JD Vance India Visit: ಅಮೆರಿಕ ಉಪಾಧ್ಯಕ್ಷರ ಭಾರತ ಪ್ರವಾಸ ಆರಂಭ: ಭಾರತೀಯ ಉಡುಗೆಯಲ್ಲಿ ಮಿಂಚಿದ ವ್ಯಾನ್ಸ್ ಮಕ್ಕಳು
ನವದೆಹಲಿ: ಅಮೆರಿಕ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ಅವರು 4 ದಿನಗಳ ಪ್ರವಾಸಕ್ಕಾಗಿ ಸೋಮವಾರ ತಮ್ಮ ಪತ್ನಿ ಉಷಾ ಮತ್ತು ಮೂವರು ಮಕ್ಕಳೊಂದಿಗೆ ದೆಹಲಿಗೆ ಆಗಮಿಸಿದ್ದಾರೆ(JD Vance India Visit). ...
Read moreDetails