ಕೋಲಾರ : ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆ!
ಕೋಲಾರ: ಜಾತಿ ಗಣತಿ ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆಯಾಗಿದ್ದು, ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಅಖ್ತರ್ ಬೇಗಂ ಮೃತಪಟ್ಟ ಮಹಿಳೆಯಾಗಿದ್ದಾರೆ. ಕೆಜಿಎಫ್ ತಾಲೂಕಿನ ...
Read moreDetails