ಹಾಸ್ಟೆಲ್ ನಲ್ಲಿ ಊಟ ಮಾಡಿದ್ದ ವಿದ್ಯಾರ್ಥಿಗಳು ಅಸ್ವಸ್ಥ
ತುಮಕೂರು: ಹಾಸ್ಟೆಲ್ ನಲ್ಲಿ ಊಟ ಮಾಡಿದ್ದ ಹಲವಾರು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಶಿರಾ ಪಟ್ಟಣದ ವಸತಿ ಶಾಲೆಯಲ್ಲಿ ನಡೆದಿದೆ. ಊಟ ಮಾಡಿದ್ದ ...
Read moreDetailsತುಮಕೂರು: ಹಾಸ್ಟೆಲ್ ನಲ್ಲಿ ಊಟ ಮಾಡಿದ್ದ ಹಲವಾರು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಶಿರಾ ಪಟ್ಟಣದ ವಸತಿ ಶಾಲೆಯಲ್ಲಿ ನಡೆದಿದೆ. ಊಟ ಮಾಡಿದ್ದ ...
Read moreDetailsತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತ ಪ್ರಶ್ನೆಗೆ 20ರೊಳಗೆ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ...
Read moreDetailsತುಮಕೂರು: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡುತ್ತಿದ್ದಾಗಲೇ ರಾಜ್ಯದ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿರಾ (Sira) ತಾಲೂಕಿನ ಬರಗೂರು ...
Read moreDetailsತುಮಕೂರು: ಮಹಿಳೆ ಜೊತೆ ಕಚೇರಿಯಲ್ಲೇ ರಾಸಲೀಲೆ ನಡೆಸಿದ್ದ ಮಧುಗಿರಿಯ ಡಿವೈಎಸ್ಪಿ ರಾಮಚಂದ್ರಪ್ಪ ಅಮಾನತಾದ ಬೆನ್ನಲ್ಲೇ ಅರೆಸ್ಟ್ ಆಗಿದ್ದಾರೆ. ಜಮೀನು ವ್ಯಾಜ್ಯದ ವಿಚಾರಕ್ಕೆ ಪಾವಗಡದಿಂದ ದೂರು ನೀಡಲು ಬಂದಿದ್ದ ...
Read moreDetailsತುಮಕೂರು: ಸಿದ್ದಗಂಗಾ ಮಠದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಆತಂಕ ಮನೆ ಮಾಡಿದೆ. ಇಲ್ಲಿನ (Tumakuru) ಕ್ಯಾತಸಂದ್ರದಲ್ಲಿರುವ ಸಿದ್ದಗಂಗಾ ಹಳೆಮಠದ (Siddaganga Mutt) ಆವರಣದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಮಠಕ್ಕೆ ಹೋಗುವವರು ...
Read moreDetailsತುಮಕೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ ಕೂಗಿದವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಶಾಸಕ ಸುರೇಶಗೌಡ ಘೋಷಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಡಿ. 2ರಂದು ತುಮಕೂರಿಗೆ ...
Read moreDetailsತುಮಕೂರು: ಸಾಮಾಜಿಕ ಜಾಲತಾಣದಲ್ಲಿ (Social Media) ಕೋಮು ಸೌಹಾರ್ದ ಕೆರಳಿಸುವಂತಹ ಪೋಸ್ಟ್ ಹಾಕಿದ ಕಾರಣಕ್ಕೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ (Shakunthala Nataraj) ಬಂಧಿಸಲಾಗಿದೆ. ಶಕುಂತಲಾ ನಟರಾಜ್ ...
Read moreDetailsತುಮಕೂರು: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರತಿಭಟನೆ ನಡೆಸಲು ಬಿಜೆಪಿ ಹಾಗೂ ಜೆಡಿಎಸ್ ನಿರ್ಧರಿಸಿವೆ. ತುಮಕೂರಿನ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಫಲಾನುಭವಿಗಳಿಗೆ ಸವಲತ್ತು ವಿತರಣೆ ...
Read moreDetailsತುಮಕೂರು: ಗಾಂಜಾ ಮಾರುತ್ತಿದ್ದ ನಾಲ್ವರು ಪೊಲೀಸರ ಅತಿಥಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಕೊರಟಗೆರೆ (Koratagere) ಪಟ್ಟಣ ಸೇರಿದಂತೆ ತುಮಕೂರು (Tumakuru) ತಾಲೂಕಿನ ಕೆಲವೆಡೆಗಳಲ್ಲಿ ಗಾಂಜಾ (Marijuana) ಮಾರಾಟ ...
Read moreDetailsತುಮಕೂರು: ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ತಿಪಟೂರು ನಗರದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ತಿಪಟೂರು ತಾಲೂಕಿನ ಈಡೇನಹಳ್ಳಿ ಪಾಳ್ಯ ನಿವಾಸಿ ಎನ್.ಚೇತನ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.