ವ್ಯಕ್ತಿಯನ್ನು ಅಪಹರಿಸಿ ಥಳಿತ
ಹುಬ್ಬಳ್ಳಿ : ಸಿನಿಮಾ ಶೈಲಿಯಲ್ಲಿ ವ್ಯಕ್ತಿಯೋರ್ವನನ್ನು ಅಪಹರಿಸಿ ಥಳಿಸಿರುವ ಘಟನೆಯೊಂದು ಹುಬ್ಬಳ್ಳಿಯ ಕಮರಿಪೇಟೆಯಲ್ಲಿ ನಡೆದಿದೆ. ಹುಡುಗಿ ವಿಚಾರವಾಗಿ ವ್ಯಕ್ತಿಯೋರ್ವನನ್ನು ಹಿಗ್ಗಾಮುಗ್ಗ ಥಳಿಸಲಾಗಿದೆ ಎನ್ನಲಾಗಿದೆ. ದುಷ್ಕರ್ಮಿಗಳು ಅಪಹರಿಸಿಕೊಂಡು ಹೋಗಿ ...
Read moreDetails