ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: DKS

ಜಾಲಿ ಮೂಡಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌

ಮೈಸೂರು: ರಾಜಕೀಯ ಜಂಜಾಟದ ನಡುವೆ, ಡಿಸಿಎಂ ಡಿಕೆ ಶಿವಕುಮಾರ್‌ ರಿಲ್ಯಾಕ್ಸ್ ಮೂಡ್‌ಗೆ ಜಾರಿದ್ದಾರೆ. ನಾಗರಹೊಳೆ ಅಭಯಾರಣ್ಯದಲ್ಲಿ ವಿಶ್ರಾಂತಿಗೆ ಜಾರಿದ ಡಿಕೆಶಿಪತ್ನಿ,ಮಕ್ಕಳು,ಅಳಿಯನ ಜೊತೆ ಸೆರಾಯ್ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ...

Read moreDetails

ಡಿಕೆಶಿ ವಿರುದ್ಧ ಅನ್ನದಾತನ ಆಕ್ರೋಶ

ರಾಮನಗರ : ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನೂತನ ಟೌನ್ ಶಿಪ್ ನಿರ್ಮಾಣ ವಿಚಾರವಾಗಿ ಜಿಲ್ಲೆಯ ಬಿಡದಿ ಹೊಸೂರು ಗ್ರಾಮದಲ್ಲಿ ರೈತರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಬಿಡದಿ ...

Read moreDetails

ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ಆರ್ಭಟ!

ಹುಬ್ಬಳ್ಳಿ : ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಇಂದು ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನಾ ಸಮಾವೇಶ ನಡೆಯುತ್ತಿದೆ. ನಗರದ ಗಿರಣಿ ಚಾಳ್ ಮೈದಾನದಲ್ಲಿ ಎಐಸಿಸಿ ...

Read moreDetails

ಬಿಜೆಪಿಗೆ ಖಡಕ್ ವಾರ್ನಿಂಗ್ ನೀಡಿದ ಡಿಕೆಶಿ!

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಭಾಷಣದ ವೇಳೆ ಬಿಜೆಪಿ ಕಾರ್ಯಕರ್ತ ಅಡ್ಡಿ‌ ವಿಚಾರವಾಗಿ ಬೆಳಗಾವಿಯಲ್ಲಿ ಡಿಸಿಎಂ ‌ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ಮಾಡಿದ್ದಾರೆ. ಬಿಜೆಪಿ ನಾಯಕರಿಗೆ ನಾನು ಹೇಳಲು ...

Read moreDetails

ಯುದ್ದ ಅಗತ್ಯ ಇಲ್ಲ ಎಂಬ ಹೇಳಿಕೆಗೆ ಸಿಎಂ ಬಳಿಯೇ ಕ್ಲಾರಿಟಿ ತಗೊಳ್ಳಿ: ಡಿಕೆಶಿ

ಬೆಂಗಳೂರು: ಯುದ್ದ ಅಗತ್ಯ ಇಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಚೀಫ್ ಮಿನಿಸ್ಟರ್ ...

Read moreDetails

ಡಿಕೆಶಿ ನೀಡಿದ ಲಕ್ಷ ರೂ. ಪರಿಹಾರ ಮರಳಿ ನೀಡಲು ನಿರ್ಧಾರ

ಚಾಮರಾಜನಗರ: ಆಕ್ಸಿಜನ್ ದುರಂತ ಸಂತ್ರಸ್ತರ ನಿರೀಕ್ಷೆ ಹುಸಿಯಾಗಿದ್ದು, ಆಕ್ರೋಶ ವ್ಯಕ್ತವಾಗುತ್ತಿದೆ. ಜಿಲ್ಲೆಯಲ್ಲಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇತ್ತೀಚೆಗಷ್ಟೇ ಸಚಿವ ಸಂಪುಟ ಸಭೆ ನಡೆದಿದೆ. ಆದರೆ, ಈ ಸಭೆಯಲ್ಲಿ ...

Read moreDetails

ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಮಲೆ ಮಹದೇಶ್ವರನ ದರ್ಶನ ಮಾಡಿದ ಡಿಕೆಶಿ

ಚಾಮರಾಜನಗರ: ಮಲೆಮಹದೇಶ್ವರನ ದರ್ಶನವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಪಡೆದಿದ್ದಾರೆ. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಇದ್ದರು.  ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ...

Read moreDetails

ಕೆ.ಎನ್. ರಾಜಣ್ಣ, ಡಿಕೆಶಿ ಬೆಂಬಲಿಗರ ವಾರ್!

ತುಮಕೂರು: ಹೇಮಾವತಿ ಎಕ್ಸ್ ಪ್ರೆಸ್ ಲಿಂಕಿಂಗ್ ಕೆನಾಲ್ ವಿಚಾರವಾಗಿ ಸಚಿವ ಕೆ.ಎನ್. ರಾಜಣ್ಣ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಬಲಿಗರ ಮಧ್ಯೆ ವಾರ್ ಶುರುವಾಗಿದೆ. ಸಚಿವ ಕೆ.ಎನ್. ...

Read moreDetails

ಡಿ.ಕೆ. ಶಿವಕುಮಾರ್ ಗೆ ವಾರ್ನ್ ಮಾಡಿದ ಮುನಿರತ್ನ

ಬೆಂಗಳೂರು: ಹಿರಿಯ ಸಚಿವ ಕೆಎನ್ ರಾಜಣ್ಣ ವಿರುದ್ಧ ಹನಿಟ್ರ್ಯಾಪ್ ನಡೆದಿರುವ ವಿಷಯ ರಾಜಕೀಯ ವಲಯದಲ್ಲಿ ದೊಡ್ಡ ಬಿರುಗಾಳಿ ಬೀಸಿದೆ. ಇದರ ಹಿಂದೆ ರಾಜಕೀಯ ಇದೆ ಎಂಬ ಆರೋಪ ...

Read moreDetails

ಬಂದಿರುವ ಯೋಗವನ್ನು ಕನ್ನಡ ಚಿತ್ರರಂಗ ಉಳಿಸಿಕೊಂಡು ಹೋಗಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನಟ್ಟು, ಬೋಲ್ಟ್ ಸೆಟ್ ಮಾಡುವುದು ನನಗೆ ಗೊತ್ತಿದೆ ಎಂದು ಸಿನಿಮಾ ಮಂದಿ ಬಗ್ಗೆ ಹೇಳಿಕೆ ನೀಡಿದ್ದ ಡಿಕೆಶಿ ಮಾತಿಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಸದ್ಯ ಈ ...

Read moreDetails
Page 1 of 4 1 2 4
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist