ಬೆಂಗಳೂರಿನಲ್ಲೊಬ್ಬ ಆಧುನಿಕ ರಾಬಿನ್ ಹುಡ್..!
ಬೆಂಗಳೂರು: ನಗರದಲ್ಲೊಬ್ಬ ಆಧುನಿಕ ರಾಬಿನ್ ಹುಡ್ ಪತ್ತೆಯಾಗಿದ್ದು, ಕಳ್ಳತನ ಮಾಡಿ 20 ಮಕ್ಕಳ ಶಾಲಾ, ಕಾಲೇಜ್ ಫೀಸ್ ಕಟ್ಟಿದ್ದಾನೆ ಎನ್ನಲಾಗಿದೆ. ಬೇಗೂರು ನಿವಾಸಿ ಶಿವು @ ಶಿವರಪ್ಪನ್ ...
Read moreDetailsಬೆಂಗಳೂರು: ನಗರದಲ್ಲೊಬ್ಬ ಆಧುನಿಕ ರಾಬಿನ್ ಹುಡ್ ಪತ್ತೆಯಾಗಿದ್ದು, ಕಳ್ಳತನ ಮಾಡಿ 20 ಮಕ್ಕಳ ಶಾಲಾ, ಕಾಲೇಜ್ ಫೀಸ್ ಕಟ್ಟಿದ್ದಾನೆ ಎನ್ನಲಾಗಿದೆ. ಬೇಗೂರು ನಿವಾಸಿ ಶಿವು @ ಶಿವರಪ್ಪನ್ ...
Read moreDetailsಯಾರಾದ್ರು ಹತ್ತು ರೂಪಾಯಿ ಕೊಟ್ಟರೆ ಅಂಗಡಿಗೆ ಹೋಗಿ ತಿಂಡಿ ತಿನ್ನೋ ಈ ಕಾಲದಲ್ಲಿ ಇಲ್ಲೊಬ್ಬ ಬಾಲಕ ತಾನು ಕೂಡಿಟ್ಟ ಹಣವನ್ನೇಲ್ಲಾ ನಮ್ಮ ಭಾರತೀಯ ಸೇನೆಗೆ ದಾನ ಮಾಡಿ ...
Read moreDetailsಭಾರತ ಕ್ರಿಕೆಟ್‌ನ ದಿಗ್ಗಜ ಆಟಗಾರ ಸುನಿಲ್ ಗವಾಸ್ಕರ್ ಅವರು ತಮ್ಮ ಸಹ ಆಟಗಾರನಾದ ವಿನೋದ್ ಕಾಂಬ್ಳಿಗೆ ನೀಡಿದ ಭರವಸೆ ಈಡೇರಿಸಿದ್ದಾರೆ. ಆರೋಗ್ಯ ಮತ್ತು ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ...
Read moreDetailsವೃದ್ಧಾಶ್ರಮ ಸೇರಿದ್ದ ನಟಿ ಶೈಲಶ್ರೀ ಬದುಕಿಗೆ ನಟ ದರ್ಶನ್ ಆಸರೆಯಾಗಿದ್ದು, ಎಲ್ಲೆಡೆ ಪ್ರಶಂಸೆಗೆ ಪಾತ್ರರಾಗುತ್ತಿದ್ದಾರೆ. ಒಂದು ಕಾಲದಲ್ಲಿ ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡಿದ್ದ ಹಿರಿಯ ನಟಿಗೆ ...
Read moreDetailsಮಯನ್ಮಾರ್ ನಲ್ಲಿ (Myanmar) ಭೀಕರ ಭೂಕಂಪಕ್ಕೆ ಇಡೀ ಜಗತ್ತೇ ಮಮ್ಮಲ ಮರಗುತ್ತಿದೆ. ಶುಕ್ರವಾರ ಈ ಘಟನೆ ನಡೆದಿದ್ದು, ಇಲ್ಲಿಯವರೆಗೆ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಸದ್ಯದ ಮಾಹಿತಿಯಂತೆ ...
Read moreDetailsನವದೆಹಲಿ: ಮೈನ್ಮಾರ್‌ನಲ್ಲಿ ಶುಕ್ರವಾರ ಸಂಭವಿಸಿದ ಭಾರೀ ಭೂಕಂಪದಲ್ಲಿ ಭಾರೀ ಪ್ರಮಾಣದ ಜೀವ ಹಾಗೂ ಆಸ್ತಿಪಾಸ್ತಿ ಹಾನಿಯುಂಟಾಗಿದೆ. ಈ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 7.7 ಎಂದು ದಾಖಲಾಗಿದೆ. ...
Read moreDetailsಬೆಂಗಳೂರು: ಗೋ ಮಾತೆಯ ಉಳಿವಿಗಾಗಿ ತೆರೆಯಲಾಗಿದ್ದ ‘ಗೋಲೋಕ’ ಗೋ ಶಾಲೆಯಲ್ಲಿ ಸಂಗ್ರಹಿಸಿಟ್ಟಿದ್ದ ಮೇವು ಬೆಂಕಿಗೆ ಆಹುತಿಯಾಗಿದ್ದು, ಗೋಪ್ರೇಮಿಗಳ ಸಹಾಯ ಅವಶ್ಯವಾಗಿದೆ. ಕೊಪ್ಪ ತಾಲೂಕಿನ ಮೇಲುಬಿಲರೆ ಹರಿಹರಪುರದಲ್ಲಿರುವ ಗೋಲೋಕ ...
Read moreDetailsಹಾಸನ: ಇತ್ತೀಚೆಗೆ ಖದೀಮರು ಸಾರ್ವಜನಿಕ ಸ್ಥಳಗಳನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುತ್ತಿದ್ದಾರೆ. ಎಷ್ಟು ಜಾಗೃತರಾದರೂ ಒಮ್ಮೊಮ್ಮೆ ಕಳ್ಳತನವಾಗುತ್ತಿರುತ್ತವೆ. ಸದ್ಯ ಇಂತಹದೇ ಒಂದು ಘಟನೆ ನಡೆದಿದೆ. ಹಾಸನದ ಸಾರಿಗೆ ಬಸ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.