ಬೌದ್ಧ ಧರ್ಮ ಸ್ವೀಕರಿಸಿದ ಮಹದೇವಪ್ಪ!
ತಾನು ಬೌದ್ಧ ಧರ್ಮ ಸ್ವೀಕರಿಸೋದಾಗಿ ಸಚಿವ ಎಚ್ ಸಿ ಮಹದೇವಪ್ಪ ಘೋಷಿಸಿಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಮಹದೇವಪ್ಪ ತಾನಿರುವ ಧರ್ಮದಲ್ಲಿ ಸ್ವಾತಂತ್ರ್ಯ, ಸಮಾನತೆ, ...
Read moreDetailsತಾನು ಬೌದ್ಧ ಧರ್ಮ ಸ್ವೀಕರಿಸೋದಾಗಿ ಸಚಿವ ಎಚ್ ಸಿ ಮಹದೇವಪ್ಪ ಘೋಷಿಸಿಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಮಹದೇವಪ್ಪ ತಾನಿರುವ ಧರ್ಮದಲ್ಲಿ ಸ್ವಾತಂತ್ರ್ಯ, ಸಮಾನತೆ, ...
Read moreDetailsಚಾಮರಾಜನಗರದ ಹೆಗ್ಗವಾಡಿಯ ಅಂಬೇಡ್ಕರ್ ಮೈದಾನದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸಮಾವೇಶ ನಡೆದಿತ್ತು. ಸಿಎಂ ಸಿದ್ದರಾಮಯ್ಯ ತಮ್ಮ ಗ್ಯಾರಂಟಿ ಸಾಧನೆ ಕುರಿತು ಭರ್ಜರಿ ಭಾಷಣ ಮಾಡಿದರು. ತಮ್ಮ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.