ಮೋದಿ ವಿರುದ್ಧ ಪೋಸ್ಟ್ ಹಾಕಿದವ ಅರೆಸ್ಟ್
ಶಿವಮೊಗ್ಗ: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದವನನ್ನು ಸಾಗರದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಗರದ ಕಾರ್ಗಲ್ ನಿವಾಸಿ ಒಬ್ಬ ಸಾಮಾಜಿಕ ...
Read moreDetailsಶಿವಮೊಗ್ಗ: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದವನನ್ನು ಸಾಗರದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಗರದ ಕಾರ್ಗಲ್ ನಿವಾಸಿ ಒಬ್ಬ ಸಾಮಾಜಿಕ ...
Read moreDetailsಬೆಂಗಳೂರು: ವಕೀಲೆ ಜೀವ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಕನಕಲಕ್ಷ್ಮೀ ಅರೆಸ್ಟ್ ಆಗಿದ್ದಾರೆ. ಜೀವ ಆತ್ಮಹತ್ಯೆಗೂ ಮುನ್ನ ಡಿವೈಎಸ್ಪಿ ಕನಕಲಕ್ಷ್ಮೀ ವಿರುದ್ಧ ಆರೋಪ ಮಾಡಿದ್ದರು. ನನ್ನ ಸಾವಿಗೆ ...
Read moreDetailsಬೆಂಗಳೂರು: ಭಾರತದಲ್ಲಿ ಮದ್ಯಪಾನ ಮಾಡಿ ವಾಹನ ಓಡಿಸುವುದು ಕಾನೂನುಬಾಹಿರ ಮತ್ತು ಅಪಾಯಕಾರಿಯಾದ ಕ್ರಿಯೆ. ಆದರೆ, ಕೆಲವು ಪೊಲೀಸ್ ಅಧಿಕಾರಿಗಳೇ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಕಾನೂನಿನ ವಿರುದ್ಧ ನಡೆದುಕೊಳ್ಳುವ ...
Read moreDetailsಬೆಂಗಳೂರು: ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಡಿವೈಎಸ್ಪಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 6 ಜನ ಡಿವೈಎಸ್ಪಿ ಮತ್ತು 45 ಜನ ಇನ್ಸಪೆಕ್ಟರ್ ವರ್ಗಾವಣೆಗೊಳಿಸಲಾಗಿದೆ. ಇಂದು ...
Read moreDetailsತುಮಕೂರು: ಮಹಿಳೆ ಜೊತೆ ಕಚೇರಿಯಲ್ಲೇ ರಾಸಲೀಲೆ ನಡೆಸಿದ್ದ ಮಧುಗಿರಿಯ ಡಿವೈಎಸ್ಪಿ ರಾಮಚಂದ್ರಪ್ಪ ಅಮಾನತಾದ ಬೆನ್ನಲ್ಲೇ ಅರೆಸ್ಟ್ ಆಗಿದ್ದಾರೆ. ಜಮೀನು ವ್ಯಾಜ್ಯದ ವಿಚಾರಕ್ಕೆ ಪಾವಗಡದಿಂದ ದೂರು ನೀಡಲು ಬಂದಿದ್ದ ...
Read moreDetailsತುಮಕೂರು: ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುಗಿರಿ ಉಪವಿಭಾಗದ ಡಿವೈಎಸ್ಪಿ ಪಿ ರಾಮಚಂದ್ರಪ್ಪ ಅಮಾನತಾಗಿದ್ದಾರೆ. ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ತಮ್ಮ ಕಚೇರಿಯಲ್ಲೇ ...
Read moreDetailsಬೆಂಗಳೂರು: ಭೋವಿ ಅಭಿವೃದ್ಧಿ ನಿಗಮ ಅವ್ಯವಹಾರ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿದ್ದ ಜೀವಾ ಎಂಬ ವಕೀಲ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಡಿವೈಎಸ್ಪಿ ಕನಕಲಕ್ಷ್ಮೀ ಅವರನ್ನು ...
Read moreDetailsಹಾಸನ: ಆನ್ ಲೈನ್ ವಂಚನೆ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ತಿಳಿದವರು ಹಾಗೂ ತಿಳಿಯದವರು ಈ ಕೂಪಕ್ಕೆ ಬೀಳುತ್ತಿದ್ದಾರೆ. ಜನರಿಗೆ ತಿಳುವಳಿಕೆ ಹೇಳಬೇಕಿದ್ದ ಡಿವೈಎಸ್ಪಿ ಆನ್ ಲೈನ್ ವಂಚಕರಿಂದ ಮೋಸ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.