ಸಾಮೂಹಿಕ ರಾಜೀನಾಮೆ ನೀಡಿದ ಗ್ರಾಪಂ ಸಿಬ್ಬಂದಿ!
ಉಡುಪಿ: ಹೊಸ ವರ್ಷದ ಮೊದಲ ದಿನವೇ ಮಾನಸಿಕ ಕಿರುಕುಳಕ್ಕೆ ಬೇಸತ್ತ ಗ್ರಾಪಂ ಸಿಬ್ಬಂದಿ ಸಾಮೂಹಿಕ ರಾಜೀನಾಮೆ ನೀಡಿರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಉಡುಪಿ ತಾಲೂಕಿನ ಬೈರಂಪಳ್ಳಿ ಗ್ರಾಪಂನಲ್ಲಿ ...
Read moreDetailsಉಡುಪಿ: ಹೊಸ ವರ್ಷದ ಮೊದಲ ದಿನವೇ ಮಾನಸಿಕ ಕಿರುಕುಳಕ್ಕೆ ಬೇಸತ್ತ ಗ್ರಾಪಂ ಸಿಬ್ಬಂದಿ ಸಾಮೂಹಿಕ ರಾಜೀನಾಮೆ ನೀಡಿರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಉಡುಪಿ ತಾಲೂಕಿನ ಬೈರಂಪಳ್ಳಿ ಗ್ರಾಪಂನಲ್ಲಿ ...
Read moreDetailsಉಡುಪಿ: ಸ್ನಾನಕ್ಕೆಂದು ಸಮುದ್ರಕ್ಕೆ ತೆರಳಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ನಡೆದಿದೆ.ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಸಮುದ್ರ ತೀರದಲ್ಲಿ ಈ ಘಟನೆ ನಡೆದಿದೆ. ಎಳ್ಳಮಾವಾಸ್ಯೆ ಹಿನ್ನೆಲೆಯಲ್ಲಿ ...
Read moreDetailsಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರು ವಲಯದ ಮರವಂತೆ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯಿತು. ಮರವಂತೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಶೀಲಾ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ...
Read moreDetailsಕುಂದಾಪುರ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೆಡ್ ಸ್ಕೀ ಬೋಟ್ ಮುಗುಚಿ ಬಿದ್ದ ಪರಿಣಾಮ ಸಮುದ್ರದ ಪಾಲಾಗಿದ್ದ ರೈಡರ್ ಶವ ಸೋಮವಾರ ಬೆಳಗ್ಗೆ ಪತ್ತೆಯಾಗಿದ್ದಾರೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ರೋಹಿದಾಸ್(41) ಎಂದು ...
Read moreDetailsಉಡುಪಿ: ಕಾರು ಕಳ್ಳತನ ಮಾಡಿದ್ದ ಆರೋಪಿಯ ಬಗ್ಗೆ 27 ವರ್ಷಗಳ ನಂತರ ಪೊಲೀಸರಿಗೆ ಸುಳಿವು ಸಿಕ್ಕ ಘಟನೆ ನಡೆದಿದೆ. ಪಡುಬಿದ್ರಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ...
Read moreDetailsಉಡುಪಿ: ಈ ಬಾರಿ ರಾಜ್ಯದಲ್ಲಿ ಭಾರೀ ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಂತೂ ಕಂಡರಿಯದ ದಾಖಲೆಯಾಗಿ ಉಳಿದಿದೆ. ಈ ವರ್ಷದ ಮಳೆಯಿಂದಾಗಿ ಜನರು ಹೈರಾಣಾಗಿ ಹೋಗಿದ್ದಾರೆ. ಹಲವೆಡೆ ಸಾಕಷ್ಟು ಅವಾಂತರಗಳು ...
Read moreDetailsಉಡುಪಿ: ಈಜಲು ಹೋಗಿದ್ದ ಓರ್ವ ಯುವಕ ಹಾಗೂ ಮತ್ತೋರ್ವ ಅಪ್ರಾಪ್ತ ಬಾಲಕ ನೀರು ಪಾಲಾಗಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಗ್ರಾಮದಲ್ಲಿ ...
Read moreDetailsವಿಶ್ವ ಪ್ರಸಿದ್ಧ ತ್ರಾಸಿ ಮರವಂತೆ ಬೀ ಚ್‍ನಲ್ಲಿ ನಿರ್ಮಾಣಗೊಂಡಿರುವ ಸ್ಕೈ ಡೈನಿಂಗ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಈ ವೇಳೆ ಧಾರ್ಮಿಕ ಪೂಜಾ ಕಾರ್ಯಗಳನ್ನು ಕೈಗೊಳ್ಳಲಾಯಿತು. ಸಮುದ್ರ ಮಟ್ಟದಿಂದ ...
Read moreDetailsಉಡುಪಿ: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ (Parasurama Theme Park) ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಲ್ಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶಿಲ್ಪಿ ಕೃಷ್ಣ ನಾಯಕ್ನನ್ನು (45) ಬಂಧಿತ ...
Read moreDetailsಉಡುಪಿ: ಜಿಲ್ಲೆಯ ಬ್ರಹ್ಮಾವರ ಠಾಣೆಯಲ್ಲಿದ್ದ ಆರೋಪಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಆರೋಪಿಯನ್ನು ಕೇರಳ ಮೂಲದ ಬಿಜು ಮೋಹನ್ (44) ಎನ್ನಲಾಗಿದೆ. ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.