ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಹೊರಗಿನಿಂದ ಬಂದವರಿಗೆ ಅವಕಾಶ ನೀಡಿದರೆ ಆತ್ಮಹತ್ಯೆ

June 30, 2025
Share on WhatsappShare on FacebookShare on Twitter


ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಈಗ ದೊಡ್ಡ ಸದ್ದು ಮಾಡುತ್ತಿದೆ. ಈ ಮಧ್ಯೆ ಹೊರಗಿನಿಂದ ಬಂದವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬಿಜೆಪಿ ಹೈಕಮಾಂಡ್ ಗೆ ವರುಣ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ತೋಟದಪ್ಪ ಬಸವರಾಜು ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ವಿಶ್ವದ ನಂಬರ್ 1 ರಾಜಕೀಯ ಪಕ್ಷ. ಬಜೆಪಿ- ಜೆಡಿಎಸ್ ಮೈತ್ರಿಯಾದಗಲೇ ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರ ವಿರೋಧಿ ರಾಜಕಾರಣ ಸತ್ತುಹೋಯಿತು. ವಿಜಯೇಂದ್ರ ಅಧಿಕಾರವಧಿ ಇನ್ನು ಮುಗಿದಿಲ್ಲ. ಅವಧಿಗೂ ಮುನ್ನ ಬದಲಿಸುವುದಾದರೆ ಪಕ್ಷದ ದೃಷ್ಠಿಯಿಂದ ಶ್ರೀರಾಮುಲು ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಎಂದಿದ್ದಾರೆ.

ತೇಜಸ್ವಿನಿ ಅನಂತ್ ಕುಮಾರ್, ಈಶ್ವರಪ್ಪ ಅವರು ಯಡಿಯೂರಪ್ಪನವರ ಕ್ಷಮೆ ಕೇಳಿದ್ರೆ ಮತ್ತೆ ಬಿಜೆಪಿಗೆ ಕರೆತಂದು ಯತ್ನಾಳ್ ಅವರನ್ನು ರಾಜ್ಯಾಧ್ಯಕ್ಷ ಮಾಡಿ. ಇಲ್ಲವಾದರೆ ಉತ್ತಮ ಸಂಘಟನೆ ಮಾಡುತ್ತಿರುವ ವಿಜಯೇಂದ್ರ ರವರನ್ನೆ ಮುಂದುವರಿಸಿ. ಕೆಲವು ವರಿಷ್ಠರು ಹೊರಗಿನಿಂದ ಬಂದವರನ್ನು ರಾಜ್ಯಾಧ್ಯಕ್ಷ ಮಾಡಲು ಹೊರಟಿದ್ದಾರೆ. ಇದು ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಿಗೆ ಮಾಡುವ ಅಪಮಾನವಾಗಿದೆ ಎಂದು ವಿ ಸೋಮಣ್ಣ ವಿರುದ್ದ ತೋಟದಪ್ಪ ಬಸವಾರಜು ವಾಗ್ದಾಳಿ ನಡೆಸಿದ್ದಾರೆ.

ವಿ.ಸೋಮಣ್ಣ ಸರ್ವ ಪಕ್ಷ ನಾಯಕರು. ಕಳೆದ ಚುನಾವಣೆಯಲ್ಲಿ ವರುಣಾ ಕ್ಷೇತ್ರದಲ್ಲಿ ಸೋತಾಗ ಸಭೆಯಲ್ಲಿ ಅವಾಚ್ಯ ಶಬ್ದದಿಂದ ಕಾರ್ಯಕರ್ತರನ್ನು ಅಪಮಾನಿಸಿದ್ದರು. ಒಂದೊಂದು ಮತಕ್ಕೂ 2 ಸಾವಿರ ‌ನೀಡಿ ಕ್ಷೇತ್ರದ ಮತದಾರರನ್ನು ಭ್ರಷ್ಟರನ್ನಾಗಿಸಿದ್ದಾರೆ. ಸ್ವಯಂಕೃತ ಅಪರಾಧದಿಂದ ಅವರು ಸೋತಿದ್ದಾರೆ. ವಿಜೆಯೇಂದ್ರ, ಯಡಿಯೂರಪ್ಪ ಬಗ್ಗೆ ಹಗುರವಾಗಿ ಮಾತನಾಡಿದ್ದೆ ಸೋಲಿಗೆ ಕಾರಣವಾಯಿತು.

ಸೋಮಣ್ಣ ಗೆ ಕೇಂದ್ರ ಗೃಹ‌ಮಂತ್ರಿ ಮಾಡಿ. ಬೇಕಾದರೆ ಪ್ರಧಾನಿ ಮಾಡಿ. ಆದರೆ, ಹೊರಗಿನಿಂದ ಬಂದವರನ್ನು ಯಾವುದೇ ಕಾರಣಕ್ಕೂ ರಾಜ್ಯಾಧ್ಯಕ್ಷರನ್ನಾಗಿ ಮಾಡಬಾರದು. ಒಂದು ವೇಳೆ ಮಾಡಿದರೆ ಪಕ್ಷದ ಕಚೇರಿ ಎದುರು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

Tags: Basanagagowda patil YatnalBJPby raghavendraMysorePoliticianTejaswini Ananth Kumar
SendShareTweet
Previous Post

ಯುವಕನ ಮೃತದೇಹಕ್ಕಾಗಿ ಶೋಧ ಕಾರ್ಯ

Next Post

ವ್ಯಕ್ತಿಯನ್ನು ಅಪಹರಿಸಿ ಥಳಿತ

Related Posts

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳ ಸ್ಥಳಾಂತರ
ರಾಜ್ಯ

ಚಿನ್ನಸ್ವಾಮಿ ಕ್ರೀಡಾಂಗಣದ ಪವರ್ ಕಟ್

ಸರ್ಕಾರದ ವಿರುದ್ಧ ಬೀದಿಗೆ ಇಳಿದ ಜೆಡಿಎಸ್
ರಾಜಕೀಯ

ಸರ್ಕಾರದ ವಿರುದ್ಧ ಬೀದಿಗೆ ಇಳಿದ ಜೆಡಿಎಸ್

ಹಾಲು ಮಾರಾಟ ಮಾಡಬೇಕಾದವರಿಂದ ಮದ್ಯ ಮಾರಾಟ
ಮೈಸೂರು

ಹಾಲು ಮಾರಾಟ ಮಾಡಬೇಕಾದವರಿಂದ ಮದ್ಯ ಮಾರಾಟ

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!
ಮೈಸೂರು

ಹಾಡಹಗಲೇ ಲಾಂಗ್ ನಿಂದ ಹತ್ಯೆಗೆ ಯತ್ನ

ವಿವಾಹಿತ ಮಹಿಳೆ ಆತ್ಮಹತ್ಯೆಗೆ ಶರಣು
ಬೆಂಗಳೂರು ನಗರ

ವಿವಾಹಿತ ಮಹಿಳೆ ಆತ್ಮಹತ್ಯೆಗೆ ಶರಣು

ರಾಜ್ಯದಲ್ಲಿ ಬಿಜೆಪಿಗೆ ಬದಲಾವಣೆ ಬೇಕು: ಯತ್ನಾಳ್
ರಾಜಕೀಯ

ರಾಜ್ಯದಲ್ಲಿ ಬಿಜೆಪಿಗೆ ಬದಲಾವಣೆ ಬೇಕು: ಯತ್ನಾಳ್

Next Post
ವ್ಯಕ್ತಿಯನ್ನು ಅಪಹರಿಸಿ ಥಳಿತ

ವ್ಯಕ್ತಿಯನ್ನು ಅಪಹರಿಸಿ ಥಳಿತ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳ ಸ್ಥಳಾಂತರ

ಚಿನ್ನಸ್ವಾಮಿ ಕ್ರೀಡಾಂಗಣದ ಪವರ್ ಕಟ್

ಲೋಕಾಯುಕ್ತ ಬಲೆಗೆ ಬಿದ್ದ ಎಎಸ್ ಐ!!

ಲೋಕಾಯುಕ್ತ ಬಲೆಗೆ ಬಿಬಿಎಂಪಿ ಎಇಇ

ರುಂಡ ಕಡಿದ ಐವರು ಅಂದರ್

ರುಂಡ ಕಡಿದ ಐವರು ಅಂದರ್

ರಾಜಕಾರಣ ಬಿಟ್ಟು ಹೃದಯಾಘಾತದ ಹಿಂದಿನ ಕಾರಣ ಹುಡುಕಲಿ

ರಾಜಕಾರಣ ಬಿಟ್ಟು ಹೃದಯಾಘಾತದ ಹಿಂದಿನ ಕಾರಣ ಹುಡುಕಲಿ

Recent News

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳ ಸ್ಥಳಾಂತರ

ಚಿನ್ನಸ್ವಾಮಿ ಕ್ರೀಡಾಂಗಣದ ಪವರ್ ಕಟ್

ಲೋಕಾಯುಕ್ತ ಬಲೆಗೆ ಬಿದ್ದ ಎಎಸ್ ಐ!!

ಲೋಕಾಯುಕ್ತ ಬಲೆಗೆ ಬಿಬಿಎಂಪಿ ಎಇಇ

ರುಂಡ ಕಡಿದ ಐವರು ಅಂದರ್

ರುಂಡ ಕಡಿದ ಐವರು ಅಂದರ್

ರಾಜಕಾರಣ ಬಿಟ್ಟು ಹೃದಯಾಘಾತದ ಹಿಂದಿನ ಕಾರಣ ಹುಡುಕಲಿ

ರಾಜಕಾರಣ ಬಿಟ್ಟು ಹೃದಯಾಘಾತದ ಹಿಂದಿನ ಕಾರಣ ಹುಡುಕಲಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳ ಸ್ಥಳಾಂತರ

ಚಿನ್ನಸ್ವಾಮಿ ಕ್ರೀಡಾಂಗಣದ ಪವರ್ ಕಟ್

ಲೋಕಾಯುಕ್ತ ಬಲೆಗೆ ಬಿದ್ದ ಎಎಸ್ ಐ!!

ಲೋಕಾಯುಕ್ತ ಬಲೆಗೆ ಬಿಬಿಎಂಪಿ ಎಇಇ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat