ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Student

ಆನ್ ಲೈನ್ ಗೇಮ್ ಗೀಳಿಗೆ ಬಿದ್ದು ಯುವಕ ಆತ್ಮಹತ್ಯೆಗೆ ಶರಣು!

ಹುಬ್ಬಳ್ಳಿ: ಆನ್ ಲೈನ್ ಗೇಮ್ ಗೀಳಿಗೆ ಬಿದ್ದು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ನಗರದಲ್ಲಿ ನಡೆದಿದೆ. ರಾಕೇಶ್ ಶ್ರೀಶೈಲ್ ಜಂಬಲದಿನ್ನಿ (21) ಆತ್ಮಹತ್ಯೆಗೆ ಶರಣಾಗಿರುವ ಬಾಲಕ ಎಂದು ...

Read moreDetails

ಹುಟ್ಟು ಹಬ್ಬದ ದಿನವೇ ಅಪಘಾತ ಬಲಿಯಾದ ವಿದ್ಯಾರ್ಥಿನಿ

ಚಿಕ್ಕಬಳ್ಳಾಪುರ: ಹುಟ್ಟು ಹಬ್ಬದ ದಿನವೇ ವಿದ್ಯಾರ್ಥಿನಿಯೊಬ್ಬಳು ವಿಧಿಯಾಟಕ್ಕೆ ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ‌ ಹೊನ್ನೇನಹಳ್ಳಿ ಗ್ರಾಮದ ವಿದ್ಯಾಥಿನಿ ಸಾನ್ನಪ್ಪಿದ್ದಾಳೆ. ಕಾಲೇಜು ವಿದ್ಯಾರ್ಥಿನಿ ...

Read moreDetails

ಶಾಲಾ ಮಕ್ಕಳಿಗೆ ಪೂರ್ಣ ತೋಳಿನ ಸಮವಸ್ತ್ರ ಕಡ್ಡಾಯಗೊಳಿಸಿ ಸರ್ಕಾರದಿಂದ ಆದೇಶ!

ಡೆಂಗ್ಯೂ, ಮಲೇರಿಯಾ, ಚಿಕನ್‌ ಗುನ್ಯಾ ಕಾಯಿಲೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳು ಪೂರ್ಣ ತೋಳಿನ ಸಮವಸ್ತ್ರ ಧರಿಸಬೇಕೆಂದು ದೆಹಲಿಯಲ್ಲಿ ಆದೇಶ ಹೊರಡಿಸಲಾಗಿದೆ. ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ...

Read moreDetails

ಶೌಚಾಲಯದಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ

ಕೋಲಾರ: ವಿದ್ಯಾರ್ಥಿನಿಯೊಬ್ಬರು ಕಾಲೇಜಿನ ಶೌಚಾಲಯದಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ಕೋಲಾರದ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಈ ರೀತಿ ಮಗುವಿಗೆ ಜನ್ಮ ...

Read moreDetails

ಕಾಲೇಜಿಗೆ ಕುಡಿದು ಬಂದ ವಿದ್ಯಾರ್ಥಿ; ಪ್ರಶ್ನಿಸಿದ್ದಕ್ಕೆ ಸೆಕ್ಯೂರಿಟಿ ಕೊಲೆ!

ಬೆಂಗಳೂರು: ಮದ್ಯಪಾನ ಮಾಡಿ ಕಾಲೇಜಿಗೆ ಬಂದಿದ್ದನ್ನು ವಿರೋಧಿಸಿದ್ದಕ್ಕೆ ಸೆಕ್ಯೂರಿಟಿ ಗಾರ್ಡ್‌ಗಳ ಮೇಲ್ವಿಚಾರಕನನ್ನೇ ಚಾಕುವಿನಿಂದ ಇರಿದು ವಿದ್ಯಾರ್ಥಿಯೊಬ್ಬಾತ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಸಿಲಿಕಾನ್ ಸಿಟಿಯ ...

Read moreDetails

ವಿಷಪೂರಿತ ಆಹಾರ ಸೇವಿಸಿ ಐವರು ಮಕ್ಕಳು ಸಾವು; 38 ವಿದ್ಯಾರ್ಥಿಗಳು ಗಂಭೀರ!

ಶಾಲೆಯಲ್ಲಿ ವಿಷಯ ಆಹಾರ ಸೇವಿಸಿದ ಪರಿಣಾಮ ಐವರು ಮಕ್ಕಳು ಸಾವನ್ನಪ್ಪಿ, 38 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಮಧ್ಯಪ್ರದೇಶದಲ್ಲಿನ ಯುಗಪುರುಷ ಧಾಮ್ ಬೌದ್ಧಿಕ ವಿಕಾಸ ಕೇಂದ್ರದಲ್ಲಿ ಈ ...

Read moreDetails

ಕೋಟಿ ಆಸೆಗೆ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಲಕ್ಷ ಲಕ್ಷ ಕಳೆದುಕೊಂಡ ವಿದ್ಯಾರ್ಥಿ

ದೊಡ್ಡಬಳ್ಳಾಪುರ: ವಿದ್ಯಾರ್ಥಿಯೊಬ್ಬ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಲಕ್ಷ ಲಕ್ಷ ಕಳೆದುಕೊಂಡಿರುವ ಘಟನೆಯೊಂದು ನಡೆದಿದೆ. ಬೆಟ್ಟಿಂಗ್ ಆಪ್ ಮೂಲಕ ವಿದ್ಯಾರ್ಥಿಯೊಬ್ಬ ಬರೋಬ್ಬರಿ 2,38,995 ರೂ. ಕಳೆದುಕೊಂಡಿದ್ದಾನೆ. ದೊಡ್ಡಬಳ್ಳಾಪುರ ತಾಲೂಕಿನ ...

Read moreDetails

ಆನ್ ಲೈನ್ ಆಪ್ ನಲ್ಲಿ ಹಣ ಕಳೆದುಕೊಂಡು ಆತ್ಮಹತ್ಯೆಗೆ ಶರಣಾದ ಬಿಎಸ್ಸಿ ವಿದ್ಯಾರ್ಥಿನಿ!

ಬೆಂಗಳೂರು: ಆನ್ ಲೈನ್ ಆಪ್ ನಲ್ಲಿ ಹಣ ಕಳೆದುಕೊಂಡಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಘಟನೆ ನಗರದ ಮಹಾರಾಣಿ ವಿವಿಯ ಹಾಸ್ಟೆಲ್‍ ನಲ್ಲಿ ನಡೆದಿದೆ. ...

Read moreDetails

ಶಾಲಾ ಮೈದಾನದಲ್ಲಿ ವಿದ್ಯುತ್ ಶಾಕ್ ನಿಂದ 7ನೇ ತರಗತಿ ವಿದ್ಯಾರ್ಥಿ ಸಾವು; 8 ಜನ ಸಸ್ಪೆಂಡ್

ಚಿಕ್ಕಮಗಳೂರು: ವಿದ್ಯುತ್ ಶಾಕ್ ನಿಂದ ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿತ್ತು. ಸದ್ಯ ಘಟನೆಗೆ ಸಂಬಂಧಿಸಿದಂತೆ 8 ಜನರನ್ನು ...

Read moreDetails

ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ ವಿದ್ಯಾರ್ಥಿ

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿ (Medical Student)ಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾಜಸ್ಥಾನ ಮೂಲದ ಲೋಕೇಂದ್ರನಾಥ ಕುಮಾರ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಈತ ...

Read moreDetails
Page 17 of 20 1 16 17 18 20
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist