ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Fire

ಸಿಲಿಂಡರ್ ಸ್ಫೋಟಕ್ಕೆ ಶಿಕ್ಷಕಿ ಬಲಿ

ಹುಬ್ಬಳ್ಳಿ: ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೆ ನಗರದಲ್ಲಿನ ಕೆಎಂಸಿ ಆಸ್ಪತ್ರೆಯಲ್ಲಿ ...

Read moreDetails

15 ವರ್ಷದ ಬಾಲಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು! ಜನಾಕ್ರೋಶ

ಪುರಿ: ಒಡಿಶಾದ ಪುರಿಯಲ್ಲಿ ನಡೆದ ಅತ್ಯಂತ ಅಮಾನವೀಯ ಘಟನೆ ನಡೆದಿದೆ. 15 ವರ್ಷದ ಬಾಲಕಿಯೊಬ್ಬಳಿಗೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದು, ಈ ಘಟನೆ ...

Read moreDetails

ಚೆನ್ನೈ ಸಮೀಪ ಡೀಸೆಲ್ ಸಾಗಿಸುತ್ತಿದ್ದ ರೈಲಿನಲ್ಲಿ ಬೆಂಕಿ: ರೈಲು ಸೇವೆಗಳು ವ್ಯತ್ಯಯ

ಚೆನ್ನೈ: ತಮಿಳುನಾಡಿನ ತಿರುವಳ್ಳೂರ್‌ನಲ್ಲಿ ಭಾನುವಾರ ಬೆಳಗ್ಗೆ ಚೆನ್ನೈ ಬಂದರಿನಿಂದ ಇಂಧನ(ಡೀಸೆಲ್) ಸಾಗಿಸುತ್ತಿದ್ದ ಸರಕು ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಿಂದಾಗಿ ಅರಕ್ಕೋಣಂ ಮಾರ್ಗದ ರೈಲು ಸೇವೆಗಳು ಸ್ಥಗಿತಗೊಂಡಿವೆ. ರೈಲು ...

Read moreDetails

ಅಗ್ನಿಕುಂಡಕ್ಕೆ ಬಿದ್ದ ದೇವರು ಹೊತ್ತಿದ್ದ ವ್ಯಕ್ತಿ

ಬಳ್ಳಾರಿ: ಪೀರಲು ದೇವರು ಹೊತ್ತಿದ್ದ ವ್ಯಕ್ತಿ ಮೊಹರಂ ಹಬ್ಬದ ಕತ್ತಲು ರಾತ್ರಿ ವೇಳೆ ಅಗ್ನಿಕುಂಡದಲ್ಲಿ ಬಿದ್ದ ಘಟನೆ ಬಳ್ಳಾರಿ ಜಿಲ್ಲೆಯ ಚಾಗನೂರು ಗ್ರಾಮದಲ್ಲಿ ನಡೆದಿದೆ. ಅಗ್ನಿ ತುಳಿಯುವಾಗ ...

Read moreDetails

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ. ವಾಶಿಂಗ್ ಮಷೀನ್, ಫ್ರಿಡ್ಜ್ ಸೇರಿದಂತೆ ಎಲೆಕ್ಟ್ರಾನಿಕ್ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ...

Read moreDetails

ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟ

ಮೈಸೂರು: ಮನೆಯಲಿದ್ದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೇಲ್ಫಾವಣಿ ಸಂಪೂರ್ಣ ಹಾಳಾಗಿರುವ ಘಟನೆ ನಡೆದಿದೆ. ಮನೆಯಲ್ಲಿದ್ದ ಅತ್ತೆ -ಸೊಸೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಣಸೂರು ತಾಲೂಕಿನ ವಡ್ಡರ ಗುಡಿಯಲ್ಲಿ ಈ ...

Read moreDetails

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಬೇಕರಿ, ಮೆಡಿಕಲ್ ಶಾಪ್

ಕಲಬುರಗಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೇಕರಿ ಹಾಗೂ ಮೆಡಿಕಲ್ ಶಾಪ್ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ವಿಜಯಪುರ ಕ್ರಾಸ್ ಬಳಿಯಿರುವ ಓಂ ...

Read moreDetails

ಒಟ್ಟಾಗಿ ಕಾಣಿಸಿಕೊಂಡ ರೆಬೆಲ್ ನಾಯಕರು

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ. ಆದರೂ ರೆಬೆಲ್ಸ್ ತಂಡದ ನೆಂಟನ್ನು ಅವರು ಬಿಟ್ಟಿಲ್ಲ. ಈಗ ಮತ್ತೆ ರೆಬೆಲ್ಸ್ ಆಕ್ಟೀವ್ ಆಗಿದೆ. ಉಚ್ಚಾಟನೆ ...

Read moreDetails

ತಂಬಾಕು ಹದಗೊಳಿಸುವ ಬ್ಯಾರೇನ್ ಸುಟ್ಟು ಭಸ್ಮ

ಮೈಸೂರು: ತಂಬಾಕು ಹದಗೊಳಿಸುವ ವೇಳೆ ಆಕಶ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ. ಬೆಂಕಿ ತಗುಲಿ ಬ್ಯಾರೇನ್ ಸಂಪೂರ್ಣ ಭಸ್ಮವಾಗಿದೆ. ಸಾಲಿಗ್ರಾಮದ ಕುಪ್ಪೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ...

Read moreDetails

ಚಲುಸುತ್ತಿದ್ದ ರೈಲಿನಲ್ಲಿ ಕಂಡು ಬಂದ ಬೆಂಕಿ

ರಾಮನಗರ: ಚಲಿಸುತ್ತಿದ್ದ ರೈಲಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ. ಕೂಡಲೇ ರೈಲು ನಿಲ್ಲಿಸಿ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಹೀಗಾಗಿ ಭಾರೀ ಅನಾಹುತ ...

Read moreDetails
Page 2 of 15 1 2 3 15
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist