“CSBL ಸೀಸನ್ 1” ಟ್ರೋಫಿ ಹಾಗೂ ಲೋಗೊ ಅನಾವರಣ!
ಬೆಂಗಳೂರು: ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಶಟಲ್ ಬ್ಯಾಡ್ಮಿಂಟನ್ ಆಟಗಾರ ಶ್ರೀಕಾಂತ್ ಕಿಡಂಬಿ "CSBL" ಸೀಸನ್ 1 ಲೋಗೊ ಹಾಗೂ ಟ್ರೋಫಿ ಅನಾವರಣ ಮಾಡಿದರು. STellar studio ...
Read moreDetailsಬೆಂಗಳೂರು: ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಶಟಲ್ ಬ್ಯಾಡ್ಮಿಂಟನ್ ಆಟಗಾರ ಶ್ರೀಕಾಂತ್ ಕಿಡಂಬಿ "CSBL" ಸೀಸನ್ 1 ಲೋಗೊ ಹಾಗೂ ಟ್ರೋಫಿ ಅನಾವರಣ ಮಾಡಿದರು. STellar studio ...
Read moreDetailsಭಾರತೀಯ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ವರ್ಷದ ಕೊನೆಯಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಲಕ್ನೋದಲ್ಲಿ ನಡೆದ 300 ಬ್ಯಾಡ್ಮಿಂಟನ್ ಟೂರ್ನಮೆಂಟ್ನ ಮಹಿಳೆಯರ ಸಿಂಗಲ್ಸ್ ಫೈನಲ್ ಸಿಂಧು ಗೆದ್ದಿದ್ದಾರೆ. ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಯುವ ಷಟ್ಲರ್ ಲಕ್ಷ್ಯ ಸೇನ್ ಸೆಮಿಫೈನಲ್ ಪ್ರವೇಶಿಸಿ ಭಾರತಕ್ಕೆ ಮತ್ತೊಂದು ಪದಕದ ಭರವಸೆ ಮೂಡಿಸಿದ್ದಾರೆ. ಲಕ್ಷ್ಯ ಸೇನ್, ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್ನ ಸೆಮಿಫೈನಲ್ಗೆ ...
Read moreDetailsಪ್ಯಾರಿಸ್: ಭಾರತೀಯ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್, ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಪುರುಷರ ಸಿಂಗಲ್ಸ್ ನಲ್ಲಿ ಪ್ರಿ ಕ್ವಾರ್ಟರ್ ಫೈನಲ್ ತಲುಪಲು ಯಶಸ್ವಿಯಾಗಿದ್ದಾರೆ. ಗ್ರೂಪ್ ಹಂತದ ಮಾಡು ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತದ ಬ್ಯಾಡ್ಮಿಂಟನ್ ಜೋಡಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ. ಬ್ಯಾಡ್ಮಿಂಟನ್ ಜೋಡಿಯಾದ ಸಾತ್ವಿಕ್ಸಾಯಿರಾಜ್ ರಂಕಿರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಪುರುಷರ ಡಬಲ್ಸ್ ನ ಎರಡನೇ ...
Read moreDetailsಎರಡು ಬಾರಿಯ ಒಲಿಂಪಿಕ್ಸ್ ವಿಜೇತೆ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಗೆಲುವಿನ ಶುಭಾರಂಭ ಮಾಡಿದ್ದಾರೆ. ಇಂದು ನಡೆದ ಮಹಿಳಾ ಸಿಂಗಲ್ಸ್ ಗುಂಪು ...
Read moreDetailsನವದೆಹಲಿ: ಸಂಸದ ಸಿದ್ದೇಶ್ವರ್ ಪತ್ನಿ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ಶಾಮನೂರು ಶಿವಶಂಕರಪ್ಪ ವಿರುದ್ಧ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಕಿಡಿಕಾರಿದ್ದಾರೆ. ಮಾತನಾಡಲು ಬಾರದ ಇವರು ಅಡುಗೆ ಮಾಡೋದಕ್ಕೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.