ಇಂಗ್ಲೆಂಡ್ ವಿರುದ್ಧ ಸರಣಿ ಸೋಲು; ವಿಶ್ವಕಪ್ ಗೆ ತೆರಳಿರುವ ಪಾಕ್ ಗೆ ಆತ್ಮವಿಶ್ವಾಸ ಕೊರತೆ!
ಟಿ20 ವಿಶ್ವಕಪ್ (T20 World Cup 2024) ಆರಂಭಕ್ಕೂ ಮುನ್ನ ಪಾಕ್ ತಂಡ ಇಂಗ್ಲೆಂಡ್ ವಿರುದ್ಧ 2-0 ಅಂತರದ ಸೋಲು ಕಂಡಿದೆ. ನಾಯಕತ್ವ ಕಳೆದುಕೊಂಡ 5 ತಿಂಗಳ ...
Read moreDetailsಟಿ20 ವಿಶ್ವಕಪ್ (T20 World Cup 2024) ಆರಂಭಕ್ಕೂ ಮುನ್ನ ಪಾಕ್ ತಂಡ ಇಂಗ್ಲೆಂಡ್ ವಿರುದ್ಧ 2-0 ಅಂತರದ ಸೋಲು ಕಂಡಿದೆ. ನಾಯಕತ್ವ ಕಳೆದುಕೊಂಡ 5 ತಿಂಗಳ ...
Read moreDetailsನ್ಯೂಯಾರ್ಕ್: ಟಿ20 ವಿಶ್ವಕಪ್ ನಲ್ಲಿ ಬದ್ಧ ವೈರಿಗಳಾದ ಭಾರತ ಹಾಗೂ ಪಾಕ್ ಜೂ.9 ರಂದು ಮುಖಾಮುಖಿಯಾಗಲಿವೆ. ಈ ಹೈ ವೋಲ್ಟೇಜ್ ಪಂದ್ಯಕ್ಕೆ ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಇದರ ...
Read moreDetailsಕೊಪ್ಪಳ: ಹನುಮಂತನ ಜನ್ಮ ಸ್ಥಳ ಅಂಜನಾದ್ರಿ ಬೆಟ್ಟದ ಹುಂಡಿಯಲ್ಲಿ ಪಾಕಿಸ್ತಾನದ ನಾಣ್ಯ ಪತ್ತೆಯಾಗಿದೆ. ಕೊಪ್ಪಳದ (Koppal) ಗಂಗಾವತಿ ತಾಲೂಕಿನ ಚಿಕ್ಕರಾಂಪೂರ ಗ್ರಾಮದಲ್ಲಿನ ಅಂಜನಾದ್ರಿ ದೇವಸ್ಥಾನ ಧಾರ್ಮಿಕ ಮತ್ತು ...
Read moreDetailsಭಾರತಕ್ಕೆ ಯಾವುದರಲ್ಲಿಯೂ ಸರಿಸಮಾನವಲ್ಲದ ಪಾಕ್, ಬಾಯಿ ಮಾತಲ್ಲಿ ಆಗಾಗ ಹೆದರಿಸಲು ಬಂದು, ಪೇಚಿಗೆ, ಅವಮಾನಕ್ಕೆ ಸಿಲುಕಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ ಸರಿ.! ಆದರೂ ಅದು ತನ್ನ ಬಾಯಿಗೆ ...
Read moreDetailsಇಸ್ಲಾಮಾಬಾದ್: ನೆರೆಯ ಭಾರತ (India) ಚಂದ್ರನನ್ನು ತಲುಪಿದೆ. ನಮ್ಮ ಮಕ್ಕಳು ಇಲ್ಲಿ ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ ಎಂದು ಪಾಕ್ ಆಡಳಿತ ವ್ಯವಸ್ಥೆ ಕುರಿತು ಮುತ್ತಹಿದಾ ಕ್ವಾಮಿ ಮೂವ್ಮೆಂಟ್ ...
Read moreDetailsಇಸ್ಲಾಮಾಬಾದ್: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ಪ್ರತಿಭಟನೆ ಮುಂದುವರೆದಿದ್ದು, ಹಲವೆಡೆ ಸಾಕಷ್ಟು ಅವಾಂತರಗಳು ನಡೆದಿವೆ. ಹಲವೆಡೆ ಪ್ರತಿಭಟನೆ ಹಿಂಸಾಚಾರದ ರೂಪ ತಾಳಿವೆ. ಸತತ 5ನೇ ದಿನಕ್ಕೆ ಪ್ರತಿಭಟನೆ ...
Read moreDetailsಪಾಕಿಸ್ತಾನ: 70 ವರ್ಷದ ವೃದ್ಧನೊಬ್ಬ 13 ವರ್ಷದ ಬಾಲಕಿಯನ್ನು ಮದುವೆಯಾಗಿರುವ ಘಟನೆ ನಡೆದಿದೆ. ಪಾಕ್ ನ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ...
Read moreDetailsಇಸ್ಲಾಮಾಬಾದ್: ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಟ್ವಿಟರ್ (ಎಕ್ಸ್) ಗೆ ಪಾಕ್ ಸರ್ಕಾರ ನಿಷೇಧ ಹೇರಿದೆ. ಪಾಕ್ ನ ಆಂತರಿಕ ಸಚಿವಾಲಯವು ದೇಶದ ಸಾರ್ವಭೌಮತ್ವವನ್ನು ಗೌರವಿಸುವಲ್ಲಿ ...
Read moreDetailsರಸ್ತೆ ಅಪಘಾತದಲ್ಲಿ ಪಾಕ್ ನ ಇಬ್ಬರು ಮಹಿಳಾ ಕ್ರಿಕೆಟ್ ಆಟಗಾರರು ಗಾಯಗೊಂಡಿರುವ ಘಟನೆ ನಡೆದಿದೆ. ಬಿಸ್ಮಾ ಮರೂಫ್ ಹಾಗೂ ಗುಲಾಮ್ ಫಾತಿಮಾ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ ಎಂದು ...
Read moreDetailsಇಸ್ಲಾಮಾಬಾದ್: ಜೈಲಿನಲ್ಲಿ ತನ್ನ ಪತ್ನಿ ಬುಶ್ರಾ ಬೀಬಿಗೆ ಜೈಲಿನಲ್ಲಿ ವಿಷಪ್ರಾಶನ ಮಾಡಿಸಲಾಗಿದೆ ಎಂದು ಪಾಕ್ ನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗಂಭೀರ ಆರೋಪ ಮಾಡಿದ್ದಾರೆ. ಮಾಜಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.