ಸಿಎಂ ಮನೆಗೆ ಬಾಂಬ್ ಬೆದರಿಕೆ ಕರೆ
ಸಿಎಂ ಮನೆಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಬೆದರಿಕೆಯ ಕರೆಯೊಂದು ಬಂದಿದೆ. ಸಿಎಂ ಕಚೇರಿಗೆ ಇ ಮೇಲ್ ಮೂಲಕ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಈ ಮೇಲ್ ಜೂ. 6ರಂದು ...
Read moreDetailsಸಿಎಂ ಮನೆಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಬೆದರಿಕೆಯ ಕರೆಯೊಂದು ಬಂದಿದೆ. ಸಿಎಂ ಕಚೇರಿಗೆ ಇ ಮೇಲ್ ಮೂಲಕ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಈ ಮೇಲ್ ಜೂ. 6ರಂದು ...
Read moreDetailsಬೆಂಗಳೂರು: ರಾಜಕೀಯ ಬದ್ಧ ವೈರಿಗಳಾಗಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮದುವೆ ಮನೆಯಲ್ಲಿ ಒಂದಾಗಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಆರತಕ್ಷತೆ ಕಾರ್ಯಕ್ರಮದಲ್ಲಿ ...
Read moreDetailsಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹಾವಳಿ ಹೆಚ್ಚಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು. ಈ ವೇಳೆ ಚರ್ಚೆ ನಡೆಸಲಾಯಿತು. ಚರ್ಚೆಯ ಅಂಶಗಳೇನು? • ಕೋವಿಡ್ ಬಗ್ಗೆ ಜನರು ...
Read moreDetailsದೊಡ್ಡಬಳ್ಳಾಪುರ: ನಮ್ಮ ಸರ್ಕಾರ ಪ್ರತಿ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದ್ದೇವೆ. ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ...
Read moreDetailsಗೌರಿಬಿದನೂರು: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗೌರಿಬಿದನೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ...
Read moreDetailsಕಾಂಗ್ರೆಸ್ ಸರ್ಕಾರ ಆರ್ ಸಿಬಿ ಗೆಲುವಿನ ಪ್ರಯೋಜನ ಪಡೆಯೋದಕ್ಕಾಗಿ ಕಾರ್ಯಕ್ರಮ ಮಾಡಿ ಮುಖಭಂಗ ಆಯಿತು. ಪಾಪದ ಕೆಲಸ ಮಾಡಿ 11 ಜನರ ಸಾವಿಗೆ ಕಾರಣವಾಗಿರುವ ಸಿಎಂ, ಡಿಸಿಎಂ ...
Read moreDetailsಕಾಲ್ತುಳಿತ ಪ್ರಕರಣಕ್ಕೆ ಸಂಬಂದ ದಿನಕ್ಕೊಂದು ಸುಳ್ಳುಗಳನ್ನ ಹೇಳುತ್ತಾ ಹೈಕಮಾಂಡ್ ಕಾಲ್ತುಳಿತಕ್ಕೆ ಸಿಎಂ ಒಳಗಾಗಿದ್ದಾರೆ ಎಂದು ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ತನಗೆ ತೊಂದರೆ ಆದಾಗೆಲ್ಲ ...
Read moreDetailsಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಹಗಲು ದರೋಡೆ ಮಾಡುತ್ತಿದೆ. ನೇರವಾಗಿ ಜನರ ಜೇಬಿನಿಂದಲೇ ಲೂಟಿ ಮಾಡುತ್ತಿದೆ ಎಂದು ಮಾಜಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಕಿಡಿಕಾರಿದ್ದಾರೆ. ಕಾಂಗ್ರೆಸ್ ನಾಯಕರ ...
Read moreDetailsಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ವೈ. ವಿಜಯೇಂದ್ರ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ...
Read moreDetailsಸರ್ವರಿಗೂ ನ್ಯಾಯ- ನಮ್ಮ ಧ್ಯೇಯ ಜಾತಿ ಜನಗಣತಿ ದತ್ತಾಂಶವು ಸುಮಾರು 10 ವರ್ಷ ಹಳೆಯದಾಗಿರುವುದರಿಂದ ಪ್ರತಿಯೊಂದು ವರ್ಗದ ಪ್ರಮುಖರಿಗೂ ಈ ಬಗ್ಗೆ ಮಾತನಾಡಲು ಅವಕಾಶವನ್ನು ನೀಡಿ ಸಾಮಾಜಿಕ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.