ವಿಜಯ್ ಮಲ್ಯ ಪುತ್ರನ ಮದುವೆಗೆ ಸಿದ್ಧತೆ; ಯಾರು ಹುಡುಗಿ?
ಉದ್ಯಮಿ ವಿಜಯ್ ಮಲ್ಯ ಅವರ ಮಗನ ಮದುವೆಗೆ ಸಿದ್ಧತೆ ನಡೆದಿದೆ ಎನ್ನಲಾಗುತ್ತಿದೆ. ಸಿದ್ಧಾರ್ಥ್ ಮಲ್ಯ ತನ್ನ ಗೆಳತಿಯನ್ನು ಮದುವೆಯಾಗಲು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಮದುವೆ ಪ್ರಕ್ರಿಯೆಗಳು ಕೂಡ ...
Read moreDetailsಉದ್ಯಮಿ ವಿಜಯ್ ಮಲ್ಯ ಅವರ ಮಗನ ಮದುವೆಗೆ ಸಿದ್ಧತೆ ನಡೆದಿದೆ ಎನ್ನಲಾಗುತ್ತಿದೆ. ಸಿದ್ಧಾರ್ಥ್ ಮಲ್ಯ ತನ್ನ ಗೆಳತಿಯನ್ನು ಮದುವೆಯಾಗಲು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಮದುವೆ ಪ್ರಕ್ರಿಯೆಗಳು ಕೂಡ ...
Read moreDetailsಮಹಿಳಾ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿ ಟ್ರೋಪಿ ಕೈಗೆತ್ತಿಕೊಂಡಿದೆ. ಹೀಗಾಗಿ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಆರ್ ಸಿಬಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.