ಧರ್ಮಸ್ಥಳ ಪ್ರಕರಣ | ನಾವು ನ್ಯಾಯದ ಪರ, ಧರ್ಮದ ಪರ : ಡಿಕೆಶಿ
ಬೆಂಗಳೂರು: ಧರ್ಮಸ್ಥಳ ಪ್ರಕರಣ ಸಂಬಂಧಿಸಿದಂತೆ ಸಾಕ್ಷಿ ದೂರುದಾರ ಮುಸುಕುದಾರಿ ಸಿ.ಎನ್ ಚಿನ್ನಯ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ...
Read moreDetails