ಸ್ಮಾರ್ಟ್ ಮೀಟರ್ ಮೂಲಕ ಹಗಲು ದರೋಡೆ: ಡಾ. ಸಿ.ಎನ್. ಅಶ್ವಥ್ ನಾರಾಯಣ್
ಬೆಂಗಳೂರು: ಸ್ಮಾರ್ಟ್ ಮೀಟರ್ ಮೂಲಕ ಹಗಲು ದರೋಡೆ ಮಾತ್ರವಲ್ಲದೆ, ಗ್ರಾಹಕರಿಗೆ ಅನ್ಯಾಯವಾಗುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ. ಸಿ.ಎನ್. ಅಶ್ವಥನಾರಾಯಣ್ ಟೀಕಿಸಿದ್ದಾರೆ. ವಿರೋಧ ಪಕ್ಷದ ...
Read moreDetailsಬೆಂಗಳೂರು: ಸ್ಮಾರ್ಟ್ ಮೀಟರ್ ಮೂಲಕ ಹಗಲು ದರೋಡೆ ಮಾತ್ರವಲ್ಲದೆ, ಗ್ರಾಹಕರಿಗೆ ಅನ್ಯಾಯವಾಗುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ. ಸಿ.ಎನ್. ಅಶ್ವಥನಾರಾಯಣ್ ಟೀಕಿಸಿದ್ದಾರೆ. ವಿರೋಧ ಪಕ್ಷದ ...
Read moreDetailsಹಾವೇರಿ: ಹಾವೇರಿಯ ಬಸ್ಸಿನಲ್ಲಿ ಡ್ರೈವರ್ ನಮಾಜ್ ಮಾಡಿದ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ...
Read moreDetailsಬೆಂಗಳೂರು: ಉಗ್ರರ ಗುಂಡಿಗೆ ಬಲಿಯಾಗಿರುವ ಭರತ್ ಭೂಷಣ್ ನನ್ನು ದೂರದ ಸಂಬಂಧಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ...
Read moreDetailsಬೆಂಗಳೂರು: ರಾಜ್ಯದಲ್ಲಿ ರಾಜಕಾರಣಿಗಳಿಗೆ ಫೋನ್ ಟ್ಯಾಪಿಂಗ್ ಆಗುತ್ತದೆ ಎಂಬ ವಿಚಾರ ಈಗ ರಾಜಕೀಯ ಪಡಸಾಲೆಯಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿದ್ದು, ಆರೋಪ- ಪ್ರತ್ಯಾರೋಪಗಳು ದೊಡ್ಡ ವಿವಾದ ಪಡೆಯುತ್ತಿವೆ. ಈಗ ...
Read moreDetailsಬೆಂಗಳೂರು: ರಾಜ್ಯದಲ್ಲಿ ನವೆಂಬರ್ 15 ರ ವೇಳೆಗೆ ಮುಖ್ಯಮಂತ್ರಿಗಳು ಬದಲಾವಣೆಯಾಗುವುದು ಬಹುತೇಕ ನಿಶ್ಚಿತವಾಗಿದೆ. ಡಿಕೆಶಿ ರಾಜ್ಯದ ಮುಖ್ಯಮಂತ್ರಿ ಆಗಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದು, ಸಿದ್ಧರಾಮಯ್ಯರ ಖುರ್ಚಿ ಖಾಲಿ ...
Read moreDetailsನಮ್ಮ ರಾಷ್ಟ್ರದಲ್ಲಿ ಗೋ ಪೂಜೆಗೆ ಬಹಳ ಮಹತ್ವವಿದೆ. ಸಂಕ್ರಾಂತಿ ಸಂಭ್ರಮದ ಸಂದರ್ಭದಲ್ಲಿ ಗೋವುಗಳ ಪೂಜೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿರುತ್ತದೆ. ಆದರೆ, ಜಿಹಾದಿ ಮನಸ್ಥಿತಿಯವರು ಸಂಕ್ರಾಂತಿಗೆ ಹಸುವಿನ ಕೆಚ್ಚಲು ...
Read moreDetailsಕಲಬುರಗಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ಕೇಳಿ ಬಂದಿದೆ. ಹೀಗಾಗಿ ಸಚಿವ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದೆ. ...
Read moreDetailsಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, 'ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ'ಯ ವಿಸ್ತರಣೆ ಸೇರಿದಂತೆ ಹಲವು ಯೋಜನೆ ಜಾರಿ ಮಾಡಿದೆ. ಹೀಗಾಗಿ ರೈತ ಸಂಕುಲ ಖುಷಿಯಾಗಿದೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.