ಚಲಿಸುತ್ತಿದ್ದ ಲಾರಿಗೆ ಬಸ್ ಡಿಕ್ಕಿ| ಬಸ್ ಚಾಲಕ ಸ್ಥಳದಲ್ಲೇ ಸಾವು
ಚಿತ್ರದುರ್ಗ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬಸ್ ಡಿಕ್ಕಿಯಾಗಿ, ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಮಾಡನಾಯಕನಹಳ್ಳಿ ಸಮೀಪದ ರಾ.ಹೆದ್ದಾರಿಯಲ್ಲಿ ತಡರಾತ್ರಿ ನಡೆದಿದೆ.ಗದಗ ಜಿಲ್ಲೆ ಮುಂಡರಗಿ ...
Read moreDetails