ರಾಜ್ಯದಲ್ಲಿ ಭಾನುವಾರ ದಾಖಲಾದ ಕೊರೊನಾ ಸೋಂಕಿತರ ಸಂಖ್ಯೆ ಎಷ್ಟು?
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಶುರುವಾಗಿದ್ದು, ಏರಿಕೆಯತ್ತ ಕೊವಿಡ್-19 ಮುಖ ಮಾಡಿದೆ. ಭಾನುವಾರ ರಾಜ್ಯದಲ್ಲಿ ಒಟ್ಟು 47 ಆ್ಯಕ್ಟೀವ್ ಕೇಸ್ ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ ...
Read moreDetailsಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಶುರುವಾಗಿದ್ದು, ಏರಿಕೆಯತ್ತ ಕೊವಿಡ್-19 ಮುಖ ಮಾಡಿದೆ. ಭಾನುವಾರ ರಾಜ್ಯದಲ್ಲಿ ಒಟ್ಟು 47 ಆ್ಯಕ್ಟೀವ್ ಕೇಸ್ ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ ...
Read moreDetailsಬೆಂಗಳೂರು: ಕೊರೊನಾ ಆತಂಕ ಮತ್ತೆ ರಾಜ್ಯಕ್ಕೆ ಶುರುವಾಗಿದ್ದು, ಇದರ ಮಧ್ಯೆಯೇ ಶಾಲಾ-ಕಾಲೇಜುಗಳು ಆರಂಭವಾಗುತ್ತಿವೆ. ಹೀಗಾಗಿ ಪಾಲಕರು ಆತಂಕ ಪಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಗತ್ಯ ಕ್ರಮಗಳನ್ನು ...
Read moreDetailsರಾಜ್ಯದಲ್ಲಿ ಕೊರೊನಾ ಆತಂಕದ ನಡುವೆ ಹೊಸದಾದ ಮಾರ್ಗಸೂಚಿಯನ್ನು ಇಲಾಖೆಯ ವತಿಯಿಂದಲೇ ಬಿಡುಗಡೆ ಮಾಡಲಾಗಿದೆ. ಹೊಸ ಮಾರ್ಗಸೂಚಿಯಲ್ಲಿ ವೃದ್ಧರು, ಗರ್ಭಿಣಿಯರು ಮಾಸ್ಕ್ ಧರಿಸುವಂತೆ ತಿಳಿಸಲಾಗಿದೆ. ಇದರ ಜೊತೆಗೆ ಸಾಮಾಜಿಕ ...
Read moreDetailsಕೊರೊನಾ ಮಹಾಮಾರಿ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಜನ ಅತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈಗಾಗಲೇ ಇಲಾಖೆಯ ...
Read moreDetailsರಾಜ್ಯದಲ್ಲಿ ಕೊರೊನಾ ಮಹಾಮಾರಿ ಆತಂಕದ ಮಧ್ಯೆ ಇಂದಿನಿಂದ ಪರೀಕ್ಷೆಗಳನ್ನು ಆರೋಗ್ಯ ಇಲಾಖೆ ಆರಂಭಿಸುತ್ತಿದೆ. ಇದರ ಜೊತೆಗೆ ನಾಳೆಯಿಂದ ಆರೋಗ್ಯ ಇಲಾಖೆಯ ವತಿಯಿಂದ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆಗೆ ...
Read moreDetailsಕೊರೊನಾ ವೈರಸ್ ಆತಂಕ ಹೆಚ್ಚಾಗುತ್ತಿರುವ ಬೆನ್ನಲ್ಲೇ ಇದೀಗ ರಾಜ್ಯದ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದ 8 ಮೆಡಿಕಲ್ ಕಾಲೇಜುಗಳಲ್ಲಿ ಕೊರೊನಾ ಪರೀಕ್ಷೆಗೆ ಅರ್ಕಾರ ನಿರ್ಧಾರ ತೆಗೆದುಕೊಂಡಿದ್ದು, ಬೆಂಗಳೂರಿನ ...
Read moreDetailsಬೆಂಗಳೂರು: ರಾಜ್ಯದಲ್ಲಿ ಮಳೆಗಾಲ ಸಂಪೂರ್ಣವಾಗಿ ಆರಂಭವಾಗುವ ಮೊದಲೇ ಮತ್ತೆ ಕೊರೊನಾ ಮಹಾಮಾರಿ ಎಂಟ್ರಿ ಕೊಟ್ಟಿರುವುದು ಜನರಲ್ಲಿ ಹೊಸದೊಂದ ಟೆನ್ಷನ್ ಶುರು ಮಾಡಿಸಿದೆ. ಈಗಾಗಲೇ ರಾಜ್ಯದಲ್ಲಿ ಸಕ್ರಿಯ 38 ...
Read moreDetailsನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಿದೆ. ರಜೆ, ಒತ್ತಡ ನಿವಾರಣೆ, ಕೆಲಸ ಹಾಗೂ ಜೀವನದ ಮಧ್ಯೆ ಸಮತೋಲನ ಕಾಪಾಡಿಕೊಳ್ಳಲು ಸರ್ಕಾರಿ ನೌಕರರಿಗೆ ...
Read moreDetailsಹೆಮ್ಮಾರಿ..ಮಹಾಮಾರಿ, ಪೆಂಡಭೂತ…ಯಾವ ಹೆಸರಿನಿಂದಲೇ ಕರೆದರೂ ಅದರ ಬಗೆಗಿನ ಭೀತಿ ಎಂಥಾ ಎಂಟೆದೆಯ ಬಂಟನ ಎದೆಯನ್ನೂ ಒಮ್ಮೆ ನಡುಗಿಸದೆ ಇರದು..ಸಮಸ್ತ ಜಗತ್ತೇ ಬೀಗ ಜಡಿದುಕೊಂಡು ಕೂತಲ್ಲೇ ಕೂರುವಂತೆ ಮಾಡಿದ್ದು ...
Read moreDetailsಬೀಜಿಂಗ್: ಇಡೀ ಜಗತ್ತಿಗೆ ಕೊರೊನಾ ವೈರಸ್ ಕೊಡುಗೆ ನೀಡಿ, ವಿಶ್ವದ ಲಾಕ್ ಡೌನ್ ಗೆ ಕಾರಣವಾಗಿದ್ದ ಚೀನಾದಿಂದ ಮತ್ತೊಂದು ವೈರಸ್ ಹೊರ ಬಂದಿದೆ ಎನ್ನಲಾಗಿದೆ. ಹ್ಯೂಮನ್ ಮೆಟಾಪ್ನ್ಯೂಮೋ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.