ಮಹಾತ್ಮ ಜ್ಯೋತಿಬಾ ಫುಲೆ ಕೊರಗರ ಯುವ ಕಲಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ
ಕುಂದಾಪುರ: ಬೈಂದೂರು ಮಹಾತ್ಮ ಜ್ಯೋತಿಬಾ ಫುಲೆ ಕೊರಗರ ಯುವ ಕಲಾ ವೇದಿಕೆ ವತಿಯಿಂದ ಭೂಮಿ ಸಮಸ್ಯೆ ಬಗೆಹರಿಸಬೇಕೆಂದು ಪ್ರತಿಭಟನೆ ನಡೆಸಲಾಯಿತು. ಬೈಂದೂರು ತಾಲೂಕು ಆಡಳಿತ ಕಚೇರಿಯ ಎದುರು ...
Read moreDetailsಕುಂದಾಪುರ: ಬೈಂದೂರು ಮಹಾತ್ಮ ಜ್ಯೋತಿಬಾ ಫುಲೆ ಕೊರಗರ ಯುವ ಕಲಾ ವೇದಿಕೆ ವತಿಯಿಂದ ಭೂಮಿ ಸಮಸ್ಯೆ ಬಗೆಹರಿಸಬೇಕೆಂದು ಪ್ರತಿಭಟನೆ ನಡೆಸಲಾಯಿತು. ಬೈಂದೂರು ತಾಲೂಕು ಆಡಳಿತ ಕಚೇರಿಯ ಎದುರು ...
Read moreDetailsಕುಂದಾಪುರ: ಕಳೆದ ಮೂರು ದಿನಗಳಿಂದ ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಯ ಗಡಿಭಾಗದ ಗ್ರಾಮಗಳಲ್ಲಿ ಬೀಡುಬಿಟ್ಟಿದ್ದ ಒಂಟಿ ಸಲಗವನ್ನು ಸೆರೆ ಹಿಡಿಯುವುದರಲ್ಲಿ ಅರಣ್ಯ ಇಲಾಖೆ ಕೊನೆಗೂ ಯಶಸ್ವಿಯಾಗಿದೆ. ಗುರುವಾರ ...
Read moreDetailsಕುಂದಾಪುರ: ಕಳೆದೆರಡು ದಿನಗಳ ಹಿಂದೆ ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ ರೆಡಿಯೋ ಕಾಲರ್ ಹೊಂದಿದ ಒಂಟಿ ಸಲಗವು ಮಂಗಳವಾರ ಉಡುಪಿ- ಶಿವಮೊಗ್ಗ ಜಿಲ್ಲೆಯಲ್ಲಿ ಕಾಣಿಸಿಕೊಂಡಿದೆ. ಕಳೆದ ...
Read moreDetailsಕುಂದಾಪುರ: ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಅವರ ಸ್ನೇಹಿತರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಒಡ್ಡಿದ್ದ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತಾಲೂಕಿನ ಗಂಗೋಳ್ಳಿ ಪೊಲೀಸರು ಆರೋಪಿಗಳನ್ನು ...
Read moreDetailsಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಾವಿನಕಟ್ಟೆಯಲ್ಲಿರುವ ಅಮಾನತ್ ಕೋ ಆಪರೇಟಿವ್ ಸೊಸೈಟಿಯ ಸರ್ವ ಸದಸ್ಯರ 5ನೇ ವಾರ್ಷಿಕ ಮಹಾಸಭೆಯು ಆಗಸ್ಟ್ 28ರಂದು ನಡೆಯಲಿದೆ. 2023-24ನೇ ಸಾಲಿನ ಸರ್ವ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.