ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದಿಂದಲೇ ಹೊರ ಬಿದ್ದ ಬಲಿಷ್ಠ ನ್ಯೂಜಿಲೆಂಡ್

June 14, 2024
Share on WhatsappShare on FacebookShare on Twitter

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮಾಜಿ ಚಾಂಪಿಯನ್ ಹಾಗೂ ಬಲಿಷ್ಠ ತಂಡ ನ್ಯೂಜಿಲೆಂಡ್ ಗ್ರೂಪ್ ಹಂತದಿಂದಲೇ ಹೊರ ಬಿದ್ದಿದೆ.

ಈಗಾಗಲೇ ಶ್ರೀಲಂಕಾ ತಂಡ ವಿಶ್ವಕಪ್‌ನಿಂದ ಈಗಾಗಲೇ ಹೊರಬಿದ್ದಿತ್ತು. ಇದರ ಬೆನ್ನಲ್ಲಿಯೇ ಬಲಿಷ್ಠ ನ್ಯೂಜಿಲೆಂಡ್ ಹೆಸರು ಸೇರಿದೆ. ಟೂರ್ನಿಯಲ್ಲಿ ನ್ಯೂಜಿಲೆಂಡ್ ತಂಡ ಕೇವಲ 2 ಪಂದ್ಯಗಳನ್ನಾಡಿದ್ದು, ಎರಡರಲ್ಲಿಯೂ ಸೋಲು ಕಂಡಿದೆ. ಈ ಸೋಲೇ ಗ್ರೂಪ್ ಹಂತದಿಂದ ಹೊರ ಬೀಳುವಂತೆ ಮಾಡಿದೆ.

ಕಿವೀಸ್ ಪಡೆ ಇನ್ನೂ 2 ಪಂದ್ಯಗಳನ್ನು ಆಡಬೇಕಿದೆ. ಆದರೆ ಸೂಪರ್-8 ತಲುಪುವ ತಂಡದ ಎಲ್ಲಾ ದಾರಿಗಳು ಈಗಾಗಲೇ ಮುಚ್ಚಿವೆ. ನ್ಯೂಜಿಲೆಂಡ್ ತಂಡದಲ್ಲಿ ಹಲವು ಅನುಭವಿ ಆಟಗಾರರಿದ್ದರೂ, ಇಡೀ ತಂಡ ನಿರಾಶಾದಾಯಕ ಪ್ರದರ್ಶನ ನೀಡಿತು. ಇಲ್ಲಿಯವರೆಗೆ, 5 ತಂಡಗಳು ಸೂಪರ್-8 ರಲ್ಲಿ ತಮ್ಮ ಸ್ಥಾನ ಖಚಿತಪಡಿಸಿಕೊಂಡಿವೆ.

ಭಾರತದೊಂದಿಗೆ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಅಫ್ಘಾನಿಸ್ತಾನ ತಂಡಗಳು ಮುಂದಿನ ಹಂತ ತಲುಪಿವೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಕಿವೀಸ್ ತಂಡ ಇದೇ ಮೊದಲ ಬಾರಿಗೆ ಗುಂಪು ಹಂತದಿಂದ ಹೊರಗುಳಿದಿದೆ. 1987 ರ ನಂತರ ನ್ಯೂಜಿಲೆಂಡ್ ತಂಡವು ಇದೇ ಮೊದಲ ಬಾರಿಗೆ ಐಸಿಸಿ ವೈಟ್ ಬಾಲ್ ಪಂದ್ಯಾವಳಿಯಲ್ಲಿ ಗುಂಪು ಹಂತದಿಂದಲೇ ನಿರ್ಗಮಿಸಿದ ಬೇಡದ ದಾಖಲೆಯನ್ನು ನ್ಯೂಜಿಲೆಂಡ್ ತಂಡ ಬರೆದಿದೆ.

1987 ರ ಏಕದಿನ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ಗುಂಪು ಹಂತದಿಂದಲೇ ಹೊರಬಿದ್ದಿತ್ತು. ನ್ಯೂಜಿಲೆಂಡ್ ತಂಡ ಮೊದಲ ಪಂದ್ಯವನ್ನು ಅಪ್ಘಾನಿಸ್ತಾನ್ ವಿರುದ್ಧ ಆಡಿತ್ತು. ಈ ಪಂದ್ಯದಲ್ಲಿ 15.2 ಓವರ್‌ಗಳಲ್ಲಿ 75 ರನ್‌ ಗಳಿಗೆ ಆಲ್ ಔಟಾಗಿ 84 ರನ್‌ಗಳಿಂದಸೋತಿತ್ತು. ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ನೀಡಿದ 149 ರನ್ ಗುರಿ ಬೆನ್ನಟ್ಟಿದ ಕಿವೀಸ್ 9 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿ ಸೋಲು ಕಂಡಿತು. ಸಿ ಗುಂಪಿನಿಂದ ಅಫ್ಘಾನಿಸ್ತಾನ ಮತ್ತು ವೆಸ್ಟ್ ಇಂಡೀಸ್ ಈ ಗುಂಪಿನಿಂದ ಸೂಪರ್-8ಗೆ ಅರ್ಹತೆ ಪಡೆದಿವೆ.

Tags: CricketNewzealandT20
SendShareTweet
Previous Post

ಯಾತ್ರಾರ್ಥಿಗಳ ಮೇಲೆ ಗುಂಡಿನ ದಾಳಿ; ಪಾಕ್ ಕೈವಾಡದ ಶಂಕೆ

Next Post

ಇಟಲಿಯಲ್ಲಿ ಕೈ ಮುಗಿದು ಪ್ರಧಾನಿ ಮೋದಿಗೆ ಸ್ವಾಗತ!

Related Posts

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!
ಕ್ರೀಡೆ

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!

WTC 27 ವರ್ಷಗಳ ನಂತರ ವಿಂಡೀಸ್ ದಾಖಲೆ ಮುರಿದ ದಕ್ಷಿಣ ಆಫ್ರಿಕಾ!
ಕ್ರೀಡೆ

WTC 27 ವರ್ಷಗಳ ನಂತರ ವಿಂಡೀಸ್ ದಾಖಲೆ ಮುರಿದ ದಕ್ಷಿಣ ಆಫ್ರಿಕಾ!

ಕೇನ್ ವಿಲಿಯಮ್ಸನ್ ಅವರ ‘ಕನಸಿನ ಟೆಸ್ಟ್ XI’: ಕೊಹ್ಲಿಗಿಲ್ಲ ಸ್ಥಾನ, ಭಾರತದಿಂದ ಮೂವರು ದಿಗ್ಗಜರಿಗೆ ಮಣೆ!
ಕ್ರೀಡೆ

ಕೇನ್ ವಿಲಿಯಮ್ಸನ್ ಅವರ ‘ಕನಸಿನ ಟೆಸ್ಟ್ XI’: ಕೊಹ್ಲಿಗಿಲ್ಲ ಸ್ಥಾನ, ಭಾರತದಿಂದ ಮೂವರು ದಿಗ್ಗಜರಿಗೆ ಮಣೆ!

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!
ಕ್ರೀಡೆ

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!

ಆರ್‌ಸಿಬಿ ಮಾಜಿ ಆಟಗಾರ ಫಿನ್ ಅಲೆನ್ ಅಬ್ಬರ: ಎಂಎಲ್‌ಸಿಯಲ್ಲಿ ಸಿಕ್ಸರ್‌ಗಳ ಸುರಿಮಳೆ, ಹೊಸ ವಿಶ್ವದಾಖಲೆ!
ಕ್ರೀಡೆ

ಆರ್‌ಸಿಬಿ ಮಾಜಿ ಆಟಗಾರ ಫಿನ್ ಅಲೆನ್ ಅಬ್ಬರ: ಎಂಎಲ್‌ಸಿಯಲ್ಲಿ ಸಿಕ್ಸರ್‌ಗಳ ಸುರಿಮಳೆ, ಹೊಸ ವಿಶ್ವದಾಖಲೆ!

WTC ಫೈನಲ್‌ನಲ್ಲಿ ಮಿಚೆಲ್‌ ಸ್ಟಾರ್ಕ್‌-ಜೋಶ್‌ ಹ್ಯಾಜಲ್‌ವುಡ್‌ ಐತಿಹಾಸಿಕ ದಾಖಲೆ: 50 ವರ್ಷದ ವಿಶ್ವಕಪ್‌ ದಾಖಲೆ ಧ್ವಂಸ!
ಕ್ರೀಡೆ

WTC ಫೈನಲ್‌ನಲ್ಲಿ ಮಿಚೆಲ್‌ ಸ್ಟಾರ್ಕ್‌-ಜೋಶ್‌ ಹ್ಯಾಜಲ್‌ವುಡ್‌ ಐತಿಹಾಸಿಕ ದಾಖಲೆ: 50 ವರ್ಷದ ವಿಶ್ವಕಪ್‌ ದಾಖಲೆ ಧ್ವಂಸ!

Next Post
ಇಟಲಿಯಲ್ಲಿ ಕೈ ಮುಗಿದು ಪ್ರಧಾನಿ ಮೋದಿಗೆ ಸ್ವಾಗತ!

ಇಟಲಿಯಲ್ಲಿ ಕೈ ಮುಗಿದು ಪ್ರಧಾನಿ ಮೋದಿಗೆ ಸ್ವಾಗತ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ

ಕ್ಷಣಕ್ಷಣಕ್ಕೂ ತಾರಕಕ್ಕೇರುತ್ತಿದೆ ಇರಾನ್-ಇಸ್ರೇಲ್ ಸಮರ: ಹೊತ್ತಿ ಉರಿಯುತ್ತಿದೆಯಾ ವಿಶ್ವದ ಅತಿ ದೊಡ್ಡ ತೈಲ ನಿಕ್ಷೇಪ

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat