ಆಸೀಸ್ ಪ್ರವಾಸಕ್ಕಾಗಿ ಲಂಡನ್‌ನಿಂದ ತವರಿಗೆ ಬಂದಿಳಿದ ವಿರಾಟ್ – ಹೊಸ ಲುಕ್‌ನಲ್ಲಿ ಕಾಣಿಸಿಕೊಂಡ ‘ಕಿಂಗ್’ ಕೊಹ್ಲಿ!
ನವದೆಹಲಿ : ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೂ ಮುನ್ನ ಮಂಗಳವಾರ ಬೆಳಿಗ್ಗೆ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಭಾರತಕ್ಕೆ ಮರಳಿದ್ದಾರೆ. ಟಿ20 ಮತ್ತು ಟೆಸ್ಟ್ ...
Read moreDetails