟ್ರೆಂಡ್ ಅನ್ನು ಬಳಸಿಕೊಳ್ಳಲು ಮತ್ತು ಮಾರುಕಟ್ಟೆಯಲ್ಲಿ ನಾಯಕತ್ವ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ರಿಪೋಸ್ ಮ್ಯಾಟ್ರೆಸ್ ಒಂದು ಉತ್ತಮ ಸ್ಥಾನದಲ್ಲಿದೆ” ಎಂದಿದ್ದಾರೆ.

Tags: expansiongrowthpartners with UKUK & Co
SendShareTweet
Previous Post

Rachin Ravindra : ಮ್ಯಾಚ್​ ಗೆಲ್ಲಿಸಿದರೂ ಸಿಎಸ್​​ಕೆ ಅಭಿಮಾನಿಗಳ ಕೋಪಕ್ಕೆ ತುತ್ತಾದ ರಚಿನ್ ರವೀಂದ್ರ

Next Post

ರಾಜ್ಯ ಕಾಂಗ್ರೆಸ್ ಕುರ್ಚಿ ಕಿತ್ತಾಟ: ಆರ್. ಅಶೋಕ್

Related Posts

ಕಡಿಮೆ ಬಡ್ಡಿದರದಲ್ಲಿ ರೈತರಿಗೆ; 5 ಲಕ್ಷ ರೂ.ವರೆಗೆ ಸಾಲ
ವಾಣಿಜ್ಯ-ವ್ಯಾಪಾರ

ಕಡಿಮೆ ಬಡ್ಡಿದರದಲ್ಲಿ ರೈತರಿಗೆ; 5 ಲಕ್ಷ ರೂ.ವರೆಗೆ ಸಾಲ

ರೈತರಿಗೆ ಬಂಪರ್; ಬೋರ್ ವೆಲ್; ಕೊರೆಸಲು 4.75 ಲಕ್ಷ ರೂ. ಸಬ್ಸಿಡಿ
ವಾಣಿಜ್ಯ-ವ್ಯಾಪಾರ

ರೈತರಿಗೆ ಬಂಪರ್; ಬೋರ್ ವೆಲ್; ಕೊರೆಸಲು 4.75 ಲಕ್ಷ ರೂ. ಸಬ್ಸಿಡಿ

ತಿಂಗಳಿಗೆ 6 ಸಾವಿರ ರೂ. ಹೂಡಿಕೆಮಾಡಿ; 40 ಲಕ್ಷ ರೂ. ಗಳಿಸಿ
ವಾಣಿಜ್ಯ-ವ್ಯಾಪಾರ

ತಿಂಗಳಿಗೆ 6 ಸಾವಿರ ರೂ. ಹೂಡಿಕೆಮಾಡಿ; 40 ಲಕ್ಷ ರೂ. ಗಳಿಸಿ

ಚಿನ್ನ ಅಡವಿಟ್ಟು ಸಾಲ ಪಡೆಯೋ ಮುನ್ನ…
ವಾಣಿಜ್ಯ-ವ್ಯಾಪಾರ

ಚಿನ್ನ ಅಡವಿಟ್ಟು ಸಾಲ ಪಡೆಯೋ ಮುನ್ನ…

ಚಿನ್ನದಷ್ಟೇ ಲಾಭದಾಯಕ ಗೋಲ್ಡ್ ಇಟಿಎಫ್ ಹೂಡಿಕೆ :  ಹಾಗಾದ್ರೆ ಏನಿದು?
ವಾಣಿಜ್ಯ-ವ್ಯಾಪಾರ

ಚಿನ್ನದಷ್ಟೇ ಲಾಭದಾಯಕ ಗೋಲ್ಡ್ ಇಟಿಎಫ್ ಹೂಡಿಕೆ : ಹಾಗಾದ್ರೆ ಏನಿದು?

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ
ವಾಣಿಜ್ಯ-ವ್ಯಾಪಾರ

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

Next Post
ಕಾನೂನು ಉಲ್ಲಂಘಿಸಿದವರಿಗೆ ರಕ್ಷಣೆ ನೀಡುವುದೇ ಕಾಂಗ್ರೆಸ್ ಸರ್ಕಾರದ ಧ್ಯೇಯ; ಆರ್. ಅಶೋಕ್

ರಾಜ್ಯ ಕಾಂಗ್ರೆಸ್ ಕುರ್ಚಿ ಕಿತ್ತಾಟ: ಆರ್. ಅಶೋಕ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ವ್ಯಾಪಕ ಮಳೆ; ಜನ – ಜೀವನ ಅಸ್ತವ್ಯಸ್ಥ

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

Recent News

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ವ್ಯಾಪಕ ಮಳೆ; ಜನ – ಜೀವನ ಅಸ್ತವ್ಯಸ್ಥ

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat