ಜಿಎಸ್‌ಟಿ ಕಡಿತ ದಸರಾ ಹಬ್ಬದ ಕೊಡುಗೆ, ಪ್ರಧಾನಿ ಮೋದಿಗೆ ಬೊಮ್ಮಾಯಿ ಅಭಿನಂದನೆ
ಬೆಂಗಳೂರು: ಜನ ಸಾಮಾನ್ಯರ ತೆರಿಗೆ ಭಾರವನ್ನು ಅತ್ಯಂತ ಕಡಿಮೆ ಮಾಡಿ ದಸರಾ ಹಬ್ಬದ ಕೊಡುಗೆ ನೀಡಿರುವ ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ...
Read moreDetailsಬೆಂಗಳೂರು: ಜನ ಸಾಮಾನ್ಯರ ತೆರಿಗೆ ಭಾರವನ್ನು ಅತ್ಯಂತ ಕಡಿಮೆ ಮಾಡಿ ದಸರಾ ಹಬ್ಬದ ಕೊಡುಗೆ ನೀಡಿರುವ ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ...
Read moreDetailsಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಇವಿಎಂಗಳ ಮೇಲೆ ನಂಬಿಕೆ ಇಲ್ಲದಿದರೆ ರಾಜೀನಾಮೆ ಕೊಟ್ಟು ಸರಿಯಿಲ್ಲ ಎಂದು ಹೇಳಲಿ ಎಂದು ಸಂಸದ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ...
Read moreDetailsಹಾವೇರಿ: ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಆಯಾ ಇಲಾಖೆ ಅಧಿಕಾರಿಗಳು ಕ್ರೀಯಾಯೋಜನೆ ರೂಪಿಸಿ, ಆಯಾ ಸಾಲಿನಲ್ಲೇ ಆ ಯೋಜನೆಗಳ ಗುರಿ ಸಾಧನೆಗೆ ಕಾಳಜಿಯಿಂದ ಹಾಗೂ ಆಸಕ್ತಿಯಿಂದ ಕೆಲಸ ಮಾಡಬೇಕು ...
Read moreDetailsಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ಜಟಾಪಟಿ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎಕ್ಸ್ ಮೂಲಕ ಬಿಜೆಪಿಗೆ ...
Read moreDetailsರಾಯಚೂರು: ಜಾತಿ ಗಣತಿಯ ಅಸ್ತ್ರ, ಬ್ರಹ್ಮಾಸ್ತೃವಾಗಿ ಸಿಎಂ ಸಿದ್ದರಾಮಯ್ಯಗೆ ತಿರುಗು ಬಾಣವಾಗಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.ಲಿಂಗಸುಗೂರು ಪಟ್ಟಣದಲ್ಲಿ ನಡೆದ ಹಿಂದೂ ಸಾಮ್ರಾಜ್ಯೋತ್ಸವ ಕಾರ್ಯಕ್ರಮಕ್ಕೆ ...
Read moreDetailsಬೆಂಗಳೂರು: ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಜೋರಾದ ಹಿನ್ನೆಲೆಯಲ್ಲಿ ಹಲವು ನಾಯಕರು ಕೂಡ ಬಹಿರಂಗವಾಗಿ ಬೇಸರದಿಂದ ಮಾತನಾಡುತ್ತಿದ್ದಾರೆ. ಈಗಾಗಲೇ ಯತ್ನಾಳ್ ಬಣದಲ್ಲಿ ಬೊಮ್ಮಾಯಿ ಗುರುತಿಸಿಕೊಂಡಿದ್ದಾರೆ. ಯತ್ನಾಳ್ ಬಣದಿಂದ ಬೊಮ್ಮಾಯಿ ...
Read moreDetailsನವದೆಹಲಿ: ದೆಹಲಿಯಲ್ಲಿ ಬಿಜೆಪಿ ರೆಬೆಲ್ಸ್ ತಂಡ ಲೀಡರ್ ರನ್ ನಡೆಸಿದ್ದಾರೆ.ಇಂದು ರೆಬಲ್ಸ್ ನಾಯಕರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈಗಾಗಲೇ ಕೇಂದ್ರದ ಕೆಲವು ಸಚಿವರನ್ನು ...
Read moreDetailsಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆಯೇ ಹೊರತು, ಮುಗಿಯುವ ಹಂತಕ್ಕೆ ಬರುತ್ತಿಲ್ಲ. ಗುರುವಾರ ರಾತ್ರಿ ಬಿಜೆಪಿ ರೆಬೆಲ್ಸ್ ಟೀಂ ಏಕಾಏಕಿ ಸಭೆ ನಡೆಸಿದೆ. ಬೆಂಗಳೂರಿನಲ್ಲಿ ...
Read moreDetailsಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಅವರ ವಿರುದ್ಧ ಪೋಸ್ಟರ್ ಪೇ ಅಭಿಯಾನವನ್ನು ಕಾಂಗ್ರೆಸ್ ನಡೆಸಿತ್ತು. ಇದು ತೀವ್ರ ಚರ್ಚೆಗೆ ಕಾರಣವಾಗಿ ರಾಷ್ಟ್ರ ...
Read moreDetailsಹಾವೇರಿ: ರಾಜ್ಯದಲ್ಲಿನ ಮೂರು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಬಹಿರಂಗ ಪ್ರಚಾರ ಕೂಡ ಅಂತ್ಯವಾಗಿದೆ. ಈ ಮಧ್ಯೆ ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಮಾಜಿ ಸಿಎಂ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.