ಆಳಂದ ಮತಕಳ್ಳತನ ಕೇಸ್ – ಕಲಬುರಗಿಯ 5 ಕಡೆ SIT ದಾಳಿ, ಹಲವರು ವಶಕ್ಕೆ!
ಕಲಬುರಗಿ : ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದ ವೋಟ್ ಚೋರಿ ಪ್ರಕರಣ ಸಂಬಂಧ ಇಂದು SIT ಅಧಿಕಾರಿಗಳು ನಗರದ ಐದು ಕಡೆ ದಾಳಿ ನಡೆಸಿದ್ದಾರೆ. ಸದ್ಯ ...
Read moreDetailsಕಲಬುರಗಿ : ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದ ವೋಟ್ ಚೋರಿ ಪ್ರಕರಣ ಸಂಬಂಧ ಇಂದು SIT ಅಧಿಕಾರಿಗಳು ನಗರದ ಐದು ಕಡೆ ದಾಳಿ ನಡೆಸಿದ್ದಾರೆ. ಸದ್ಯ ...
Read moreDetailsಕಲಬುರಗಿ : ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಶಾಲಾ-ಕಾಲೇಜು ಮೈದಾನಗಳು, ಸಾರ್ವಜನಿಕ ...
Read moreDetailsಕಲಬುರಗಿ : ಉತ್ತರ ಕರ್ನಾಟಕದಲ್ಲಿ ಬಾರಿ ಮಳೆ ಹಾಗೂ ಪ್ರವಾಹ ಹಿನ್ನಲೆಯಲ್ಲಿ ಸರ್ಕಾರ ಪರಿಹಾರ ನೀಡಿ ಎಂದು ಕಲಬುರಗಿ ಜಿಲ್ಲೆಯಲ್ಲಿ ರೈತ ಸಂಘಟನಕಾರು ಕೇಂದ್ರ ಬಸ್ ನಿಲ್ದಾಣಕ್ಕೆ ...
Read moreDetailsಬೆಂಗಳೂರು: ಕಲಬುರಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 81 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 81 ಪ್ರೊಫೆಸರ್ ಹಾಗೂ ಮೆಡಿಕಲ್ ಆಫೀಸರ್ (CUK Recruitment 2025) ...
Read moreDetailsಕಲಬುರಗಿ: ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ವಿಪರೀತ ಹಾನಿಯುಂಟಾದ ಹಿನ್ನೆಲೆ ಮಂಗಳವಾರ (ಸೆ.30) ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಂಗಳವಾರ ಕಲಬುರಗಿ ವಿಮಾನ ನಿಲ್ದಾಣದಿಂದ ...
Read moreDetailsಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಭೀಮಾ ನದಿ ಪ್ರವಾಹ ಭೀತಿ ಮುಂದುವರೆದಿದ್ದು, ಗ್ರಾಮಗಳಿಗೆ ನದಿ ನೀರು ನುಗ್ಗಿ ಆವಾಂತರ ಸೃಷ್ಟಿಸಿದೆ.ಗ್ರಾಮದ ಲಕ್ಷ್ಮೀ ದೇವಸ್ಥಾನ, ಶಂಕರಲಿಂಗೇಶ್ವರ, ಹನುಮಾನ್ ಹಾಗೂ ಅಂಬಿಗರ ...
Read moreDetailsಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ನೀರಾವರಿ ಯೋಜನೆಗಳಿಗಾಗಿ 7000 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮಾತನಾಡಿದ ...
Read moreDetailsಬೆಂಗಳೂರು: ಓಲಾ ಕಂಪನಿಯ ವಿದ್ಯುತ್ ಚಾಲಿತ ಬೈಕ್ ಗಳನ್ನು ಕಳೆದ 5 ತಿಂಗಳಿನಿಂದ ಸರ್ವಿಸ್ ಸೆಂಟರ್ ಸಿಬ್ಬಂದಿಯು ಸರ್ವಿಸ್ ಮಾಡಿಲ್ಲ ಎಂದು ಕಲಬುರಗಿಯಲ್ಲಿ ಗ್ರಾಹಕರು ಕಂಪನಿ ವಿರುದ್ಧ ...
Read moreDetailsಬೆಂಗಳೂರು: ಸರ್ಕಾರಿ ಉದ್ಯೋಗ ಪಡೆಯಬೇಕು, ಜೀವನದಲ್ಲಿ ಸೆಟಲ್ ಆಗಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ನೌಕರರ ರಾಜ್ಯ ವಿಮಾ ನಿಗಮದಲ್ಲಿ (ESIC Karnataka Recruitment 2025) ...
Read moreDetailsಬೆಂಗಳೂರು: ತೊಗರಿ ಕಣಜ ಕಲಬುರಗಿ ಜಿಲ್ಲಾ ಪಂಚಾಯಿತಿಯಲ್ಲಿ 7 ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅಧಿಸೂಚನೆ (Kalaburagi Zilla Panchayat Recruitment 2025) ಹೊರಡಿಸಲಾಗಿದೆ. ಡಿಸ್ಟ್ರಿಕ್ಟ್ ಎಂಐಎಸ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.