ಮುಡಾ ಪ್ರಕರಣ: ಸಿಎಂ ಸೇರಿ ನಾಲ್ವರಿಗೆ ಕೋರ್ಟ್ ನಿಂದ ನೋಟಿಸ್!
ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಮತ್ತೆ ಮುಡಾ ಹಗರಣದ ಸಂಕಷ್ಟ ಶುರುವಾಗಿದೆ. ಈಗ ಹೈಕೋರ್ಟ್ ವಿಭಾಗೀಯ ಪೀಠ ಸಿಎಂ ಸಿದ್ದರಾಮಯ್ಯ ಸೇರಿದಂತೆ ನಾಲ್ವರಿಗೆ ನೋಟಿಸ್ ನೀಡಿದೆ. ನಗರಾಭಿವೃದ್ಧಿ ಪ್ರಾಧಿಕಾರ ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಮತ್ತೆ ಮುಡಾ ಹಗರಣದ ಸಂಕಷ್ಟ ಶುರುವಾಗಿದೆ. ಈಗ ಹೈಕೋರ್ಟ್ ವಿಭಾಗೀಯ ಪೀಠ ಸಿಎಂ ಸಿದ್ದರಾಮಯ್ಯ ಸೇರಿದಂತೆ ನಾಲ್ವರಿಗೆ ನೋಟಿಸ್ ನೀಡಿದೆ. ನಗರಾಭಿವೃದ್ಧಿ ಪ್ರಾಧಿಕಾರ ...
Read moreDetailsಬೆಂಗಳೂರು: ಮುಡಾ ಪ್ರಕರಣದ ತಲೆ ನೋವು ಮಾಸುವ ಮುನ್ನವೇ ಸಿಎಂಗೆ ಮತ್ತೊಂದು ತಲೆ ಬಿಸಿ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಸಾಮಾಜಿಕ ಕಾರ್ಯಕರ್ತ ...
Read moreDetailsಬೆಂಗಳೂರು: ಮುಡಾ ಪ್ರಕರಣದಲ್ಲಿ ಇ.ಡಿ ವಿಚಾರಣೆಯಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ಗೆ ಹೈಕೋರ್ಟ್ ಮಧ್ಯಂತರ ರಕ್ಷಣೆ ಮತ್ತೊಮ್ಮೆ ಸಿಕ್ಕಿದೆ. ಸಮನ್ಸ್ ...
Read moreDetailsಬೆಂಗಳೂರು: “ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಿಜೆಪಿ ಹಾಗೂ ಜೆಡಿಎಸ್ ಗೆ ತಿರುಗೇಟು ನೀಡಿದ್ದಾರೆ. ಸದಾಶಿವನಗರದಲ್ಲಿ ಮಾತನಾಡಿದ ಅವರು, ಇದು ಬಿಜೆಪಿ ಹಾಗೂ ಜೆಡಿಎಸ್ ...
Read moreDetailsಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು ನಡೆಸಿದ ತನಿಖಾ ವರದಿಯನ್ನು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ಗೆ ಸಲ್ಲಿಕೆ ಮಾಡಿದ್ದಾರೆ. ಮೈಸೂರು ಲೋಕಾಯುಕ್ತರು ಮುಡಾ ಹಗರಣದಲ್ಲಿ ಎ1 ಸಿದ್ಧರಾಮಯ್ಯ, ...
Read moreDetailsಬೆಂಗಳೂರು:ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇನ್ನಿತರ ಆರೋಪಿಗಳಿಗೆ ಮೈಸೂರು ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಇದಕ್ಕೆ ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ...
Read moreDetailsಮೈಸೂರು: ಮುಡಾ ಹಗರಣ ಪ್ರಕರಣ ತನಿಖೆ ಅಂತ್ಯವಾಗಿದ್ದು, ಸಿಎಂಗೆ ನಿರಾಳವಾಗಿದೆ. ಮೈಸೂರು ಲೋಕಾಯುಕ್ತ ನ್ಯಾಯಾಲಯಕ್ಕೆ ವರದಿ ಸಲ್ಲಿಸಲು ಮುಂದಾಗಿದೆ. ಆದರೆ, ತನಿಖೆಯಲ್ಲಿ ಕ್ಲೀನ್ ಚಿಟ್ ಸಿಕ್ಕಿದೆ ಎನ್ನಲಾಗಿದೆ. ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿದ್ದ ಮುಡಾ ಪ್ರಕರಣ ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಹೈಕೋರ್ಟ್, ಲೋಕಾಯುಕ್ತ ಪೊಲೀಸರಿಗೆ ಒಪ್ಪಿಸಿತ್ತು. ...
Read moreDetailsಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಮತ್ತೊಂದು ದೂರು ದಾಖಲಾಗಿದೆ. ಬೇನಾಮಿ ಹೆಸರಿನಲ್ಲಿ ಸಿಎಂ ಆಸ್ತಿ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ...
Read moreDetailsಬೆಂಗಳೂರು: ಮುಡಾ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಹಗರಣ ಹೊರ ಬಿದ್ದಿದೆ. ಈಗಾಗಲೇ ಲೋಕಾಯುಕ್ತ ಅಧಿಕಾರಿಗಳ ತನಿಖಾ ವರದಿ ಸಿದ್ಧವಾಗಿದ್ದು, ಹೈಕೋರ್ಟ್ ನಲ್ಲಿ ಸಿಬಿಐ ತನಿಖೆಗೆ ನೀಡುವ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.