ಶಿರಡಿ-ಅಯೋಧ್ಯೆ ಪ್ರವಾಸ ಮುಗಿಸಿ ಬರುತ್ತಿದ್ದ ವಾಹನದ ಮೇಲೆ ಸಿನಿಮೀಯ ಸ್ಟೈಲ್ ನಲ್ಲಿ ದರೋಡೆ ಯತ್ನ!
ಕುಮಟಾ : ತೀರ್ಥಯಾತ್ರೆಗೆ ತೆರಳಿ, ದೇವರ ದರ್ಶನ ಮುಗಿಸಿ ಹಿಂತಿರುಗುತ್ತಿದ್ದ ಕುಮಟಾ ಕತಗಾಲ ಮಾಸ್ತಿಹಳ್ಳ ಮೂಲದ ಕುಟುಂಬವೊಂದು ಭಯಾನಕ ಅನುಭವದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಮಹಾರಾಷ್ಟ್ರದ ರಾಷ್ಟ್ರೀಯ ...
Read moreDetails