ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Koppal

ಗೃಹಲಕ್ಷ್ಮೀ ಹಣದಿಂದ ರಸ್ತೆ ಸ್ವಚ್ಛಗೊಳಿಸಿದ ಮಹಿಳೆ

ಕೊಪ್ಪಳ: ಗೃಹಲಕ್ಷ್ಮೀ ಯೋಜನೆಯ ಹಣವನ್ನು ಹಲವರು ಉತ್ತಮ ಕಾರ್ಯಕ್ಕೆ ಸದ್ಭಳಕೆ ಮಾಡಿಕೊಂಡಿರುವ ಸಾಕಷ್ಟು ಉದಾಹರಣೆಗಳು ನಮ್ಮ ಮುಂದೆ ಇವೆ. ಈಗ ಈ ಸಾಲಿಗೆ ಮತ್ತೋರ್ವ ಮಹಿಳೆ ಬಂದಿದ್ದಾರೆ. ...

Read moreDetails

ಸಿನಿಮಾ ಸ್ಟೈಲ್ ನಲ್ಲಿ ಬೆನ್ನಟ್ಟಿ ಕೊಲೆ

ಕೊಪ್ಪಳ: ವ್ಯಕ್ತಿಯೋರ್ವನನ್ನು ಬೆನ್ನಟ್ಟಿ ಮನಬಂದಂತೆ ಥಳಿಸಿ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ. ಜಿಲ್ಲೆಯ ತಾವರಗೇರಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಚೆನ್ನಪ್ಪ ನಾರಿನಾಳ ಕೊಲೆಯಾಗಿರುವ ವ್ಯಕ್ತಿ. ಕೊಲೆಯಾಗಿರುವ ...

Read moreDetails

ಹುಲಿಗೆಮ್ಮ ದೇವಿ ದರ್ಶನಕ್ಕೆ ಬಂದ ಭಕ್ತರ ಪರದಾಟ!

ಕೊಪ್ಪಳದ ಹುಲಿಗೆಮ್ಮ ದೇವಿ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದು. ಈ ಕ್ಷೇತ್ರಕ್ಕೆ ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುತ್ತಾರೆ. ಶಕ್ತಿ ಯೋಜನೆಯಿಂದಾಗಿ ಮಹಿಳಾ ಭಕ್ತರ ಸಂಖ್ಯೆಯಲ್ಲಿ ಕೂಡ ...

Read moreDetails

ತಾಯಿ ನಿಧನದ ನೋವಿನಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿ

ಕೊಪ್ಪಳ: ತಾಯಿ ಕಳೆದುಕೊಂಡ ನೋವಿನಲ್ಲೇ ವಿದ್ಯಾರ್ಥಿಯೋರ್ವ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿರುವ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಜಿಲ್ಲೆಯ (Koppal) ಗಂಗಾವತಿ ತಾಲೂಕಿನ ಹೇರೂರು ಗ್ರಾಮದ ಅಡಿವಯ್ಯ ಸ್ವಾಮಿ, ...

Read moreDetails

ಕೊಪ್ಪಳ ಅತ್ಯಾಚಾರ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ

ಕೊಪ್ಪಳ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಹಾಗೂ ಆಕ್ರೋಶಕ್ಕೆ ಕಾರಣವಾಗಿರುವ ವಿದೇಶಿ ಮಹಿಳೆ ಮತ್ತು ಹೋಮ್‌ ಸ್ಟೇ ಮಾಲೀಕೆ ಮೇಲಿನ ಗ್ಯಾಂಗ್ ರೇಪ್ ಪ್ರಕರಣದ ಮೂವರು ಆರೋಪಿಗಳನ್ನು ...

Read moreDetails

ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ

ಕೊಪ್ಪಳ: ಕಳೆದ ಕೆಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ನಡೆದಿದೆ. ಕೊಪ್ಪಳ (Koppal) ಜಿಲ್ಲೆಯ ಗಂಗಾವತಿ (Gangavathi) ಹೊರವಲಯದಲ್ಲಿ ಕಾಣಿಸಿಕೊಳ್ಳುತ್ತಿದ್ದ 4 ವರ್ಷದ ...

Read moreDetails

ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ

ಕೊಪ್ಪಳ : ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರಿಗೆ ರಾಜ್ಯದ ಜನರು 138 ...

Read moreDetails

ಒಂದು ಕೆಜಿ ದ್ರಾಕ್ಷಿಯ ದರ ಕೇಳಿದರೆ ಶಾಕ್ ಆಗೋದು ಗ್ಯಾರಂಟಿ!?

ಕೊಪ್ಪಳ: ಇಲ್ಲಿನ (Koppal) ತೋಟಗಾರಿಕೆ ಇಲಾಖೆ ಆವರಣದಲ್ಲಿ 5 ದಿನ ನಡೆಯಲಿರುವ ವಿವಿಧ ಹಣ್ಣು, ಜೇನು ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಿತು. ಬಗೆ ಬಗೆಯ ಹಾಗೂ ...

Read moreDetails

ಡಿಕೆಶಿ ಸಿಎಂ ಆಗಬಾರದು: ಎಸ್.ಆರ್. ಹಿರೇಮಠ

ಕೊಪ್ಪಳ: ಬೆಂಗಳೂರಿನ ಬೆನಗಾನಹಳ್ಳಿಯಲ್ಲಿ ಡಿ.ಕೆ. ಶಿವಕುಮಾರ ಭೂ ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯಲಿದೆ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್. ಹಿರೇಮಠ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ...

Read moreDetails

5 ವರ್ಷವೂ ಸಿದ್ದರಾಮಯ್ಯ ಸಿಎಂ: ಜಮೀರ್ ಅಹ್ಮದ್ ಖಾನ್

ಕೊಪ್ಪಳ: ಕಾಂಗ್ರೆಸ್ ನಲ್ಲಿ ತಣ್ಣಗಾಗಿದ್ದ ಪವರ್ ಶೇರಿಂಗ್ ವಿಷಯ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಐದು ವರ್ಷವೂ ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದಾರೆ ಎಂದು ವಸತಿ ...

Read moreDetails
Page 1 of 2 1 2

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist