ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆ ಸಾಧ್ಯತೆ: ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬುಧವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆಯಾಗಿದ್ದು, ಇಂದು ಕೂಡ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ...
Read moreDetailsಬುಧವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆಯಾಗಿದ್ದು, ಇಂದು ಕೂಡ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ...
Read moreDetailsಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರೆಯಲಿದ್ದು, ಇನ್ನೆರಡು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು(ಮಂಗಳವಾರ) ದಕ್ಷಿಣ ಕನ್ನಡ ...
Read moreDetailsಬೆಂಗಳೂರು : ಇಂದು ಮತ್ತು ನಾಳೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಬೆಳಗಾವಿ, ಉತ್ತರ ಕನ್ನಡ, ...
Read moreDetailsಬೆಂಗಳೂರು : ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ...
Read moreDetailsಬೆಂಗಳೂರು: ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಮತ್ತೆ ಮಳೆರಾಯ ಅಬ್ಬರಿಸುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಮುಂದಿನ ಎರಡು ದಿನ ಈ 16 ಜಿಲ್ಲೆಗಳಲ್ಲಿ ...
Read moreDetailsಬೆಂಗಳೂರು: ಕರ್ನಾಟಕದ ಕರಾವಳಿ ಸೇರಿ 23 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ...
Read moreDetailsರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆರಾಯ ಅಬ್ಬರಿಸುತ್ತಿದ್ದು, ಹಲವೆಡೆ ಜನ – ಜೀವನ ಅಸ್ತವ್ಯಸ್ಥಗೊಂಡಿದೆ. ರಾಜ್ಯದ ಕರಾವಳಿ ಸೇರಿದಂತೆ 23 ಜಿಲ್ಲೆಗಳಲ್ಲಿ ಮುಂದಿನ 48 ...
Read moreDetailsಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆರಾಯನ ಅಬ್ಬರ ಶುರುವಾಗಿದ್ದು, ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ...
Read moreDetailsಬೆಂಗಳೂರು: ಹವಾಮಾನ ಇಲಾಖೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಇಲಾಖೆಯು ಎಲ್ಲೋ (ಹಳದಿ) ಅಲರ್ಟ್ ಘೋಷಿಸಿದೆ. ...
Read moreDetailsಉಡುಪಿ : ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ನಡೆಸುವ ಉದ್ದೇಶದಿಂದ ಅನುಕೂಲವಾಗುವಂತೆ ಬಂದರಿನ ವಿಸ್ತರಣೆಗೆ ಯೋಜನೆ ರೂಪಿಸಬೇಕು. ನೂತನ ಹೆಜಮಾಡಿ ಬಂದರಿನಲ್ಲಿ ಮೀನುಗಾರಿಕೆಗೆ ಪೂರಕವಾಗಿ ಅಗತ್ಯ ಮೂಲ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.