ಬಮೂಲ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಡಿ.ಕೆ. ಸುರೇಶ್
ರಾಮನಗರ: ಕನಕಪುರ ಬಮೂಲ್ ನಿರ್ದೇಶಕ ಸ್ಥಾನದ ಚುನಾವಣೆಗೆ ಮಾಜಿ ಸಂಸದ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇಂದು ಬೆಳಗ್ಗೆ 11ಕ್ಕೆ ಮಾಜಿ ಸಂಸದ ಡಿ.ಕೆ. ಸುರೇಶ್ ...
Read moreDetailsರಾಮನಗರ: ಕನಕಪುರ ಬಮೂಲ್ ನಿರ್ದೇಶಕ ಸ್ಥಾನದ ಚುನಾವಣೆಗೆ ಮಾಜಿ ಸಂಸದ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇಂದು ಬೆಳಗ್ಗೆ 11ಕ್ಕೆ ಮಾಜಿ ಸಂಸದ ಡಿ.ಕೆ. ಸುರೇಶ್ ...
Read moreDetailsಬೆಂಗಳೂರು: ಗಾಲಿ ಜನಾರ್ದನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹರಾಗಿದ್ದು, ಮುಂದಿನ 6 ತಿಂಗಳೊಳಗೆ ಗಂಗಾವತಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ.ಈ ಕುರಿತು ಕರ್ನಾಟಕ ನ್ಯೂಸ್ ಬೀಟ್‌ಗೆ ...
Read moreDetailsಬಿಬಿಎಂಪಿ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ಬಿಬಿಎಂಪಿ ಕಚೇರಿಗೆ ನುಗ್ಗಿ ಸಾರ್ವಜನಿಕರು ಹೈಡ್ರಾಮಾ ನಡೆಸಿರುವ ಘಟನೆ ನಡೆದಿದೆ. ಲೋಕ ಶಕ್ತಿ ಸಂಘಟನೆಯ ಕಾರ್ಯಕರ್ತರು ಪಾಲಿಕೆ ಕಚೇರಿಗೆ ಏಕಾಏಕಿ ...
Read moreDetailsವಿಜಯಪುರ: ಪೈಗಂಬರ್ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಯತ್ನಾಳ್ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಮಧ್ಯೆ ಯತ್ನಾಳ್ ಪಾಕ್ ಪರ ಜೈಕಾರ ಹಾಕುವವರಿಗೆ ಚಪ್ಪಲಿಯೇಟು ಕೊಡಿ ...
Read moreDetailsನವದೆಹಲಿ: ಕೆನಡಾದಲ್ಲಿ ನಡೆದ ಸಾರ್ವತ್ರಿಕೆ ಚುನಾವಣೆಯಲ್ಲಿ(Canada Election) ಖಲಿಸ್ತಾನ ಪರ ನಾಯಕ ಎಂದೇ ಬಿಂಬಿಸಲ್ಪಟ್ಟಿದ್ದ ನ್ಯೂ ಡೆಮಾಕ್ರಟಿಕ್ ಪಾರ್ಟಿ (ಎನ್ಡಿಪಿ) ಮುಖ್ಯಸ್ಥ ಜಗ್ಮೀತ್ ಸಿಂಗ್ ಹೀನಾಯ ಸೋಲು ...
Read moreDetailsಬೆಂಗಳೂರು: ವಿವಿಧ ಕಾರಣಗಳಿಂದ ತೆರವಾಗಿದ್ದ ಗ್ರಾಪಂ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ ಮಾಡಲಾಗಿದೆ. ರಾಜ್ಯ ಚುನಾವಣಾ ಆಯೋಗದಿಂದ ಅಧಿಸೂಚನೆ ಪ್ರಕಟವಾಗಿದೆ. ಚುನಾವಣಾ ನೀತಿ ಸಂಹಿತೆ 8-05-25 ...
Read moreDetailsಚುನಾವಣಾ ಆಯೋಗದ ಬಗ್ಗೆ ರಾಹುಲ್ ಗಾಂಧಿ ಅಮೆರಿಕಾದಲ್ಲಿ ಆರೋಪ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಲಕ್ಷ್ಮಣ್ ಸೌದಿ ಮಾತನಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರದೇಶಕ್ಕೆ ಹೋದಾಗ ದೇಶದ ...
Read moreDetailsಬೆಂಗಳೂರು: ಗ್ರಾಮ ಪಂಚಾಯಿತಿಗಳ ಉಪಚುನಾವಣೆಗಳನ್ನು ಮುಂದೂಡಲಾಗಿದೆ. ನಾಳೆಯಿಂದ ಶುರುವಾಗಬೇಕಿದ್ದ ಗ್ರಾಮ ಪಂಚಾಯಿತಿ ಉಪಚುನಾವಣೆ ಅಧಿ ಸೂಚನೆಯನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ. ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಮಯಾವಕಾಶ ಕೋರಿರುವ ...
Read moreDetails2023ರಲ್ಲಿ ಕರ್ನಾಟಕದ ಮತದಾರರು ತಮ್ಮ ತೀರ್ಪು ಬರೆದಾಗಿತ್ತು. ಆಡಳಿತಾರೂಢ ಬಿಜೆಪಿ ವಿರುದ್ಧ ಕಾಂಗ್ರೆಸ್ ಗೆ ಅಭೂತ ಪೂರ್ವ ಜನ ಮನ್ನಣೆ ಸಿಕ್ಕಿತ್ತು. ಬರೋಬ್ಬರಿ 135 ಸ್ಥಾನಗಳನ್ನು ಗೆಲ್ಲುವ ...
Read moreDetailsಬಾಗಲಕೋಟೆ: ಮೊದಲ ಹಂತದ ಬಿಜೆಪಿ ಜನಾಕ್ರೋಶ ಯಾತ್ರೆ ಯಶಸ್ಸು ಕಂಡಿದ್ದು, ಎರಡನೇ ಹಂತದ ಜನಾಕ್ರೋಶ ಆರಂಭವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಜಿಲ್ಲೆಯ ಲೋಕಾಪುರದಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.