ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರೋಹನ್ ಕಾರ್ಪೊರೇಷನ್ ವತಿಯಿಂದ ಮಂಗಳೂರಿನಲ್ಲಿಅನಾವರಣಗೊಳ್ಳಲಿದೆ, ಭಾರತದ ಮೊಟ್ಟಮೊದಲ ಸಂಪೂರ್ಣ ಬೀಚ್‌ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ- “ರೋಹನ್ ಮರೀನಾಒನ್”

September 10, 2025
ರೋಹನ್ ಕಾರ್ಪೊರೇಷನ್ ವತಿಯಿಂದ ಮಂಗಳೂರಿನಲ್ಲಿ ಅನಾವರಣಗೊಳ್ಳಲಿದೆ, ಭಾರತದ ಮೊಟ್ಟ ಮೊದಲ ಸಂಪೂರ್ಣ ಬೀಚ್‌ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ - “ರೋಹನ್ ಮರೀನಾ ಒನ್”
Share on WhatsappShare on FacebookShare on Twitter

ಮಂಗಳೂರು: ಮೂರು ದಶಕಗಳ ಅನುಭವ ಹೊಂದಿರುವ ಭಾರತದ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಡೆವಲಪರ್‌ಗಳಲ್ಲಿ ಒಂದಾದ ಮಂಗಳೂರಿನ ರೋಹನ್ ಕಾರ್ಪೊರೇಷನ್, ತನ್ನ ಮಹತ್ವಾಕಾಂಕ್ಷಿ ಯೋಜನೆ – ರೋಹನ್ ಮರೀನಾ ಒನ್ ಅನ್ನು ಹೆಮ್ಮೆಯಿಂದ ಪರಿಚಯಿಸುತ್ತಿದೆ. ಭಾರತದ ರಿಯಲ್‌ ಎಸ್ಟೇಟ್‌ ಇತಿಹಾಸದಲ್ಲೇ ಒಂದು ವಿನೂತನ ಪ್ರಯೋಗವಾಗಿರುವ ರೋಹನ್ ಮರೀನಾ ಒನ್, ಅರಬ್ಬಿ ಸಮುದ್ರದ ಸುಂದರ ಕಡಲತೀರದ ದೃಶ್ಯವು ಪ್ರತಿಯೊಂದು ಅಪಾರ್ಟ್‌ಮೆಂಟ್ಗೂ ಕಾಣಿಸುವಂತೆ ಇರುವ ಉತ್ಕೃಷ್ಟ ವಸತಿ ಯೋಜನೆಯಾಗಿದೆ.

ಮಂಗಳೂರಿನ ಸುರತ್ಕಲ್‌ NITK ಬೀಚ್ ರಸ್ತೆಯಲ್ಲಿರುವ ರೋಹನ್ ಮರೀನಾ ಒನ್, ಒಟ್ಟು 8.2 ಎಕರೆ ವಿಸ್ತರಿಸಿದ್ದು ಮತ್ತು ಕಡಲ ತೀರದಲ್ಲಿ ಐಷಾರಾಮಿ ಜೀವನಶೈಲಿಯನ್ನು ನೀಡಬಲ್ಲ 433 ಅಲ್ಟ್ರಾ-ಲಕ್ಷುರಿ ಅಪಾರ್ಟ್ಮೆಂಟ್‌ ಗಳನ್ನು ಹೊಂದಿದೆ. ಈ ಯೋಜನೆಯಲ್ಲಿ, 39 ಮಹಡಿಗಳಿರುವ “ದಿ ರಿಟ್ರೀಟ್” ಮತ್ತು 47 ಮಹಡಿಗಳಿರುವ “ದಿ ರಿಸಾರ್ಟ್” ಎಂಬ ಎರಡು ಟವರ್ ಗಳಿದ್ದು, ರೋಹನ್ ಮರೀನಾ ಒನ್ ಅನ್ನು ಭಾರತದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲೇ ಹೊಸ ಮೈಲಿಗಲ್ಲಾಗಿ ನಿಲ್ಲುವಂತೆ ಮಾಡಿದೆ.

ಕರಾವಳಿ ಜೀವನಶೈಲಿಯಲ್ಲೇ ಹೊಸ ಅಧ್ಯಾಯ:

ರೋಹನ್ ಮರೀನಾ ಒನ್ ನಲ್ಲಿ ಭಾರತದಲ್ಲೇ ಮೊದಲ ಬಾರಿಗೆ, ಮನೆಮಾಲೀಕರೆಲ್ಲರೂ ಪ್ರತಿ ಮನೆಯಿಂದಲೂ ಸಾಗರದ ದೃಶ್ಯಗಳನ್ನು ಆಸ್ವಾದಿಸುವಂಥ ಐಷಾರಾಮಿ ಜೀವನವನ್ನು ಪಡೆಯಬಹುದಾಗಿದೆ. ಮನೆಗಳ ಒಳಭಾಗದ ವಿನ್ಯಾಸವೂ ಸಮುದ್ರದ ಸೌಂದರ್ಯಕ್ಕೆ ಕನ್ನಡಿ ಹಿಡಿದಂತೆ ರಚಿಸಲಾಗಿದೆ.

“ರೋಹನ್‌ ಮರೀನಾ ಒನ್” ಎರಡು ಎತ್ತರದ ಟವರ್ಗಳನ್ನು ಹೊಂದಿದೆ:

● ದಿ ರಿಟ್ರೀಟ್: 39 ಮಹಡಿಗಳ ಈ ಟವರ್‌ ನಲ್ಲಿ 2, 3 ಮತ್ತು 4 BHK ಅಪಾರ್ಟ್ಮೆಂಟ್ ಗಳಿವೆ. ಪ್ರತಿಯೊಂದು ಮನೆಯನ್ನು ಎಲ್ಲಾ ಆಧುನಿಕ ಸೌಲಭ್ಯಗಳೊಂದಿಗೆ ರೂಪಿಸಿದ್ದು, ಇಲ್ಲಿನ ನಿವಾಸಿಗಳಿಗೆ ಐಷಾರಾಮಿ ಮತ್ತು ಆರೋಗ್ಯಕರ ಜೀವನಶೈಲಿಯನ್ನು ನೀಡುತ್ತದೆ. ವಿಶಾಲ ಕಿಟಕಿಗಳು ಮತ್ತು ಬಾಲ್ಕನಿಗಳಿಂದ ಸಮುದ್ರದ ಪ್ರಶಾಂತ ಅಲೆಗಳ ದೃಶ್ಯವನ್ನು ದಿನವಿಡೀ ಆನಂದಿಸುವ ಅವಕಾಶ ದೊರೆಯುತ್ತದೆ. ಮೇಲ್ಮಹಡಿಯಲ್ಲಿರುವ ವಿಶಿಷ್ಟ ಇನ್ಫಿನಿಟಿ-ಎಡ್ಜ್ ಸ್ವಿಮ್ಮಿಂಗ್‌ ಪೂಲ್ ವಿಶ್ರಾಂತಿಯ ಅನುಭವವನ್ನು ಇಮ್ಮಡಿಗೊಳಿಸುತ್ತದೆ.

● ದಿ ರಿಸಾರ್ಟ್: 47 ಮಹಡಿಗಳ ಈ ಗೋಪುರ, ಭಾರತದ ಅತ್ಯಂತ ಐಷಾರಾಮಿ ಟವರ್‌ಗಳಲ್ಲಿ ಒಂದಾಗಿದೆ. ಇಲ್ಲಿ 2 ಮತ್ತು 3 BHKಯ ವಿಶಾಲವಾದ ನಿವಾಸಗಳ ಜೊತೆಗೆ, ಆಕರ್ಷಕ ವಾಣಿಜ್ಯ ಅವಕಾಶಗಳೂ ಲಭ್ಯವಿದೆ. ದಿ ರಿಸಾರ್ಟ್, ಉತ್ತಮ ಜೀವನಶೈಲಿಯೊಂದಿಗೆ ಸುರಕ್ಷಿತ ಹೂಡಿಕೆ ಅವಕಾಶವನ್ನೂ ಒದಗಿಸುತ್ತದೆ. ಅತ್ಯುತ್ತಮ ಸೌಲಭ್ಯಗಳು, ಪ್ರೀಮಿಯಂ ಅನುಭವ ಮತ್ತು ಲಾಭದಾಯಕ ಪ್ರಯೋಜನಗಳೊಂದಿಗೆ ಇದು ಅತ್ಯುನ್ನತ ಐಷಾರಾಮಿ ಜೀವನವನ್ನು ಖಚಿತಪಡಿಸುತ್ತದೆ.

ವಿಶ್ವ ದರ್ಜೆಯ ಸೌಲಭ್ಯಗಳೊಂದಿಗೆ ಅಲ್ಟ್ರಾ– ಲಕ್ಷುರಿ ಜೀವನ

ರೋಹನ್ ಮರೀನಾ ಒನ್‌ ಕೇವಲ ಸಮುದ್ರದ ನೋಟ ಮತ್ತು ಐಷಾರಾಮಿ ಬದುಕನ್ನಷ್ಟೇ ಖಾತರಿಪಡಿಸುವುದಲ್ಲದೆ, ದಿನನಿತ್ಯದ ಜೀವನವನ್ನು ಒಂದು ಸುಂದರ ಅನುಭವವಾಗಿಸುವುದಕ್ಕಾಗಿ 83 ಉತ್ಕೃಷ್ಟ ಗುಣಮಟ್ಟದ ಸೌಲಭ್ಯಗಳನ್ನು ನೀಡುತ್ತದೆ.

ಮನರಂಜನೆ: ಆಕಾಶದೆತ್ತರದ ಬ್ಯಾಂಕ್ವೆಟ್ ಹಾಲ್‌ಗಳು, ಪಾರ್ಟಿ ಲೌಂಜ್‌ಗಳು, ಡಿಸ್ಕೊಥೆಕ್, ಫೈನ್-ಡೈನಿಂಗ್ ರೆಸ್ಟೋರೆಂಟ್‌ಗಳು, ಕಾಫೆ ಹಾಗೂ ಬಿಬಿಕ್ಯೂ ಡೆಕ್ ಹಾಗೂ ಇನ್ನೂ ಹೆಚ್ಚಿನದು. ಇನ್ಫಿನಿಟಿ ಎಡ್ಜ್ ಸ್ವಿಮ್ಮಿಂಗ್ ಪೂಲ್, ಜೊತೆಗೆ ಒಲಿಂಪಿಕ್ ಗಾತ್ರದ ಈಜುಕೊಳ, ವಾಟರ್ ಜೆಟ್, ಬಬಲ್ ಜೆಟ್‌ಗಳು ಮತ್ತು ವಿಶಿಷ್ಟವಾದ ತೇಲುವ ಪೆವಿಲಿಯನ್ ನಿಮ್ಮ ಅನುಭವವನ್ನು ರಿಸಾರ್ಟ್‌ನಂತೆ ಮಾಡುತ್ತದೆ.

ಕ್ರೀಡೆ ಮತ್ತು ಫಿಟ್ನೆಸ್: ಬ್ಯಾಡ್ಮಿಂಟನ್, ಸ್ಕ್ವಾಶ್ ಮತ್ತು ಟೆನಿಸ್ ಕೋರ್ಟ್‌ಗಳು, ವಿಶ್ವದರ್ಜೆಯ ಫಿಟ್ನೆಸ್ ಸೆಂಟರ್, ಮಿನಿ ಸಾಕರ್ ಮೈದಾನ ಮತ್ತು ಜಾಗಿಂಗ್ ಟ್ರ್ಯಾಕ್‌ಗಳು ಪ್ರತಿಯೊಬ್ಬ ಫಿಟ್ನೆಸ್ ಪ್ರಿಯರ ಅಗತ್ಯವನ್ನು ಪೂರೈಸುತ್ತದೆ. ಮಾತ್ರವಲ್ಲದೆ ಯೋಗ ಡೆಕ್‌ಗಳು, ಧ್ಯಾನ ಕೊಠಡಿಗಳು, ಪ್ರತ್ಯೇಕ ಪುರುಷ ಮತ್ತು ಮಹಿಳಾ ಸ್ಪಾಗಳು ಇಲ್ಲಿವೆ.

ಕುಟುಂಬಗಳಿಗಾಗಿ: ಮಕ್ಕಳ ಆಟದ ವಲಯಗಳು, ಪೆಟ್ಸ್ ಪಾರ್ಕ್, ವಿಡಿಯೋ ಗೇಮ್ ರೂಂ, ಪಿಕ್ನಿಕ್ ಲಾನ್ಸ್, ವೀಕ್ಷಣಾ ಡೆಕ್‌ಗಳು, ಎಂಟರ್‌ಟೈನ್‌ಮೆಂಟ್ ಡೆಕ್‌ಗಳು, ಡೋಮ್ ಪೆವಿಲಿಯನ್‌ಗಳು, ಪಾರ್ಟಿ ಲಾನ್ಸ್, ಗ್ಲಾಸ್‌ಹೌಸ್ ಇತ್ಯಾದಿಗಳು ಅವಿಸ್ಮರಣೀಯ ಕ್ಷಣಗಳನ್ನು ಸೃಷ್ಟಿಸಲು ಪರಿಪೂರ್ಣ ವಾತಾವರಣವನ್ನು ಒದಗಿಸುತ್ತವೆ

“ಐಷಾರಾಮಿ ಜೀವನಶೈಲಿಯೊಂದಿಗೆ, ಕಡಲತೀರದ ಪ್ರಶಾಂತತೆ ಮತ್ತು ವಿಶ್ವದರ್ಜೆಯ ಸವಲತ್ತುಗಳ ಸಮ್ಮಿಲನವಾಗಿ “ರೋಹನ್‌ ಮರೀನಾ ಒನ್” ಅನ್ನು ನಾವು ಪರಿಚಯಿಸುತ್ತಿದ್ದು, ರಿಯಲ್‌ ಎಸ್ಟೇಟ್‌ ಕ್ಷೇತ್ರದಲ್ಲಿ ಇದೊಂದು ವಿನೂತನ ಪ್ರಯೋಗವಾಗಿದೆ. ರೋಹನ್ ಮರಿನಾ ಒನ್ ನಮ್ಮ ಕನಸಿನ ಯೋಜನೆ, ಮತ್ತು ಈ ಯೋಜನೆ ಕರಾವಳಿಯ ಜೀವನಕ್ಕೆ ಹೊಸ ಅರ್ಥವನ್ನು ನೀಡುಲು ನಮ್ಮ ಪ್ರಯತ್ನವಾಗಿದೆ. ಪ್ರತಿಯೊಂದು ಅಪಾರ್ಟ್‌ಮೆಂಟ್‌ನಿಂದಲೂ ಅರಬ್ಬಿ ಸಮುದ್ರದ ಆಹ್ಲಾದಕರ ನೋಟ ದೊರಕುವುದು ದೇಶದಲ್ಲಿ ಇದೇ ಮೊದಲು. ಪ್ರತಿದಿನ ಪ್ರಕೃತಿಯ ಅದ್ಭುತ ನೋಟದೊಂದಿಗೆ ದಿನವನ್ನು ಆರಂಭಿಸುವ ಅವಕಾಶವನ್ನು ನೀಡುತ್ತಿರುವುದು ಮಂಗಳೂರು ನಗರಕ್ಕೆ ನಾವು ನೀಡುವ ಗೌರವ ಮತ್ತು ನಮ್ಮ ಕರಾವಳಿಯನ್ನು ವಿಶ್ವಕ್ಕೆ ಪರಿಚಯಿಸುವ ಪ್ರಯತ್ನ”

–  ರೋಹನ್‌ ಮೊಂತೇರೋ, ಎಂ.ಡಿ, ರೋಹನ್ ಕಾರ್ಪೊರೇಷನ್

ಪ್ರಮುಖ ಸ್ಥಳ, ಸುಲಭ ಸಂಪರ್ಕ

ರೋಹನ್‌ ಮರೀನಾ ಒನ್ ಎನ್‌ಐಟಿಕೆ ಸುರತ್ಕಲ್ ಸಮೀಪದಲ್ಲಿದ್ದು, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ 32 ನಿಮಿಷಗಳ ದೂರದಲ್ಲಿದ್ದು, ದುಬೈ, ದಮ್ಮಮ್‌, ಅಬುದಾಬಿ ಇತ್ಯಾದಿ ಸ್ಥಳಗಳಿಗೆ ಜಾಗತಿಕ ಸಂಪರ್ಕವನ್ನು ಸುಲಭಗೊಳಿಸುತ್ತದೆ. ರೈಲು ನಿಲ್ದಾಣ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಬೈಕಂಪಾಡಿ ಮತ್ತು ಎಂಆರ್‌ಪಿಎಲ್ ಸೇರಿದಂತೆ ಕೈಗಾರಿಕಾ ಮತ್ತು ಐಟಿ ಕೇಂದ್ರಗಳಿಗೆ ಸುಲಭ ಸಂಪರ್ಕ ಒದಗಿಸುತ್ತದೆ. ಮಣಿಪಾಲ (54 ನಿಮಿ), ಉಡುಪಿ (47 ನಿಮಿ) ಮತ್ತು ಕೇರಳದಲ್ಲಿನ ಪ್ರಮುಖ ತಾಣಗಳು ಅಲ್ಪ ಹೊತ್ತಿನ ಪ್ರಯಾಣದಲ್ಲೇ ತಲುಪಬಹುದಾಗಿದೆ. ಕುದುರೆಮುಖ, ಶೃಂಗೇರಿ ಮತ್ತು ಮುರುಡೇಶ್ವರ ಮುಂತಾದ ಸೊಬಗಿನ ತಾಣಗಳು ವೀಕೆಂಡ್ ಪ್ರವಾಸಗಳಿಗೆ ಕೆಲವೇ ತಾಸುಗಳ ದೂರದಲ್ಲಿದೆ. ಇನ್ನು ಗೋವಾ, ಶಿವಮೊಗ್ಗ, ಗೋಕರ್ಣ, ಮಡಿಕೇರಿ, ಮೈಸೂರು ಇತ್ಯಾದಿ ಪ್ರೇಕ್ಷಣೀಯ ಸ್ಥಳಗಳಿಗೆ ಸುಲಭ ಸಂಪರ್ಕ ಇರುವುದರಿಂದ ‘ರೋಹನ್ ಮೆರಿನಾ ಒನ್’ ಕೇವಲ ವಾಸಸ್ಥಳವಾಗಿರದೆ, ದಕ್ಷಿಣ ಭಾರತದ ಅತ್ಯಂತ ಸುಂದರ ಅನುಭವಗಳಿಗೆ ದಾರಿಯಾಗಿಗೂ ತನ್ನನ್ನು ಪ್ರತಿನಿಧಿಸುತ್ತದೆ.
ಶಾಲಾ ಕಾಲೇಜುಗಳು ಅಪಾರ್ಟ್‌ಮೆಂಟ್‌ಗಳಿಗೆ ಸಮೀಪದಲ್ಲಿವೆ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗಳು ಮತ್ತು ಆರೋಗ್ಯ ಸಂಸ್ಥೆಗಳು ಸಮೀಪವಿರುವುದರಿಂದ, ನಿವಾಸಿಗಳಿಗೆ ವಿಶ್ವದರ್ಜೆಯ ವೈದ್ಯಕೀಯ ಸೇವೆಗಳು ಸುಲಭವಾಗಿ ಲಭ್ಯವಾಗುತ್ತವೆ. ಕಟೀಲು, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಮುಂತಾದ ಧಾರ್ಮಿಕ ಕೇಂದ್ರಗಳೂ ಸಮೀಪದಲ್ಲಿರುವುದರಿಂದ ಇಲ್ಲಿನ ವೈಶಿಷ್ಟ್ಯ ಹೆಚ್ಚುತ್ತದೆ. ಈ ಎಲ್ಲಾ ಪ್ರಯೋಜನಗಳಿಂದ ರೋಹನ್‌ ಮರಿನಾ ಒನ್, ಮಂಗಳೂರು ಕರಾವಳಿಯ ಆರ್ಥಿಕ ಮತ್ತು ಪ್ರವಾಸೋದ್ಯಮ ಬೆಳವಣಿಗೆಯಲ್ಲಿ ಮಹತ್ತರ ಕೊಡುಗೆಯನ್ನು ನೀಡಲಿದೆ.

ರೋಹನ್ ಕಾರ್ಪೊರೇಷನ್ ಬಗ್ಗೆ:

ಕಳೆದ 32 ವರ್ಷಗಳಿಂದ, ರೋಹನ್ ಕಾರ್ಪೊರೇಷನ್ ಭಾರತದ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ವಿಶ್ವಾಸ, ವಿನೂತನ ಪ್ರಯೋಗ ಮತ್ತು ಉತ್ಕೃಷ್ಟತೆಗೆ ಹಿಡಿದ ಕೈಗನ್ನಡಿಯಾಗಿದೆ. ಗುಣಮಟ್ಟದ ವಸತಿ ಮತ್ತು ವಾಣಿಜ್ಯ ಯೋಜನೆಗಳನ್ನು ಜನರಿಗೆ ತಲುಪಿಸುವ ಪ್ರಕ್ರಿಯೆಯಲ್ಲಿ ಸಂಸ್ಥೆಯು ದಿಟ್ಟತನದಿಂದ ಮುಂದುವರೆಸಿದೆ. ಮಂಗಳೂರಿನ ಪ್ರಮುಖ ಸ್ಥಳಗಳಲ್ಲಿ 25ಕ್ಕೂ ಹೆಚ್ಚು ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಗರಿಮೆಯನ್ನು ಹೊಂದಿರುವ ರೋಹನ್ ಕಾರ್ಪೊರೇಷನ್, ಸುಂದರ, ಗುಣಮಟ್ಟ ಮತ್ತು ದೀರ್ಘಬಾಳಿಕೆಯ ವಿಶ್ವಾಸವನ್ನು ಧೃಡಪಡಿಸುವ ಯೋಜನೆಗಳನ್ನು ನೀಡುವುದರಲ್ಲಿ ಪ್ರಸಿದ್ಧವಾಗಿದೆ.

Tags: Karnataka News beatKNBRohan CorporationRohan Marina One
SendShareTweet
Previous Post

ಶೀಘ್ರದಲ್ಲೇ 3 ಸಾವಿರ ಲೈನ್‌ ಮನ್‌ ನೇಮಕಾತಿ ಪೂರ್ಣ : ಜಾರ್ಜ್‌  

Next Post

ಕರ್ನಾಟಕ ನ್ಯೂಸ್‌ ಬೀಟ್ Big Exclusive | ಧರ್ಮಸ್ಥಳ ಪ್ರಕರಣ | ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾಯಿತು ರಾಶಿ ರಾಶಿ ಮಾನವ ಅಸ್ಥಿ ಪಂಜರಗಳ ಅವಶೇಷಗಳು ! | ಎಫ್‌.ಎಸ್‌.ಎಲ್‌ ಗೆ ರವಾನೆ

Related Posts

ಆರ್.ಎಸ್.ಎಸ್ ಪ್ರಚಾರಕ್ಕಾಗಿ ಅಲ್ಲ | ಕುಟುಂಬ ರಾಜಕಾರಣ ಮಾಡುವ ಪಳೆಯುಳಿಕೆಗಳಿಗೆ ಇದು ಅರ್ಥವಾಗಲ್ಲ : ಸುನಿಲ್ ಕುಮಾರ್
ಉಡುಪಿ

ಆರ್.ಎಸ್.ಎಸ್ ಪ್ರಚಾರಕ್ಕಾಗಿ ಅಲ್ಲ | ಕುಟುಂಬ ರಾಜಕಾರಣ ಮಾಡುವ ಪಳೆಯುಳಿಕೆಗಳಿಗೆ ಇದು ಅರ್ಥವಾಗಲ್ಲ : ಸುನಿಲ್ ಕುಮಾರ್

ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ನು ಗ್ರಾಪಂ ವ್ಯಾಪ್ತಿಯಲ್ಲೇ ಸುಲಭವಾಗಿ ಸಿಗಲಿವೆ ಇ-ಸ್ವತ್ತುಗಳು
ವಾಣಿಜ್ಯ-ವ್ಯಾಪಾರ

ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ನು ಗ್ರಾಪಂ ವ್ಯಾಪ್ತಿಯಲ್ಲೇ ಸುಲಭವಾಗಿ ಸಿಗಲಿವೆ ಇ-ಸ್ವತ್ತುಗಳು

ಕ್ರೂಸ್ ಕಂಟ್ರೋಲ್ ಇರುವ ಕೈಗೆಟಕುವ ಬೆಲೆಯ ಬೈಕ್‌ಗಳ ಸಂಪೂರ್ಣ ವಿವರ ಇಲ್ಲಿದೆ.
ವಾಣಿಜ್ಯ-ವ್ಯಾಪಾರ

ಕ್ರೂಸ್ ಕಂಟ್ರೋಲ್ ಇರುವ ಕೈಗೆಟಕುವ ಬೆಲೆಯ ಬೈಕ್‌ಗಳ ಸಂಪೂರ್ಣ ವಿವರ ಇಲ್ಲಿದೆ.

ದೀಪಾವಳಿ ಹಬ್ಬದ ಹಿನ್ನೆಲೆ| ಕೆಲವು ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ!
ರಾಜ್ಯ

ದೀಪಾವಳಿ ಹಬ್ಬದ ಹಿನ್ನೆಲೆ| ಕೆಲವು ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ!

ರಾಜ್ಯದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ| 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ

ರಾಜ್ಯದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ| 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಹವಾಮಾನ ಇಲಾಖೆ ಮುನ್ಸೂಚನೆ

ದೈತ್ಯ ಬ್ಯಾಟರಿ, 50MP ಸೆಲ್ಫಿ ಕ್ಯಾಮೆರಾ : ಹುವಾವೇ ನೋವಾ 14 ವೈಟಾಲಿಟಿ ಆವೃತ್ತಿ ಬಿಡುಗಡೆ!
ವ್ಯಾಪಾರ

ದೈತ್ಯ ಬ್ಯಾಟರಿ, 50MP ಸೆಲ್ಫಿ ಕ್ಯಾಮೆರಾ : ಹುವಾವೇ ನೋವಾ 14 ವೈಟಾಲಿಟಿ ಆವೃತ್ತಿ ಬಿಡುಗಡೆ!

Next Post
ಕರ್ನಾಟಕ ನ್ಯೂಸ್‌ ಬೀಟ್ Big Exclusive | ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾಯಿತು ರಾಶಿ ರಾಶಿ ಮಾನವ ಅಸ್ಥಿ ಪಂಜರಗಳ ಅವಶೇಷಗಳು ! | ಎಫ್‌.ಎಸ್‌.ಎಲ್‌ ಗೆ ರವಾನೆ

ಕರ್ನಾಟಕ ನ್ಯೂಸ್‌ ಬೀಟ್ Big Exclusive | ಧರ್ಮಸ್ಥಳ ಪ್ರಕರಣ | ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾಯಿತು ರಾಶಿ ರಾಶಿ ಮಾನವ ಅಸ್ಥಿ ಪಂಜರಗಳ ಅವಶೇಷಗಳು ! | ಎಫ್‌.ಎಸ್‌.ಎಲ್‌ ಗೆ ರವಾನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಸೂರಲ್ಲಿ ದೀಪಾವಳಿ ಸಂಭ್ರಮದ ನಡುವೆ ಘೋರ ದುರಂತ – ಕಾಲುವೆಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು!

ಮೈಸೂರಲ್ಲಿ ದೀಪಾವಳಿ ಸಂಭ್ರಮದ ನಡುವೆ ಘೋರ ದುರಂತ – ಕಾಲುವೆಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು!

ಬಿಜೆಪಿಯಿಂದಲೇ ಹಣ ಕಲೆಕ್ಷನ್ – ಬಿಹಾರ ಚುನಾವಣೆಗೆ ರಾಜ್ಯದಿಂದ ಫಂಡ್‌ ಆರೋಪಕ್ಕೆ ಸಿಎಂ ತಿರುಗೇಟು!

ಬಿಜೆಪಿಯಿಂದಲೇ ಹಣ ಕಲೆಕ್ಷನ್ – ಬಿಹಾರ ಚುನಾವಣೆಗೆ ರಾಜ್ಯದಿಂದ ಫಂಡ್‌ ಆರೋಪಕ್ಕೆ ಸಿಎಂ ತಿರುಗೇಟು!

ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಸೂರಲ್ಲಿ ದೀಪಾವಳಿ ಸಂಭ್ರಮದ ನಡುವೆ ಘೋರ ದುರಂತ – ಕಾಲುವೆಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು!

ಮೈಸೂರಲ್ಲಿ ದೀಪಾವಳಿ ಸಂಭ್ರಮದ ನಡುವೆ ಘೋರ ದುರಂತ – ಕಾಲುವೆಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು!

ಬಿಜೆಪಿಯಿಂದಲೇ ಹಣ ಕಲೆಕ್ಷನ್ – ಬಿಹಾರ ಚುನಾವಣೆಗೆ ರಾಜ್ಯದಿಂದ ಫಂಡ್‌ ಆರೋಪಕ್ಕೆ ಸಿಎಂ ತಿರುಗೇಟು!

ಬಿಜೆಪಿಯಿಂದಲೇ ಹಣ ಕಲೆಕ್ಷನ್ – ಬಿಹಾರ ಚುನಾವಣೆಗೆ ರಾಜ್ಯದಿಂದ ಫಂಡ್‌ ಆರೋಪಕ್ಕೆ ಸಿಎಂ ತಿರುಗೇಟು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat