ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Sunita Williams: ಬಾಹ್ಯಾಕಾಶದಲ್ಲಿ 286 ದಿನಗಳು, 12,13,47,491 ಮೈಲುಗಳ ಸಂಚಾರ: ಸುನೀತಾ ಐಎಸ್ಎಸ್ ವಾಸದ 10 ಆಸಕ್ತಿದಾಯಕ ಅಂಶಗಳು ಇಲ್ಲಿವೆ

March 19, 2025
Share on WhatsappShare on FacebookShare on Twitter

ನವದೆಹಲಿ: ನಾಸಾ ಗಗನಯಾನಿ ಸುನೀತಾ ವಿಲಿಯಮ್ಸ್(Sunita Williams) ಮತ್ತು ಬುಚ್ ವಿಲ್ಮೋರ್ ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದ 9 ತಿಂಗಳ ವಾಸ್ತವ್ಯ ಮುಗಿಸಿ ಕೊನೆಗೂ ಭೂಮಿಗೆ ಮರಳಿದ್ದಾರೆ. ಅವರ ಆಗಮನದ ಬೆನ್ನಲ್ಲೇ ಅಮೆರಿಕ ಬಾಹ್ಯಾಕಾಶ ಸಂಸ್ಥೆ ನಾಸಾ ಈ ಇಬ್ಬರು ಗಗನಯಾನಿಗಳ ಸಾಹಸದ ಕುರಿತು ಕೆಲವೊಂದು ಆಸಕ್ತಿದಾಯಕ ಮತ್ತು ಕುತೂಹಲಕಾರಿ ವಿಚಾರಗಳನ್ನು ಹಂಚಿಕೊಂಡಿದೆ. ಆ ಸಂಗತಿಗಳ ಬಗ್ಗೆ ಮಾಹಿತಿ ಇಲ್ಲಿದೆ:

  1. ಸುನೀತಾ ವಿಲಿಯಮ್ಸ್ ಅವರು ಅತಿ ಹೆಚ್ಚು ಸಮಯ ಬಾಹ್ಯಾಕಾಶದಲ್ಲಿ ಕಳೆದಿರುವ ಅಮೆರಿಕದ ಎರಡನೇ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
  2. ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ತಮ್ಮ ಕಾರ್ಯಾಚರಣೆಯ ಸಮಯದಲ್ಲಿ ಒಟ್ಟು 12,13,47,491 (12.13 ಕೋಟಿ) ಮೈಲುಗಳಷ್ಟು ಪ್ರಯಾಣಿಸಿದ್ದಾರೆ. ಬಾಹ್ಯಾಕಾಶದಲ್ಲಿ 286 ದಿನಗಳನ್ನು ಕಳೆದಿದ್ದಾರೆ ಮತ್ತು ಭೂಮಿಗೆ 4,576 ಬಾರಿ ಸುತ್ತು ಬಂದಿದ್ದಾರೆ.
  3. ಸಾಮಾನ್ಯವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಪ್ರತಿ 6 ತಿಂಗಳಿಗೊಮ್ಮೆ ಗಗನಯಾನಿಗಳನ್ನು ರೊಟೇಷನ್ ಆಧಾರದಲ್ಲಿ ಬದಲಿಸಲಾಗುತ್ತದೆ. ವಿಲ್ಮೋರ್ ಮತ್ತು ವಿಲಿಯಮ್ಸ್ ಅವರ 286 ದಿನಗಳ ವಾಸ್ತವ್ಯವು, ಈ ರೊಟೇಶನ್ ಅವಧಿ ಮೀರಿದರೂ, ಇದು ಏಕ-ಮಿಷನ್ ಅವಧಿಯ ಅಮೆರಿಕದ ದಾಖಲೆಗಳಲ್ಲಿ ಆರನೇ ಸ್ಥಾನದಲ್ಲಿದೆ.
  4. ಏತನ್ಮಧ್ಯೆ, ಕ್ರ್ಯೂ-9 ನೌಕೆಯಲ್ಲಿ ಬಂದಿರುವ ಹೇಗ್ ಮತ್ತು ಗೋರ್ಬುನೊವ್ ಅವರು ತಮ್ಮ ಕಾರ್ಯಾಚರಣೆಯ ಸಮಯದಲ್ಲಿ 7,25,53,920 ಮೈಲುಗಳಷ್ಟು ಪ್ರಯಾಣಿಸಿದ್ದಾರೆ. ಇವರು ಬಾಹ್ಯಾಕಾಶದಲ್ಲಿ 171 ದಿನಗಳನ್ನು ಕಳೆದಿದ್ದು, ಭೂಮಿಯ ಸುತ್ತ 2,736 ಕಕ್ಷೆಗಳನ್ನು ಪೂರ್ಣಗೊಳಿಸಿದ್ದಾರೆ.
  5. ಸುನೀತಾ ವಿಲಿಯಮ್ಸ್ ಅವರು ಒಟ್ಟು 3 ಬಾರಿ ಬಾಹ್ಯಾಕಾಶ ಕೇಂದ್ರಕ್ಕೆ ಹೋಗಿದ್ದು, ಒಟ್ಟಾರೆ 608 ದಿನಗಳನ್ನು ಬಾಹ್ಯಾಕಾಶದಲ್ಲಿ ಕಳೆದಿದ್ದಾರೆ. ಬುಚ್ ವಿಲ್ಮೋರ್ 3 ಬಾರಿ ಹೋಗಿದ್ದು, 464 ದಿನಗಳನ್ನು ಕಳೆದಿದ್ದಾರೆ. ಹೇಗ್ ತಮ್ಮ 2 ಕಾರ್ಯಾಚರಣೆಗಳಲ್ಲಿ 374 ದಿನಗಳನ್ನು ಬಾಹ್ಯಾಕಾಶದಲ್ಲಿ ಕಳೆದಿದ್ದಾರೆ. ಇನ್ನು ಗೋರ್ಬುನೋವ್ ಅವರಿಗೆ ಇದು ಮೊದಲ ಬಾಹ್ಯಾಕಾಶ ಯಾನವಾಗಿತ್ತು.
  6. ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಕ್ರ್ಯೂ-9 ಒಟ್ಟಾರೆಯಾಗಿ 150 ಕ್ಕೂ ಹೆಚ್ಚು ವಿಶಿಷ್ಟ ವೈಜ್ಞಾನಿಕ ಪ್ರಯೋಗಗಳನ್ನು ನಡೆಸಿದೆ. ಒಟ್ಟು 900 ಗಂಟೆಗಳ ಸಂಶೋಧನೆ ಕೈಗೊಂಡಿದೆ.
  7. ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರ ಸುದೀರ್ಘ 9 ತಿಂಗಳ ವಾಸ್ತವ್ಯದ ವೇಳೆ ಭೂಮಿಯಿಂದ ಒಟ್ಟು 8 ಬೇರೆ ಬೇರೆ ಅಂತರಿಕ್ಷ ವಾಹನಗಳು ಐಎಸ್‌ಎಸ್‌ಗೆ ಬಂದು ಹೋಗಿವೆ.
  8. ಸುನೀತಾ ವಿಲಿಯಮ್ಸ್ ಅವರು 9 ತಿಂಗಳಲ್ಲಿ 2 ಬಾಹ್ಯಾಕಾಶ ನಡಿಗೆಗಳನ್ನು ಪೂರೈಸಿದ್ದಾರೆ. ಬುಚ್ ವಿಲ್ಮೋರ್ ಮತ್ತು ನಿಕ್ ಹೇಗ್ ತಲಾ 1 ಬಾಹ್ಯಾಕಾಶ ನಡಿಗೆ ನಡೆಸಿದ್ದಾರೆ.
  9. ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರು ಒಟ್ಟು 62 ಗಂಟೆ 6 ನಿಮಿಷಗಳ ಕಾಲ ಬಾಹ್ಯಾಕಾಶ ನಡಿಗೆ ಪೂರ್ಣಗೊಳಿಸಿದ್ದಾರೆ. ಈ ಮೂಲಕ ನಿಲ್ದಾಣದ ಹೊರಗೆ ಇಷ್ಟು ಸಮಯ ಕಳೆದಿರುವ ಮೊದಲ ಮಹಿಳಾ ಗಗನಯಾತ್ರಿ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ. ಸಾರ್ವಕಾಲಿಕ ಬಾಹ್ಯಾಕಾಶ ನಡಿಗೆ ಅವಧಿಯ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.
  10. ಕ್ರ್ಯೂ -9 ಮಿಷನ್ ಎನ್ನುವುದು ಫ್ರೀಡಂ ಎಂಬ ಹೆಸರಿನ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯ ನಾಲ್ಕನೇ ಹಾರಾಟವಾಗಿದೆ.
Tags: milesNASASunita Williamstravelled
SendShareTweet
Previous Post

Sunita Williams: “ಸುಸ್ವಾಗತ, ಭೂಮಿಯು ನಿಮ್ಮನ್ನು ಮಿಸ್ ಮಾಡಿಕೊಂಡಿತ್ತು”: ಪ್ರಧಾನಿ ಮೋದಿ

Next Post

ನಾಗ್ಪುರದಲ್ಲಿ ಹಿಂಸಾಚಾರದ ಮಾಸ್ಟರ್ ಮೈಂಡ್ ಫಹೀಂ ಖಾನ್; ಫೋಟೋ ರಿಲೀಸ್ ಮಾಡಿದ ಪೊಲೀಸರು

Related Posts

ರೈಲ್ವೆ ಪ್ರಯಾಣಿಕರೇ ಇತ್ತ ಗಮನಿಸಿ; ಈ ವಿಷಯದಲ್ಲಿ ಬದಲಾಗಿವೆ ನಿಯಮಗಳು!
ದೇಶ

ರೈಲ್ವೆ ಪ್ರಯಾಣಿಕರೇ ಇತ್ತ ಗಮನಿಸಿ; ಈ ವಿಷಯದಲ್ಲಿ ಬದಲಾಗಿವೆ ನಿಯಮಗಳು!

ಪ್ರಧಾನಿಯಿಂದ ಬಡತನ ಕಡಿಮೆಯಾಗಿಲ್ಲ; ಗರೀಬಿ ಹಠಾವೋ ಮಾಡಿದ್ದು ನಾವು
ದೇಶ

ಪ್ರಧಾನಿಯಿಂದ ಬಡತನ ಕಡಿಮೆಯಾಗಿಲ್ಲ; ಗರೀಬಿ ಹಠಾವೋ ಮಾಡಿದ್ದು ನಾವು

ಅಮೆರಿಕ ಸೇನಾ ದಿನಾಚರಣೆಗೆ ಪಾಕ್ ಸೇನಾ ಮುಖ್ಯಸ್ಥ ಅಸೀಮ್ ಮುನೀರ್‌ಗೆ ಆಹ್ವಾನ!
ವಿದೇಶ

ಅಮೆರಿಕ ಸೇನಾ ದಿನಾಚರಣೆಗೆ ಪಾಕ್ ಸೇನಾ ಮುಖ್ಯಸ್ಥ ಅಸೀಮ್ ಮುನೀರ್‌ಗೆ ಆಹ್ವಾನ!

ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಹಾರ ಹಾಕಿ ಕಪಾಳಕ್ಕೆ ಹೊಡೆದ ನಾಯಕ!: ಉತ್ತರಪ್ರದೇಶದಲ್ಲೊಂದು ಅಚ್ಚರಿಯ ಘಟನೆ
ದೇಶ

ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಹಾರ ಹಾಕಿ ಕಪಾಳಕ್ಕೆ ಹೊಡೆದ ನಾಯಕ!: ಉತ್ತರಪ್ರದೇಶದಲ್ಲೊಂದು ಅಚ್ಚರಿಯ ಘಟನೆ

ಪ್ರಧಾನಿ ಮೋದಿಯನ್ನು ಭೇಟಿಯಾಗಲು ಇನ್ನು ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ
ರಾಜಕೀಯ

ಪ್ರಧಾನಿ ಮೋದಿಯನ್ನು ಭೇಟಿಯಾಗಲು ಇನ್ನು ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ

ಮುಂಬೈ-ಗೋವಾ ನಡುವೆ ಕಾರು ಸಾಗಾಟಕ್ಕೆ ಕೊಂಕಣ ರೈಲ್ವೆಯಿಂದ ರೋ-ರೋ ಸೇವೆ
ದೇಶ

ಮುಂಬೈ-ಗೋವಾ ನಡುವೆ ಕಾರು ಸಾಗಾಟಕ್ಕೆ ಕೊಂಕಣ ರೈಲ್ವೆಯಿಂದ ರೋ-ರೋ ಸೇವೆ

Next Post
ನಾಗ್ಪುರದಲ್ಲಿ ಹಿಂಸಾಚಾರದ ಮಾಸ್ಟರ್ ಮೈಂಡ್ ಫಹೀಂ ಖಾನ್; ಫೋಟೋ ರಿಲೀಸ್ ಮಾಡಿದ ಪೊಲೀಸರು

ನಾಗ್ಪುರದಲ್ಲಿ ಹಿಂಸಾಚಾರದ ಮಾಸ್ಟರ್ ಮೈಂಡ್ ಫಹೀಂ ಖಾನ್; ಫೋಟೋ ರಿಲೀಸ್ ಮಾಡಿದ ಪೊಲೀಸರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮನೆಯಲ್ಲಿ ಏನೇನೂ ಸಿಕ್ಕಿಲ್ಲ ಅವರಿಗೆ; ನಾರಾ ಭರತ್ ರೆಡ್ಡಿ

ಮನೆಯಲ್ಲಿ ಏನೇನೂ ಸಿಕ್ಕಿಲ್ಲ ಅವರಿಗೆ; ನಾರಾ ಭರತ್ ರೆಡ್ಡಿ

ರೈಲ್ವೆ ಪ್ರಯಾಣಿಕರೇ ಇತ್ತ ಗಮನಿಸಿ; ಈ ವಿಷಯದಲ್ಲಿ ಬದಲಾಗಿವೆ ನಿಯಮಗಳು!

ರೈಲ್ವೆ ಪ್ರಯಾಣಿಕರೇ ಇತ್ತ ಗಮನಿಸಿ; ಈ ವಿಷಯದಲ್ಲಿ ಬದಲಾಗಿವೆ ನಿಯಮಗಳು!

ರಾಜ್ಯದಲ್ಲಿ ಮುಂಗಾರು ಚುರುಕ; ಕೆಲವೆಡೆ ಅವಾಂತರ ಸೃಷ್ಟಿ

ರಾಜ್ಯದಲ್ಲಿ ಮುಂಗಾರು ಚುರುಕ; ಕೆಲವೆಡೆ ಅವಾಂತರ ಸೃಷ್ಟಿ

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!

ಕಸದ ಹೆಸರಿನಲ್ಲಿ ಬಿಬಿಎಂಪಿಗೆ ಭಾರೀ ವಂಚನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮನೆಯಲ್ಲಿ ಏನೇನೂ ಸಿಕ್ಕಿಲ್ಲ ಅವರಿಗೆ; ನಾರಾ ಭರತ್ ರೆಡ್ಡಿ

ಮನೆಯಲ್ಲಿ ಏನೇನೂ ಸಿಕ್ಕಿಲ್ಲ ಅವರಿಗೆ; ನಾರಾ ಭರತ್ ರೆಡ್ಡಿ

ರೈಲ್ವೆ ಪ್ರಯಾಣಿಕರೇ ಇತ್ತ ಗಮನಿಸಿ; ಈ ವಿಷಯದಲ್ಲಿ ಬದಲಾಗಿವೆ ನಿಯಮಗಳು!

ರೈಲ್ವೆ ಪ್ರಯಾಣಿಕರೇ ಇತ್ತ ಗಮನಿಸಿ; ಈ ವಿಷಯದಲ್ಲಿ ಬದಲಾಗಿವೆ ನಿಯಮಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat