ಭೀಕರ ಅಪಘಾತ; ನಾಲ್ವರು ಬಲಿ
ತಿರುಪತಿಯಿಂದ ಬರುತ್ತಿದ್ದ ಆಂಧ್ರ ಸಾರಿಗೆ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಟ್ಟಿಪುರ ...
Read moreDetailsತಿರುಪತಿಯಿಂದ ಬರುತ್ತಿದ್ದ ಆಂಧ್ರ ಸಾರಿಗೆ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಟ್ಟಿಪುರ ...
Read moreDetailsಮಂಗಳೂರು: ಬಂಟ್ವಾಳದಲ್ಲಿ (Bantwal) ನಡೆದಿದ್ದ ಅಬ್ದುಲ್ ರಹಿಮಾನ್ (Abdul Rahiman) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ...
Read moreDetailsಮೈಸೂರು: ರೌಡಿ ಶೀಟರ್ ಕಾರ್ತಿಕ್ ಹತ್ಯೆ ವಿಚಾರವಾಗಿ ಎಸ್ಪಿ ವಿಷ್ಣುವರ್ಧನ್ ಮಾತನಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವರುಣ ವ್ಯಾಪ್ತಿಯಲ್ಲಿ ಕಾರ್ತಿಕ್ ಕೊಲೆ ಆಗಿದೆ. ಕಾರ್ತಿಕ್ ಮೂಲತಃ ಮೈಸೂರು ...
Read moreDetailsಶಿವಮೊಗ್ಗ: ನಗರದಲ್ಲಿ ವಕ್ಫ್ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದವರ ವಿರುದ್ಧ ಬಿಜೆಪಿಗರು ಕ್ರಿಮಿನಲ್ ಕೇಸ್ ಹಾಕುವಂತೆ ಮನವಿ ಮಾಡಿದ್ದಾರೆ. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ...
Read moreDetailsಮಂಡ್ಯ : ಹಳೇ ದ್ವೇಷದ ಹಿನ್ನೆಲೆಯಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ. ಪಾಂಡವಪುರದ ಮಾಣಿಕ್ಯನಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದೆ. ...
Read moreDetailsರಾಮನಗರ: ಡಿ.ಕೆ. ಸುರೇಶ್ ಹೆಸರು ದುರ್ಬಳಕೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಮಾತನಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪವಿತ್ರ ಎಂಬ ಮಹಿಳೆಯಿಂದ ಡಿ.ಕೆ.ಸುರೇಶ್ ...
Read moreDetailsಚಾಮರಾಜನಗರ: ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಬಂದಿರುವ ವಿಷಯವಾಗಿ ಎಸ್ಪಿ ಡಾ. ಕವಿತಾ ಮಾತನಾಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಜಿಲ್ಲಾಧಿಕಾರಿ ಕಚೇರಿಗೆ ಮೇಲ್ ಬಂದಿದೆ. ಮೂರು ...
Read moreDetailsಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮೇಲೆ ಕೈ ಮಾಡಲು ಮುಂದಾಗಿದ್ದಕ್ಕೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ...
Read moreDetailsಬೆಳಗಾವಿ: ಜಮ್ಮು ಕಾಶ್ಮಿರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ 26 ಜನ ಬಲಿಯಾಗಿದ್ದಾರೆ. ಕೆಲವು ಪ್ರವಾಸಿಗರನ್ನು ಮುಸ್ಲಿಂ ಯುವಕರು ರಕ್ಷಣೆ ಮಾಡಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ, ...
Read moreDetailsರಾಯಚೂರು: ಕಾಮುಕನೊಬ್ಬ ಅಪ್ರಾಪ್ತ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ(Sexually Assaulted) ನಡೆಸಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯ ಮಾನ್ವಿ (Manvi) ತಾಲ್ಲೂಕಿನಲ್ಲಿ ನಡೆದಿದೆ. ಎಲೆಕ್ಟ್ರಿಷಿಯನ್ ಆಗಿ ಕೆಲಸ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.