ದೇಶ ಕಾಯುವ ಯೇಧನ ಮೇಲೆ ಏಕಾಏಕಿ ದಾಳಿ; ಹಲ್ಲೆ
ಬೆಂಗಳೂರು: ದೇಶ ಕಾಯುವ ಯೋಧನ ಮೇಲೆ ದುಷ್ಕರ್ಮಿಗಳು ಏಕಾಏಕಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ತನ್ನ ಪತ್ನಿ ಜೊತೆ ಏರ್ ಪೋರ್ಟ್ ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ...
Read moreDetailsಬೆಂಗಳೂರು: ದೇಶ ಕಾಯುವ ಯೋಧನ ಮೇಲೆ ದುಷ್ಕರ್ಮಿಗಳು ಏಕಾಏಕಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ತನ್ನ ಪತ್ನಿ ಜೊತೆ ಏರ್ ಪೋರ್ಟ್ ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ...
Read moreDetailsಬಾಗಲಕೋಟೆ: ನೀರಿನಲ್ಲಿ ಮುಳುಗುತ್ತಿದ್ದ ಯುವಕನ ರಕ್ಷಣೆಗೆ ತೆರಳಿದ್ದ ಯೋಧ ಸೇರಿ ಮೂವರು ಜಲಸಮಾಧಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಬಾದಾಮಿ (Badami) ತಾಲೂಕಿನ ಮಣ್ಣೇರಿ ಗ್ರಾಮದ ಮಲಪ್ರಭಾ ನದಿಯಲ್ಲಿ ...
Read moreDetailsಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಕನಿಷ್ಠ 16 ನಕ್ಸಲೀಯರು ಹತರಾಗಿದ್ದು, ಜಿಲ್ಲಾ ಮೀಸಲು ಗಾರ್ಡ್ (ಡಿಆರ್ಜಿ) ಘಟಕದ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ...
Read moreDetailsಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಸೈನಿಕರ ಸ್ಥಿತಿ ಹದಗೆಟ್ಟು ಹೋಗಿದೆ. ಬಲೂಚಿಸ್ತಾನ, ಕರಾಚಿ ಸೇರಿ ಹಲವೆಡೆ ಉಗ್ರರು ಸೈನಿಕರನ್ನೇ ಗುರಿಯಾಗಿಸಿ ದಾಳಿ ಮಾಡುತ್ತಿರುವ ಕಾರಣ ಸೈನಿಕರು ಸಾಮೂಹಿಕವಾಗಿ ಸೇನೆಯನ್ನು ತೊರೆಯುತ್ತಿದ್ದಾರೆ. ...
Read moreDetailsದಾವಣಗೆರೆ: ಸಾಲಬಾಧೆಯಿಂದಾಗಿ ಸಿಆರ್ ಪಿಎಫ್ ಯೋಧ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ (Vijayawad) ನಡೆದಿದೆ. ದಾವಣಗೆರೆ ತಾಲೂಕಿನ ...
Read moreDetailsಶ್ರೀನಗರ: ಪಾಕಿಸ್ತಾನ್ ಒಳಗೆ ಬೆಂಕಿ ಬಿದ್ದರೂ ಅದಕ್ಕೆ ಬುದ್ಧಿ ಬರುತ್ತಿಲ್ಲ. ದಂಗೆಕೋರರು ರೈಲು ಹೈಜಾಕ್ ನಡೆಸಿ, ಮಾರಣ ಹೋಮ ನಡೆಸುತ್ತಿದ್ದರೂ ಇತ್ತ ಗಡಿಯಲ್ಲಿ ತನ್ನ ದುರ್ಬುದ್ಧಿ ಮುಂದುವರೆಸಿದೆ. ...
Read moreDetailsನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ಸಿಆರ್ಪಿಎಫ್ ಯೋಧರನ್ನು ಗುರಿಯಾಗಿಸಿ ನಡೆಸಿದ್ದ ಭೀಕರ ದಾಳಿಗೆ ಶುಕ್ರವಾರ 6 ವರ್ಷ ಪೂರ್ಣಗೊಂಡಿದೆ. ಇದು ಭಾರತದ ಇತಿಹಾಸದಲ್ಲೇ ಅತ್ಯಂತ ...
Read moreDetailsದಾವಣಗೆರೆ: ಭಾರತಾಂಬೆಯ ಸೇವೆ ಸಲ್ಲಿಸಿ ಹುಟ್ಟೂರಿಗೆ ಆಗಮಿಸಿದ ಹೆಮ್ಮೆಯ ಸೈನಿಕನನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. 23 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇನೆಯಿಂದ ನಿವೃತ್ತಿ ಹೊಂದಿದ ಸೈನಿಕನನ್ನು ...
Read moreDetailsಬಿಜಾಪುರ: ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಸೈನಿಕರ ವಾಹನ ಗುರಿಯಾಗಿಸಿಕೊಂಡು ನಕ್ಸಲರು ಐಇಡಿ ಸ್ಫೋಟಿಸಿದ್ದು, 9 ಜನ ಬಲಿಯಾಗಿದ್ದಾರೆ. ಈ ಪೈಕಿ 8 ಸಿಆರ್ಪಿಎಫ್ ಯೋಧರು, ಓರ್ವ ...
Read moreDetailsಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ವಾಹನ ಕಂದಕಕ್ಕೆ ಬಿದ್ದಿರುವ ಘಟನೆ ನಡೆದಿದ್ದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಅಲ್ಲದೇ, ಘಟನೆಯಲ್ಲಿ ಮೂವರು ಯೋಧರು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.